by
Tag: Valmiki Jayanti

ಯಾದಗಿರಿಯಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ: ರಾಮಾಯಣದ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ : ಜಿಲ್ಲಾಧಿಕಾರಿ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ರತ್ನಾಕರನಿಂದ ಆದಿಕವಿಯಾಗಿ ರೂಪಾಂತರಗೊಂಡ ಮಹರ್ಷಿ ವಾಲ್ಮೀಕಿ ಅವರ ಜೀವನ ಪ್ರತಿಯೊಬ್ಬರಿಗೂ ದೊಡ್ಡ ಪ್ರೇರಣೆಯಾಗಿದೆ. ರಾಮಾಯಣದ ಮೂಲಕ ಅವರು ಸಮಾಜಕ್ಕೆ ನೀಡಿರುವ ಆದರ್ಶಗಳನ್ನು ನಮ್ಮ ದೈನಂದಿನ ಜೀವನದಲ್ಲಿ ಅಳವಡಿಸಿಕೊಳ್ಳುವುದೇ ಅವರಿಗೆ ಸಲ್ಲಿಸುವ ನಿಜವಾದ ಗೌರವ ಎಂದು ಜಿಲ್ಲಾಧಿಕಾರಿ ರಾಹುಲ್ ಪಾಂಡ್ವೆ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ನಗರಸಭೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಶ್ರೀ ಮಹರ್ಷಿ ವಾಲ್ಮೀಕಿ ಜಯಂತ್ಯೋತ್ಸವ ಸಮಿತಿ ವತಿಯಿಂದ ನಗರದ ಶ್ರೀ ಮಹರ್ಷಿ ವಾಲ್ಮೀಕಿ ಭವನದಲ್ಲಿ ಆಯೋಜಿಸಿದ್ದ…

ಕೆಸ್ತೂರು ಗ್ರಾಮದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ: ನಾಯಕ ಜನಾಂಗದಿಂದ ಸಿಹಿ ಹಂಚಿಕೆ
ಸುದ್ದಿ ಬೆಳಕು ವಾರ್ತೆ ಯಳಂದೂರು: ತಾಲ್ಲೂಕಿನ ಕೆಸ್ತೂರು ಗ್ರಾಮದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯ ಅಂಗವಾಗಿ ನಾಯಕ ಜನಾಂಗದ ವತಿಯಿಂದ ಸಿಹಿ ಹಂಚಿ ಜಯಂತಿಯನ್ನು ಸಂಭ್ರಮದಿಂದ ಆಚರಿಸಲಾಯಿತು. ಈ ಸಂದರ್ಭದಲ್ಲಿ ಕೆಸ್ತೂರು ಗ್ರಾಮದ ನಾಯಕ ಜನಾಂಗದ ಯಜಮಾನರು, ಮಣಿಕಂಠಸ್ವಾಮಿ, ನಾಗ.ಪಿ, ವೀರಭದ್ರ ನಾಯಕ, ರವಿ ಹೆಚ್., ಶಿವಣ್ಣ ನಾಯಕ, ಚಿನ್ನಸ್ವಾಮಿ ನಾಯಕ, ಆನಂದ ನಾಯಕ, ಮೂರ್ತಿ ನಾಯಕ, ಮನುನಾಯಕ ಮಹೇಶ್ ಎನ್. ಸಿದ್ದರಾಜು, ನಿಂಗರಾಜು, ರಾಮನಾಯಕ, ಮಹಾದೇವ ನಾಯಕ, ಸೇರಿದಂತೆ ನಾಯಕ ಜನಾಂಗದ ಮುಖಂಡರು ಹಾಗೂ ಗ್ರಾಮಸ್ಥರು…
by

ಯಳಂದೂರಿನಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ: ಮಾನವೀಯ ಮೌಲ್ಯಗಳು ದಾರಿದೀಪವಾಗಲಿ : ಶಾಸಕ ಕೃಷ್ಣಮೂರ್ತಿ
ಸುದ್ದಿ ಬೆಳಕು ವಾರ್ತೆ ಯಳಂದೂರು : ಮಹರ್ಷಿ ವಾಲ್ಮೀಕಿ ವಿರಚಿತ ರಾಮಾಯಣದಲ್ಲಿ ಪ್ರತಿ ಹಂತದಲ್ಲೂ ಮಾನವೀಯ ಮೌಲ್ಯಗಳು ಅಡಕವಾಗಿದ್ದು ಇಲ್ಲಿ ಪಾತ್ರಗಳ ಮೂಲಕ ಹೇಳಿರುವ ಸಂದೇಶಗಳು ನಮಗೆ ದಾರಿದೀಪವಾಗಬೇಕು ಎಂದು ಶಾಸಕ ಎ.ಆರ್. ಕೃಷ್ಣಮೂರ್ತಿ ಕರೆ ನೀಡಿದರು. ಅವರು ಸೋಮವಾರ ಪಟ್ಟಣದ ವಾಲ್ಮೀಕಿ ಭವನದ ಬಳಿ ರಾಷ್ಟಿçÃಯ ಹಬ್ಬಗಳ ಆಚರಣಾ ಸಮಿತಿ ತಾಲೂಕು ಆಡಳಿತ ಹಾಗೂ ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಹಮ್ಮಿಕೊಂಡಿದ್ದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ವಾಲ್ಮೀಕಿ ತತ್ವಾದರ್ಶಗಳು…
by








