Tag: VB-G RAM G Scheme

  • ನಿರ್ಲಕ್ಷ್ಯ ಬೇಡ, ಗುಣಮಟ್ಟದ ಆಸ್ತಿ ಸೃಜನೆಗೆ ಒತ್ತು ನೀಡಿ: ಜಿಪಂ ಪಿಡಿ ಸಿ.ಬಿ. ದೇವರಮನೆ

    ನಿರ್ಲಕ್ಷ್ಯ ಬೇಡ, ಗುಣಮಟ್ಟದ ಆಸ್ತಿ ಸೃಜನೆಗೆ ಒತ್ತು ನೀಡಿ: ಜಿಪಂ ಪಿಡಿ ಸಿ.ಬಿ. ದೇವರಮನೆ

    ಸುದ್ದಿ ಬೆಳಕು ವಾರ್ತೆ ವಡಿಗೇರಾ: ಗ್ರಾಮೀಣ ಭಾಗದಲ್ಲಿ ನಿರಂತರ ಅಕುಶಲ ಕೂಲಿ ಕೆಲಸ ಒದಗಿಸಲು, ವಿಕಾಸಿತ ಭಾರತ ಗ್ಯಾರಂಟಿ ಫಾರ್ ರೋಜಗಾರ್ ಆಂಡ್ ಅಜೀವಿಕ ಮಿಷನ್ ಯೋಜನೆಯಡಿ ಸಾವಿರಾರು ಜನರು‌ ಕೂಲಿ ಕೆಲಸ ಮಾಡುತ್ತಿದ್ದು, ಸರ್ಕಾರದ ನಿಗದಿಪಡಿಸಿದ ಕಾಮಗಾರಿಗಳಲ್ಲಿ ಗುಣಮಟ್ಟ ಆಸ್ತಿ ಸೃಜನೆಗೆ ತಾವೇಲ್ಲರು ಸಹಕರಿಸಬೇಕೆಂದು ಜಿಲ್ಲಾ ಪಂಚಾಯತ ಯೋಜನಾ ನಿರ್ದೇಶಕರು ಶ್ರೀ ಸಿ.ಬಿ ದೇವರಮನೆ ತಿಳಿಸಿದರು. ತಾಲ್ಲೂಕಿನ ತುಮಕೂರು, ಬಿಳ್ಹಾರ ಹಾಗೂ ಐಕೂರು ಗ್ರಾಮಗಳಿಗೆ ಜಿಲ್ಲಾ ಪಂಚಾಯತ ಯೋಜನಾ ನಿರ್ದೇಶಕರು, ಗ್ರಾಮದ ಹೊರವಲಯದಲ್ಲಿ ವಿಬಿ-ಜಿ ರಾಮ್…

Suddi Belaku