by
Tag: Village Sports

ಬೆಳಗೇರಾದಲ್ಲಿ ಉಸುಕಿನ ಚೀಲ ಎತ್ತುವ ಸ್ಪರ್ಧೆ: 170 ಕೆ.ಜಿ. ಎತ್ತಿದ ಹಣಮಂತ ಕಂದಾರ್
ಸುದ್ದಿ ಬೆಳಕು ವಾರ್ತೆ ಬೆಳಗೇರಾ : ಶ್ರೀ ಮಾರುತೇಶ್ವರ ಗಜಾನನ ತರುಣ ಸಂಘದ ವತಿಯಿಂದ ಬೆಳಗೇರಾ ಗ್ರಾಮದಲ್ಲಿ ಯುವಕರಿಗಾಗಿ ಉಸುಕಿನ ಚೀಲ ಎತ್ತುವ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಬೆಳಗೇರಾ ಗ್ರಾಮದ ಹಲವಾರು ಯುವಕರು ಉತ್ಸಾಹದಿಂದ ಭಾಗವಹಿಸಿ ತಮ್ಮ ದೈಹಿಕ ಸಾಮರ್ಥ್ಯವನ್ನು ಪ್ರದರ್ಶಿಸಿದರು. ಈ ವೇಳೆ ಗ್ರಾಮದ ಯುವಕನೊಬ್ಬ ಹಣಮಂತ ಕಂದಾರ್ 170 ಕೆ.ಜಿ. ತೂಕದ ಉಸುಕಿನ ಚೀಲವನ್ನು ಎತ್ತಿ ಪ್ರಥಮ ಸ್ಥಾನ ಪಡೆದರು ಹಾಗೇ ದ್ವೀತಿಯ ಸ್ಥಾನ ಪಡೆದ ತಾಯಪ್ಪ ಯಾಗಾಪೂರ 160 ಕೆಜಿ ತೂಕದ ಉಸುಕಿನ…

ಸ್ನೇಹ–ಸೌಹಾರ್ದತೆ ಸಂದೇಶ ನೀಡುವುದು ಕ್ರೀಡೆಯ ಉದ್ದೇಶ: ಶರಣಪ್ಪ ಮಾನೇಗಾರ
ಸುದ್ದಿ ಬೆಳಕು ವಾರ್ತೆ ಯಾದಗಿರಿ, ಏಪ್ರಿಲ್ 25 : ಕ್ರೀಡೆಗಳು ಕೇವಲ ಗೆಲುವು-ಸೋಲಿನ ಆಟವಲ್ಲ, ಅದು ದೈಹಿಕ ಮತ್ತು ಮಾನಸಿಕ ಸದೃಢತೆಯನ್ನು ಹೆಚ್ಚಿಸಿ ಮತ್ತು ಪ್ರೀತಿ, ವಿಶ್ವಾಸ, ಸ್ನೇಹ ಸೌಹಾರ್ದತೆಯನ್ನು ಬೆಸೆಯುವ ಸಾಧನವಾಗಿದೆ ಎಂದು ಹಿಂದುಳಿದ ವರ್ಗಗಳ ಆಯೋಗದ ಮಾಜಿ ಸದಸ್ಯರಾದ ಶರಣಪ್ಪ ಮಾನೇಗಾರ ಯರಗೋಳ ಅವರು ಅಭಿಪ್ರಾಯಪಟ್ಟರು. ಯಾದಗಿರಿ ತಾಲೂಕಿನ ಕೆ.ಹೊಸಳ್ಳಿ ಗ್ರಾಮದಲ್ಲಿ ಹಮ್ಮಿಕೊಂಡ ಕೆ. ಹೊಸಳ್ಳಿ ಪ್ರೀಮಿಯಮ್ ಲೀಗ್ ಜೆಡ್.ಪಿ ಸೀಜನ್ 01 ರ ಕ್ರೀಕೆಟ್ ಟೂರ್ನಮೆಂಟ್ ಆಯೋಜನೆಗೆ ಚಾಲನೆ ನೀಡಿ ಅವರು ಮಾತನಾಡಿದರು.…
by
- ಅಕ್ಟೋಬರ್ 3ರಿಂದ ಗುರುಮಠಕಲ್–ಮುಂಬೈ ಬಸ್ ಸೇವೆ ಪುನರಾರಂಭ

- ಯಾದಗಿರಿಯಲ್ಲಿ ಹಿರಿಯ ನಾಗರಿಕರ ದಿನಾಚರಣೆ: ಹಿರಿಯರ ಪಾಲನೆ ಪ್ರತಿಯೊಬ್ಬರ ಕರ್ತವ್ಯ

- ಕಡೆಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದ ಕಾರ್ಮಿಕ ಸಾವು: ಮರಣೋತ್ತರ ಪರೀಕ್ಷೆಗೆ ಆಗ್ರಹ

- ವಿಧಾನಸೌಧದ ಮೆಟ್ಟಿಲುಗಳಲ್ಲಿ ಉರ್ದು ಹಬ್ಬ: ಟಿ.ಎನ್. ಭೀಮುನಾಯಕ ವಿರೋಧ

- ಮೊಮ್ಮಗಳ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನ ಆರೋಪ: ಅಜ್ಜನ ವಿರುದ್ಧ ಪೋಕ್ಸೋ ಪ್ರಕರಣ








