Tag: VIP Karnataka

  • ವಿಕಾಶೀಲ ಇನ್ಸಾನ್ ಪಕ್ಷದ ಯಾದಗಿರಿ ಜಿಲ್ಲಾಧ್ಯಕ್ಷರಾಗಿ ಸಾಬಣ್ಣ ಬಸವಂತಪುರ ನೇಮಕ

    ವಿಕಾಶೀಲ ಇನ್ಸಾನ್ ಪಕ್ಷದ ಯಾದಗಿರಿ ಜಿಲ್ಲಾಧ್ಯಕ್ಷರಾಗಿ ಸಾಬಣ್ಣ ಬಸವಂತಪುರ ನೇಮಕ

    ಸುದ್ದಿ ಬೆಳಕು ವಾರ್ತೆ ಯಾದಗಿರಿ: ವಿಕಾಶೀಲ ಇನ್ಸಾನ್ ಪಕ್ಷ (ವಿಐಪಿ) ಕರ್ನಾಟಕ ರಾಜ್ಯಾಧ್ಯಕ್ಷ ಮೋಹನ್ ಕುಮಾರ್ ಬಿ.ಕೆ. ಅವರ ಆದೇಶದಂತೆ, ಯಾದಗಿರಿ ಜಿಲ್ಲೆಯ ಜಿಲ್ಲಾಧ್ಯಕ್ಷರಾಗಿ ಹಿರಿಯ ರಾಜಕೀಯ ಮುಖಂಡ ಸಾಬಣ್ಣ ಬಸವಂತಪುರ ಅವರನ್ನು ನೇಮಕ ಮಾಡಿ ಆದೇಶ ಪತ್ರ ನೀಡಲಾಗಿದೆ. ನೇಮಕದ ಬಳಿಕ ಮಾತನಾಡಿದ ಸಾಬಣ್ಣ ಬಸವಂತಪುರ, “90ರ ದಶಕದಲ್ಲಿ ಬಿಜೆಪಿ ಪಕ್ಷವನ್ನು ಗುರುಮಿಟ್ಕಲ್ ವಿಧಾನಸಭಾ ಕ್ಷೇತ್ರದ ಗ್ರಾಮ ಗ್ರಾಮಕ್ಕೂ ಕೊಂಡೊಯ್ದು ಸದಸ್ಯತ್ವ ಅಭಿಯಾನ ನಡೆಸಿದ್ದೆ. ಪಕ್ಷವನ್ನು ಬೂತ್ ಮಟ್ಟದಲ್ಲಿ ಸಂಘಟಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದೆ. ಅಂದಿನ ಅಖಂಡ…

Suddi Belaku