by
Tag: Vishwanath Reddy Darshanapur

ಸಹಕಾರ ಸಂಘಗಳ ಆಡಳಿತದಲ್ಲಿ ದಕ್ಷತೆ, ಪಾರದರ್ಶಕತೆಗೆ ತರಬೇತಿ ಅಗತ್ಯ: ವಿಶ್ವನಾಥ ರೆಡ್ಡಿ ದರ್ಶನಾಪುರ
ಸುದ್ದಿ ಬೆಳಕು ವಾರ್ತೆ ಶಹಾಪುರ : ಸಹಕಾರ ಸಂಘಗಳ ಆಡಳಿತ ಮಂಡಳಿ ಹಾಗೂ ಸಿಬ್ಬಂದಿ ಬದ್ಧತೆ, ದಕ್ಷತೆ ಮತ್ತು ಪಾರದರ್ಶಕತೆಯಿಂದ ಕಾರ್ಯನಿರ್ವಹಿಸಲು ತರಬೇತಿ ಕಾರ್ಯಕ್ರಮಗಳು ಅಗತ್ಯವಾಗಿವೆ ಎಂದು ಯಾದಗಿರಿ ಜಿಲ್ಲಾ ಸಹಕಾರ ಒಕ್ಕೂಟದ ಅಧ್ಯಕ್ಷ ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ನಿರ್ದೇಶಕ ವಿಶ್ವನಾಥ ರೆಡ್ಡಿ ಎಸ್. ದರ್ಶನಾಪುರ ಹೇಳಿದರು. ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಯಾದಗಿರಿ ಜಿಲ್ಲಾ ಸಹಕಾರ ಒಕ್ಕೂಟ ಹಾಗೂ ಸಹಕಾರ ಇಲಾಖೆ ವತಿಯಿಂದ ಶಹಾಪುರ ಮತ್ತು ವಡಗೇರ ತಾಲ್ಲೂಕು ವ್ಯಾಪ್ತಿಯ ನೌಕರರ ಸಹಕಾರ…






