Tag: Voter List Revision

  • ಅರ್ಹ ಮತದಾರರ ಹಕ್ಕು ಕಸಿಯಲು ಬಿಡುವುದಿಲ್ಲ: ಪ್ರಕಾಶ್ ರೈ

    ಅರ್ಹ ಮತದಾರರ ಹಕ್ಕು ಕಸಿಯಲು ಬಿಡುವುದಿಲ್ಲ: ಪ್ರಕಾಶ್ ರೈ

    ಸುದ್ದಿ ಬೆಳಕು ವಾರ್ತೆ ಶಹಾಪುರ : ಅರ್ಹ ಮತದಾರರ ಹೆಸರುಗಳನ್ನು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಕೈಬಿಡಬಾರದು. ಮತದಾನದ ಹಕ್ಕಿನ ರಕ್ಷಣೆಗೆ ಎಲ್ಲರೂ ಜಾಗೃತರಾಗಬೇಕು ಎಂದು ನಟ ಹಾಗೂ ಸಾಮಾಜಿಕ ಹೋರಾಟಗಾರ ಪ್ರಕಾಶ್ ರೈ ಕರೆ ನೀಡಿದರು. ನಗರದ ಹಳೆ ಪ್ರವಾಸಿ ಮಂದಿರದಲ್ಲಿ ಬುಧವಾರ ನಡೆದ ‘ಎಸ್‌ಐಆರ್ ಪರಿಶೋಧನೆ ಹಾಗೂ ಪ್ರತಿರೋಧ ಪ್ರವಾಸ’ದ ಸಂದರ್ಭದಲ್ಲಿ ಮಾತನಾಡಿದ ಅವರು, ಎಸ್‌ಐಆರ್ (ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆ ಕರ್ನಾಟಕದಲ್ಲಿ ಹಲವು ಪರಿಣಾಮಗಳನ್ನು ಉಂಟುಮಾಡಿದೆ ಎಂದು ಹೇಳಿದರು. ‘ಇದು…

  • ಹುಣಸಗಿ ಕೊಡೇಕಲ್‌ನಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಗೆ ಬೈಕ್ ರ‍್ಯಾಲಿ ಮೂಲಕ ಜಾಗೃತಿ

    ಹುಣಸಗಿ ಕೊಡೇಕಲ್‌ನಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಗೆ ಬೈಕ್ ರ‍್ಯಾಲಿ ಮೂಲಕ ಜಾಗೃತಿ

    ಸುದ್ದಿ ಬೆಳಕು ವಾರ್ತೆ ಹುಣಸಗಿ: ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣಾ ಅಭಿಯಾನದ ಅಂಗವಾಗಿ ತಾಲೂಕಿನ ಕೊಡೇಕಲ್ ಹೋಬಳಿಯ ಕೊಡೇಕಲ್ ಗ್ರಾಮದಲ್ಲಿ ಶನಿವಾರ ಬೈಕ್ ರ‍್ಯಾಲಿ ನಡೆಸಿ ಸಾರ್ವಜನಿಕರು ಹಾಗೂ ಅರ್ಹ ಯುವ ಮತದಾರರಲ್ಲಿ ಜಾಗೃತಿ ಮೂಡಿಸಲಾಯಿತು. ಕೊಡೇಕಲ್ ಗ್ರಾಮ ಪಂಚಾಯಿತಿ ಆವರಣದಿಂದ ಆರಂಭಗೊಂಡ ಬೈಕ್ ರ‍್ಯಾಲಿಯು ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು. ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿ ಹಾಗೂ ಅಗತ್ಯ ಬದಲಾವಣೆಗಳನ್ನು ಮಾಡಿಸಿಕೊಳ್ಳುವ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡಲಾಯಿತು. ವಿಶೇಷವಾಗಿ 18 ವರ್ಷ ಪೂರೈಸಿದ…

  • ಮಳೆಯ ಕೊರತೆ: ಗ್ರಾಮೀಣ ಕಾರ್ಮಿಕರು ವಲಸೆ ಹೋಗದೆ ವಿಬಿ-ಜಿರಾಮಜಿ ಯೋಜನೆಯಡಿ ಉದ್ಯೋಗ ಪಡೆಯಿರಿ

    ಮಳೆಯ ಕೊರತೆ: ಗ್ರಾಮೀಣ ಕಾರ್ಮಿಕರು ವಲಸೆ ಹೋಗದೆ ವಿಬಿ-ಜಿರಾಮಜಿ ಯೋಜನೆಯಡಿ ಉದ್ಯೋಗ ಪಡೆಯಿರಿ

    ಸುದ್ದಿ ಬೆಳಕು ವಾರ್ತೆ ಶಹಾಪುರ: ಮಳೆಯ ಕೊರತೆಯಿಂದ ಗ್ರಾಮೀಣ ಪ್ರದೇಶದ ಕೃಷಿ ಕೂಲಿ ಕಾರ್ಮಿಕರು ಕೆಲಸ ಸಿಗದೆ ಕುಟುಂಬ ನಿರ್ವಹಣೆಗಾಗಿ ದೂರದ ನಗರ-ಪಟ್ಟಣಗಳಿಗೆ ಕೆಲಸಕ್ಕಾಗಿ ವಲಸೆ ಹೊಗದೆ ನಿಮ್ಮೂರಲ್ಲೆ ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜಗಾರ ಅಂಡ ಆಜೀವಿಕ್ ಮಿಷನ್ ಗ್ರಾಮೀಣ ಯೋಜನೆಯಡಿ ಗ್ರಾಮ ಪಂಚಾಯಿತಿಯಿAದ ನೀಡುವ ಕೂಲಿ ಕೆಲಸ ಮಾಡಿ ಎಂದು ಶಹಾಪುರ ತಾಲೂಕ ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಶ್ರೀ ಬಸವರಾಜ ಶರಭೈ ಅವರು ಕೂಲಿಕಾರರಲ್ಲಿ ಮನವಿ ಮಾಡಿದರು. ಜಿಲ್ಲಾ ಪಂಚಾಯಿತಿ ಯಾದಗಿರಿ, ತಾಲೂಕ ಪಂಚಾಯಿತಿ ಶಹಾಪುರ,…

  • ಜನ ಕಲ್ಯಾಣ–ಲೋಕ ಕಲ್ಯಾಣಕ್ಕಾಗಿ ಶ್ರೀಗಳ ಪಾದಯಾತ್ರೆ: ವಿವಿಧ ರಾಜ್ಯಗಳ ಭಕ್ತರು ಭಾಗಿ

    ಜನ ಕಲ್ಯಾಣ–ಲೋಕ ಕಲ್ಯಾಣಕ್ಕಾಗಿ ಶ್ರೀಗಳ ಪಾದಯಾತ್ರೆ: ವಿವಿಧ ರಾಜ್ಯಗಳ ಭಕ್ತರು ಭಾಗಿ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ಸಿದ್ದಿ ಪುರುಷ ಶ್ರೀ ವಿಶ್ವಾರಾಧ್ಯರ ಜನ್ಮಕ್ಷೇತ್ರ ಗಂವ್ಹಾರದಿಂದ ಅಬ್ಬೆತುಮಕೂರವರೆಗೆ ಪ್ರತಿವರ್ಷದ ಪದ್ದತಿಯಂತೆ ಪರಂಪರಾ ಪಾದಯಾತ್ರೆಯನ್ನು ಜನ ಕಲ್ಯಾಣ ಮತ್ತು ಲೋಕ ಕಲ್ಯಾಣಕ್ಕಾಗಿ ಕೈಗೊಳ್ಳಲಾಗುತ್ತಿದೆ ಎಂದು ಪೀಠಾಧಿಪತಿ ಡಾ ಗಂಗಾಧರ ಮಹಾಸ್ವಾಮಿಗಳು ನುಡಿದರು. ಸೋಮವಾರ ದಂದು ಬೆಳಗ್ಗೆ ಗಂವ್ಹಾರದ ಪೀಠಾಧೀಶ ಕಾಶೀಪೀಠದ 65ನೇ ಜಗದ್ಗುರು ಬನ್ನಿಬಸವೇಶ್ವರರ ಕರ್ತೃ ಗದ್ದುಗೆಗೆ ಮಹಾಪೂಜೆ ನೆರವೇರಿಸಿ ಪಾದಯಾತ್ರಗೆ ಚಾಲನೆಯನ್ನು ನೀಡಿ ಮಾತನಾಡಿದ ಅವರು, ವಿಶ್ವರಾಧ್ಯರು ಜನಿಸಿದ ಈ ಗಂವ್ಹಾರ ಅತ್ಯಂತ ಪವಿತ್ರವಾದ ನೆಲವಾಗಿದೆ. ಅವರು ಕಿರಿಯ…

  • ನಮ್ಮದು ಎಲ್ಲರನ್ನು ಒಟ್ಟಾಗಿ ಕರೆದೊಯ್ಯುವ ಸರ್ಕಾರ: ಸಿಎಂ ಡಿ ಕೆ ಶಿವಕುಮಾರ್

    ನಮ್ಮದು ಎಲ್ಲರನ್ನು ಒಟ್ಟಾಗಿ ಕರೆದೊಯ್ಯುವ ಸರ್ಕಾರ: ಸಿಎಂ ಡಿ ಕೆ ಶಿವಕುಮಾರ್

    ಸುದ್ದಿ ಬೆಳಕು ವಾರ್ತೆ ಬೆಂಗಳೂರು : “ನಮ್ಮದು ಎಲ್ಲರನ್ನು ಒಟ್ಟಾಗಿ ಕರೆದೊಯ್ಯುವ ಸರ್ಕಾರ. ಬೆಂಗಳೂರು ನಗರ ಹಾಗೂ ರಾಜ್ಯದಲ್ಲಿ ಈ ಹಿಂದೆ ನಡೆದ ದಬ್ಬಾಳಿಕೆಗೆ ನಾವು ಅವಕಾಶ ನೀಡುವುದಿಲ್ಲ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಭರವಸೆ ನೀಡಿದರು. ಬೆಂಗಳೂರಿನ ಕಾಟನ್ ಪೇಟೆಯಲ್ಲಿರುವ ಹಜ್ರತ್ ತವಕ್ಕಲ್ ಮಸ್ತಾನ್ ದರ್ಗಾದಲ್ಲಿ ಮಂಗಳವಾರ ನಡೆದ ವಾರ್ಷಿಕ ಉರುಸ್ ಕಾರ್ಯಕ್ರಮದಲ್ಲಿ ಸಿಎಂ ಡಿ ಕೆ ಶಿವಕುಮಾರ್ ಅವರು ಮಾತನಾಡಿದರು. “ಇಂತಹ ಪವಿತ್ರವಾದ ದರ್ಗಾಗೆ ನನ್ನನ್ನು ಕರೆಸಿದ್ದೀರಿ. ಇಲ್ಲಿನ ಸಮಸ್ಯೆ ಬಗ್ಗೆ…

  • ಮತದಾರರ ಅರ್ಜಿಗಳನ್ನು ತಪ್ಪಿಲ್ಲದೆ ಭರ್ತಿ ಮಾಡಿ: ರಾಚಣ್ಣಗೌಡ ಮುದ್ನಾಳ ಮನವಿ

    ಮತದಾರರ ಅರ್ಜಿಗಳನ್ನು ತಪ್ಪಿಲ್ಲದೆ ಭರ್ತಿ ಮಾಡಿ: ರಾಚಣ್ಣಗೌಡ ಮುದ್ನಾಳ ಮನವಿ

    ಸುದ್ದಿ ಬೆಳಕು ವಾರ್ತೆ ಯಾದಗಿರಿ: ಪ್ರತಿಯೊಬ್ಬರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ನಮೂದಿಸಬೇಕು. ಕಾರಣ ಮತದಾರರ ಅರ್ಜಿಗಳು ತಪ್ಪಾಗದಂತೆ ತುಂಬಬೇಕೆಂದು ಬಿಜೆಪಿ ಹಿರಿಯ ಮುಖಂಡ ರಾಚಣ್ಣಗೌಡ ಮುದ್ನಾಳ ಹೇಳಿದರು. ಯಾದಗಿರಿ ವಿಧಾನಸಭಾ ಕ್ಷೇತ್ರದ ಅಭಿಶಾಳ ಗ್ರಾಮದಲ್ಲಿ ಸಮಗ್ರ ಮತದಾರ ಪಟ್ಟಿ ಪರಿಷ್ಕರಣೆ (ಎಸ್ ಐಆರ್ )ಕಾರ್ಯದ ಅಂಗವಾಗಿ, ಪಕ್ಷದ ರಾಜ್ಯಾಧ್ಯಕ್ಷರಾದ ಬಿ.ವೈ. ವಿಜಯೇಂದ್ರ ಅವರ ಸೂಚನೆಯ ಮೇರೆಗೆ ಈ ಶನಿವಾರ ಮತ್ತು ಭಾನುವಾರ ನಡೆಯುತ್ತಿರುವ ಮಹಾಸಂಪರ್ಕ ಅಭಿಯಾನದ ಭಾಗವಾಗಿ ಅವರು ಮನೆ,ಮನೆಗೆ ಸಂಪರ್ಕ ಅಭಿಯಾನ ನಡೆಸಿ ಮಾತನಾಡಿದರು.…

  • ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಎಚ್ಚರಿಕೆ ವಹಿಸಿ : ಮುದ್ನಾಳ್

    ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಎಚ್ಚರಿಕೆ ವಹಿಸಿ : ಮುದ್ನಾಳ್

    ಸುದ್ದಿ ಬೆಳಕು ವಾರ್ತೆ ಯಾದಗಿರಿ: ಯಾದಗಿರಿ ವಿಧಾನಸಭಾ ಕ್ಷೇತ್ರದ ಯುವ ಮುಖಂಡ ಹಾಗೂ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸದಸ್ಯ ಮಹೇಶರೆಡ್ಡಿ ವೆಂಕಟರೆಡ್ಡಿ ಮುದ್ನಾಳ್ ಅವರು ನಗರದ ವಾರ್ಡ್ ಸಂಖ್ಯೆ 17 ಮತ್ತು 18ರಲ್ಲಿ ನಡೆದ ಎಸ್‌ಐಆರ್ (SIR) ಮಹಾ ಸಂಪರ್ಕ ಅಭಿಯಾನದಲ್ಲಿ ಭಾಗವಹಿಸಿ, ಮನೆ ಮನೆಗೆ ತೆರಳಿ ಮತದಾರರ ಪಟ್ಟಿಯ ಪರಿಶೀಲನೆ ಕಾರ್ಯದಲ್ಲಿ ತೊಡಗಿದರು. ಈ ಸಂದರ್ಭದಲ್ಲಿ ಮತದಾರರು ಹಾಗೂ ಪಕ್ಷದ ಬೂತ್ ಮಟ್ಟದ ಏಜೆಂಟ್‌ಗಳ (BLA-2) ಜೊತೆ ಚರ್ಚಿಸಿದ ಅವರು, ಯಾವುದೇ ಅರ್ಹ ಮತದಾರರು ಮತದಾರರ…

  • ಮತದಾರರ ಪಟ್ಟಿ ಪರಿಷ್ಕರಣೆ ಅಭಿಯಾನ: ಕನ್ನೇಕೋಳೂರಿನಲ್ಲಿ ಬಿಜೆಪಿ ಜಾಗೃತಿ

    ಮತದಾರರ ಪಟ್ಟಿ ಪರಿಷ್ಕರಣೆ ಅಭಿಯಾನ: ಕನ್ನೇಕೋಳೂರಿನಲ್ಲಿ ಬಿಜೆಪಿ ಜಾಗೃತಿ

    ಸುದ್ದಿ ಬೆಳಕು ವಾರ್ತೆ ಕನ್ನೇಕೋಳೂರ: ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಕಾರ್ಯಕ್ರಮದ ಅಂಗವಾಗಿ ಭಾರತೀಯ ಜನತಾ ಪಕ್ಷ (ಬಿಜೆಪಿ) ವತಿಯಿಂದ ಗ್ರಾಮ ಆಡಳಿತಾಧಿಕಾರಿಗಳು ಹಾಗೂ ಬಿಎಲ್‌ಒ-1 ಅವರೊಂದಿಗೆ ಕನ್ನೇಕೋಳೂರ ಗ್ರಾಮದಲ್ಲಿ ಮನೆ ಮನೆಗೆ ಭೇಟಿ ನೀಡಿ ಮತದಾರರ ಪಟ್ಟಿಯ ಪರಿಶೀಲನೆ ಹಾಗೂ ಅಗತ್ಯ ಮಾಹಿತಿಯನ್ನು ಸಂಗ್ರಹಿಸುವ ಕಾರ್ಯ ನಡೆಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಶ್ರೀ ರಾಚಣ್ಣ ಸಾಹು ಕರದಳ್ಳಿ, ಶ್ರೀ ಶಿವಪುತ್ರಪ್ಪ ಗೌಡ ಮಾಲಿಪಾಟೀಲ, ಶ್ರೀ ನಾಗಣಗೌಡ, ಶ್ರೀ ಸಿದ್ದಣ್ಣಗೌಡ, ಶ್ರೀ ಬನ್ನಪ್ಪ ನಾಟೇಕಾರ, ಬಿಜೆಪಿ…

  • ಅರ್ಹ ಮತದಾರರು ಪಟ್ಟಿಯಲ್ಲಿ ಹೆಸರು ಖಚಿತಪಡಿಸಿಕೊಳ್ಳಿ: ಮೀನಾಕ್ಷಿ ವಿ. ನಾಯಕ

    ಅರ್ಹ ಮತದಾರರು ಪಟ್ಟಿಯಲ್ಲಿ ಹೆಸರು ಖಚಿತಪಡಿಸಿಕೊಳ್ಳಿ: ಮೀನಾಕ್ಷಿ ವಿ. ನಾಯಕ

    ಸುದ್ದಿ ಬೆಳಕು ವಾರ್ತೆ ಸೈದಾಪೂರ: ಪ್ರತಿಯೊಬ್ಬ ಅರ್ಹ ನಾಗರಿಕರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಇರುವುದನ್ನು ಖಚಿತಪಡಿಸಿಕೊಂಡು, ಅಗತ್ಯವಿದ್ದಲ್ಲಿ ಹೊಸ ಹೆಸರು ಸೇರ್ಪಡೆ ಹಾಗೂ ತಿದ್ದುಪಡಿಗಳನ್ನು ಮಾಡಿಸಿಕೊಳ್ಳಬೇಕು ಎಂದು ಸೈದಾಪೂರ ಮಹಿಳಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆ ಮೀನಾಕ್ಷಿ ವಿ. ನಾಯಕ ಕರೆ ನೀಡಿದರು. ಕಾಂಗ್ರೆಸ್ ಪಕ್ಷದ ವತಿಯಿಂದ ಗೊಂದಡಗಿ, ಭೀಮನಳ್ಳಿ, ಬೆಳಗುಂದಿ, ಆನೂರ ಬಿ, ಆನೂರ ಕೆ, ಮಲ್ಹಾರ್, ಸಾವೂರ, ಹೆಗ್ಗಣಗೇರಾ ಹಾಗೂ ಸೈದಾಪೂರ ಇಂದಿರಾನಗರ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಹಮ್ಮಿಕೊಂಡಿದ್ದ ಎಸ್‌ಐಆರ್ ಹಾಗೂ ಬಿಎಲ್‌ಎ-2 ಜಾಗೃತಿ…

  • ಯಲ್ಹೇರಿ ಸೇರಿ ಹಲವು ಗ್ರಾಮಗಳಲ್ಲಿ ಮತದಾರರ ಜಾಗೃತಿ ಅಭಿಯಾನ

    ಯಲ್ಹೇರಿ ಸೇರಿ ಹಲವು ಗ್ರಾಮಗಳಲ್ಲಿ ಮತದಾರರ ಜಾಗೃತಿ ಅಭಿಯಾನ

    ಸುದ್ದಿ ಬೆಳಕು ವಾರ್ತೆ ಯಾದಗಿರಿ: ಮತದಾರರ ಪಟ್ಟಿಯ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಪ್ರತಿಯೊಬ್ಬ ಅರ್ಹ ಮತದಾರರು ಸಕ್ರಿಯವಾಗಿ ಪಾಲ್ಗೊಂಡು ತಮ್ಮ ಹೆಸರು ಹಾಗೂ ವಿವರಗಳನ್ನು ಪರಿಶೀಲಿಸಿಕೊಳ್ಳಬೇಕು. ಎಸ್‌ಐಆರ್ ಹಾಗೂ ಬಿಎಲ್‌ಎ-2 ಜಾಗೃತಿ ಅಭಿಯಾನದ ಮೂಲಕ ಮನೆಮನೆಗೆ ತೆರಳಿ ಮತದಾರರಲ್ಲಿ ಅರಿವು ಮೂಡಿಸುವ ಕೆಲಸವನ್ನು ಕಾಂಗ್ರೆಸ್ ಪಕ್ಷ ಕೈಗೊಂಡಿದೆ ಎಂದು ಮಹಿಳಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆ ಮೀನಾಕ್ಷಿ ವಿ. ನಾಯಕ ಹೇಳಿದರು. ಅವರು ಕಾಂಗ್ರೆಸ್ ಪಕ್ಷದ ವತಿಯಿಂದ ಯಲ್ಹೇರಿ, ಕೊಂಕಲ್, ಯಲಸತ್ತಿ, ವಂಕಸಂಭ್ರ, ಸಂಭ್ರಮ್ ಹಾಗೂ ಮಾದ್ವಾರ ಗ್ರಾಮಗಳಲ್ಲಿ ಹಮ್ಮಿಕೊಂಡಿದ್ದ…

↑
Suddi Belaku