Tag: Voter Rights

  • ಯಾದಗಿರಿಯಲ್ಲಿ ಎಸ್‌ಐಆರ್ ವಿರುದ್ಧ ಕಾಂಗ್ರೆಸ್ ಪಾದಯಾತ್ರೆ

    ಯಾದಗಿರಿಯಲ್ಲಿ ಎಸ್‌ಐಆರ್ ವಿರುದ್ಧ ಕಾಂಗ್ರೆಸ್ ಪಾದಯಾತ್ರೆ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ಕೇಂದ್ರ ಸರ್ಕಾರದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಲೋಪದೋಷ, ಗೊಂದಲ ಹಾಗೂ ಸಾರ್ವಜನಿಕರಲ್ಲಿ ಮೂಡಿರುವ ಆತಂಕವನ್ನು ಖಂಡಿಸಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಮಂಗಳವಾರ ನಗರದಲ್ಲಿ ಬೃಹತ್ ಪಾದಯಾತ್ರೆ ನಡೆಯಿತು. ನಗರದ ಮೈಲಾಪುರ ಅಗಸಿಯಿಂದ ಆರಂಭವಾದ ಪಾದಯಾತ್ರೆ ಗಾಂಧಿ ವೃತ್ತದವರೆಗೆ ಸಾಗಿತು. ಕಾಂಗ್ರೆಸ್ ಮುಖಂಡರು ಹಾಗೂ ನೂರಾರು ಕಾರ್ಯಕರ್ತರು ಪಕ್ಷದ ಧ್ವಜ ಹಿಡಿದು ಘೋಷಣೆಗಳನ್ನು ಕೂಗಿದರು. ಬಳಿಕ ಚುನಾವಣಾ ಆಯೋಗದ ಪ್ರತಿಕೃತಿಯನ್ನು ದಹಿಸಿ ಆಕ್ರೋಶ ವ್ಯಕ್ತಪಡಿಸಿದರು. ಎಸ್‌ಐಆರ್…

  • ಅರ್ಹ ಮತದಾರರ ಹಕ್ಕು ಕಸಿಯಲು ಬಿಡುವುದಿಲ್ಲ: ಪ್ರಕಾಶ್ ರೈ

    ಅರ್ಹ ಮತದಾರರ ಹಕ್ಕು ಕಸಿಯಲು ಬಿಡುವುದಿಲ್ಲ: ಪ್ರಕಾಶ್ ರೈ

    ಸುದ್ದಿ ಬೆಳಕು ವಾರ್ತೆ ಶಹಾಪುರ : ಅರ್ಹ ಮತದಾರರ ಹೆಸರುಗಳನ್ನು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಕೈಬಿಡಬಾರದು. ಮತದಾನದ ಹಕ್ಕಿನ ರಕ್ಷಣೆಗೆ ಎಲ್ಲರೂ ಜಾಗೃತರಾಗಬೇಕು ಎಂದು ನಟ ಹಾಗೂ ಸಾಮಾಜಿಕ ಹೋರಾಟಗಾರ ಪ್ರಕಾಶ್ ರೈ ಕರೆ ನೀಡಿದರು. ನಗರದ ಹಳೆ ಪ್ರವಾಸಿ ಮಂದಿರದಲ್ಲಿ ಬುಧವಾರ ನಡೆದ ‘ಎಸ್‌ಐಆರ್ ಪರಿಶೋಧನೆ ಹಾಗೂ ಪ್ರತಿರೋಧ ಪ್ರವಾಸ’ದ ಸಂದರ್ಭದಲ್ಲಿ ಮಾತನಾಡಿದ ಅವರು, ಎಸ್‌ಐಆರ್ (ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆ ಕರ್ನಾಟಕದಲ್ಲಿ ಹಲವು ಪರಿಣಾಮಗಳನ್ನು ಉಂಟುಮಾಡಿದೆ ಎಂದು ಹೇಳಿದರು. ‘ಇದು…

↑
Suddi Belaku