by
Tag: Wadagera News

ವಡಿಗೇರಾದಲ್ಲಿ SIR ಮತದಾರರ ಪಟ್ಟಿ ಪರಿಷ್ಕರಣೆಗೆ ಬೈಕ್ ರ‍್ಯಾಲಿ ಮೂಲಕ ಜಾಗೃತಿ
ಸುದ್ದಿ ಬೆಳಕು ವಾರ್ತೆ ವಡಿಗೇರಾ : ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಭಾಗವಾಗಿ ಜಿಲ್ಲಾ ಹಾಗೂ ತಾಲ್ಲೂಕು ‘ಸ್ವೀಪ್’ ವತಿಯಿಂದ ವಿಶೇಷ ಜಾಗೃತಿ ಅಭಿಯಾನಕ್ಕೆ ತಾಲ್ಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳು ಶ್ರೀ ಶಶಿಧರ ಹೀರೆಮಠ ರವರು ಹಸಿರು ನಿಶಾನೆ ತೋರಿಸಿ ಚಾಲನೆ ನೀಡಿದರು. ತಾಲ್ಲೂಕ ಪಂಚಾಯತಿ ಕಚೇರಿ ಮುಂಭಾಗದಲ್ಲಿ ಶನಿವಾರ ತಾಲ್ಲೂಕು ಸ್ವೀಪ್ ಸಮಿತಿಯಿಂದ ಆಯೋಜಿಸಿದ ಬೈಕ್ ರ‍್ಯಾಲಿ ಜಾಥಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, 18 ವರ್ಷ ಪೂರ್ಣಗೊಳಿಸಿದ ಪ್ರತಿಯೊಬ್ಬ ಅರ್ಹ ನಾಗರಿಕರು ಮತದಾರರ…
by

ಯಾದಗಿರಿ, ವಡಗೇರಾ ಬರ ಘೋಷಣೆ: ಶಾಸಕ ಚನ್ನಾರೆಡ್ಡಿ ತುನ್ನೂರ್‌ಗೆ ಸನ್ಮಾನ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ಯಾದಗಿರಿ ಹಾಗೂ ವಡಗೇರಾ ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ ಶಾಸಕ ಚನ್ನಾರೆಡ್ಡಿ ಪಾಟೀಲ ತುನ್ನೂರು ಅವರನ್ನು ಯಾದಗಿರಿ ಮತ್ತು ವಡಗೇರಾ ತಾಲೂಕಿನ ರೈತರು ಹಾಗೂ ಕಾಂಗ್ರೆಸ್ ಮುಖಂಡರು ಶಾಸಕರ ಕಾರ್ಯಾಲಯದಲ್ಲಿ ಸನ್ಮಾನಿಸಿದರು. ಬರಪೀಡಿತ ತಾಲೂಕುಗಳ ಘೋಷಣೆಯಿಂದ ಸಂಕಷ್ಟದಲ್ಲಿರುವ ರೈತರಿಗೆ ಸರ್ಕಾರದ ವಿವಿಧ ಬರ ಪರಿಹಾರ ಕ್ರಮಗಳು ಹಾಗೂ ಸೌಲಭ್ಯಗಳು ದೊರೆಯುವ ನಿರೀಕ್ಷೆ ಮೂಡಿದೆ. ಈ ಹಿನ್ನೆಲೆಯಲ್ಲಿ ಶಾಸಕರಿಗೆ ಕೃತಜ್ಞತೆ ಸಲ್ಲಿಸುವ ಉದ್ದೇಶದಿಂದ ಸನ್ಮಾನ ಕಾರ್ಯಕ್ರಮ ಆಯೋಜಿಸಲಾಗಿತ್ತು.…
by

ರೈತರ ಹೊಲಗಳಿಗೆ ಸಕಾಲಕ್ಕೆ ಏಳು ತಾಸು ಕರೆಂಟ್ ನೀಡಿ : ಮುದ್ನಾಳ ಒತ್ತಾಯ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ಜಿಲ್ಲೆಯ ವಡಗೇರಾ ಮತ್ತು ಯಾದಗಿರಿ ತಾಲೂಕಿನ ಹಳ್ಳಿಗಳ ರೈತರಿಗೆ ಸಕಾಲಕ್ಕೆ ನಿಗದಿತ ಏಳು ತಾಸು ಕರೆಂಟ್ ಒದಗಿಸುವ ಮೂಲಕ ಮಳೆಯಿಲ್ಲದ ಈ ವೇಳೆ ರೈತರ ಕಷ್ಟಕ್ಕೆ ಸ್ಪಂಧಿಸಬೇಕೆಂದು ರಾಜ್ಯ ಬಿಜೆಪಿ ಕಾರ್ಯಕಾರಿ ಸದಸ್ಯ ಮಹೇಶರೆಡ್ಡಿ ಮುದ್ನಾಳ ಜೆಸ್ಕಾಂ ಅಧಿಕಾರಿಗಳಿಗೆ ಒತ್ತಾಯಿಸಿದರು. ವಡೇಗಾರದಲ್ಲಿ ಬುಧವಾರ ರೈತರೊಂದಿಗೆ ಸಭೆ ನಡೆಸಿ ಅಲ್ಲಿಗೆಯೇ ಜೆಸ್ಕಾಂ ಅಧಿಕಾರಿಗಳನ್ನು ಕರೆಸಿ ಮಾತನಾಡಿದ ಅವರು, ಮಳೆ ಇಲ್ಲದೇ ಬಿತ್ತಿದ ಬೆಳೆಗಳು ಒಣಗುತ್ತಿವೆ. ಹತ್ತಿ ಸೇರಿದಂತೆಯೇ ವಿವಿಧ ಬೆಳೆಗಳಿಗೆ ತುರ್ತಾಗಿ…
by

ವಡಗೇರಾ ಪೊಲೀಸ್ ಠಾಣೆಗೆ ನೂತನ ಪಿಎಸ್‌ಐ ಅಯ್ಯಪ್ಪ ಅಧಿಕಾರ ಸ್ವೀಕಾರ
ಸುದ್ದಿ ಬೆಳಕು ವಾರ್ತೆ ವಡಗೇರಾ : ಪಟ್ಟಣದ ಪೊಲೀಸ್ ಠಾಣೆಗೆ ನೂತನ ಪಿಎಸ್ಐ ಆಗಿ ಅಯ್ಯಪ್ಪ ರವರು ಮಂಗಳವಾರ ದಂದು ಕರ್ತವ್ಯಕ್ಕೆ ಹಾಜರಾಗಿ ಅಧಿಕಾರ ವಹಿಸಿಕೊಂಡು ಅವರು ಮಾತನಾಡಿದರು.ಈ ಮೊದಲು ನಾನು ಗೋಗಿ, ನಾರಾಯಣಪುರ ಸೇರಿದಂತೆ ಇನ್ನಿತರ ಪೊಲೀಸ್ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿ ಈಗ ವರ್ಗಾವಣೆ ಮೂಲಕ ವಡಗೇರಾ ಪೊಲೀಸ್ ಠಾಣೆಗೆ ಬಂದಿದ್ದು ತಾಲೂಕಿನಲ್ಲಿ ಶಾಂತಿಸುವವಸ್ಥೆ ಕಾಪಾಡುವುದರ ಜೊತೆಗೆ ಸಾರ್ವಜನಿಕರ ಸಮಸ್ಯೆಗಳಿಗೆ ಪ್ರಾಮಾಣಿಕವಾಗಿ ನ್ಯಾಯ ಒದಗಿಸುವ ಕೆಲಸ ಮಾಡುವೆ ಸಾರ್ವಜನಿಕರು ತಮ್ಮ ಕುಂದು ಕೊರತೆ ಸಮಸ್ಯೆಗಳಿದ್ದರೆ ನಿರ್ಭಯವಾಗಿ…
by

ಶಿವಪೂರದಲ್ಲಿ ಕುಡಿಯುವ ನೀರಿಗಾಗಿ ಹಾಹಾಕಾರ – ಸಮಸ್ಯೆ ಬಗೆಹರಿಸಲು ಗ್ರಾಮಸ್ಥರ ಆಗ್ರಹ
ಸುದ್ದಿ ಬೆಳಕು ವಾರ್ತೆ ವಡಗೇರಾ : ತಾಲ್ಲೂಕಿನ ಗೊನಾಲ್ ಗ್ರಾಮ ಪಂಚಾಯತಿ ವ್ಯಾಪ್ತಿಯ ಶಿವಪೂರ ಗ್ರಾಮದಲ್ಲಿ ನೀರಿನ ಸಮಸ್ಯೆ ಬಗೆಹರಿಸುವಂತೆ ಗ್ರಾಮದ ಯುವ ಮುಖಂಡ ಸಂತೋಷ್ ಗೌಡ ಶಿವಪೂರ ಒತ್ತಾಯಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು ಗ್ರಾಮಸ್ಥರು ದಿನನಿತ್ಯ ಹನಿ ನೀರಿಗೂ ಪರದಾಡುವಂತ ಪರಿಸ್ಥಿತಿ ಎದುರಾಗಿದೆ. ಗ್ರಾಮಸ್ಥರು ಸ್ಥಳೀಯ ಆಡಳಿತದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕುಡಿಯುವ ನೀರಿಗಾಗಿ ಗ್ರಾಮಸ್ಥರು ನಿತ್ಯ ಪರದಾಡುತ್ತಿದ್ದು, 2 ಕಿ.ಮೀ. ದೂರ ನಡೆದುಕೊಂಡು ಹೋಗಿ ನೀರನ್ನು ತರುತ್ತಿರುವುದು ಆಡಳಿತ ಕಾರ್ಯವೈಖ್ಯರಿಯ…
by
- ಅಕ್ಟೋಬರ್ 3ರಿಂದ ಗುರುಮಠಕಲ್–ಮುಂಬೈ ಬಸ್ ಸೇವೆ ಪುನರಾರಂಭ

- ಯಾದಗಿರಿಯಲ್ಲಿ ಹಿರಿಯ ನಾಗರಿಕರ ದಿನಾಚರಣೆ: ಹಿರಿಯರ ಪಾಲನೆ ಪ್ರತಿಯೊಬ್ಬರ ಕರ್ತವ್ಯ

- ಕಡೆಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದ ಕಾರ್ಮಿಕ ಸಾವು: ಮರಣೋತ್ತರ ಪರೀಕ್ಷೆಗೆ ಆಗ್ರಹ

- ವಿಧಾನಸೌಧದ ಮೆಟ್ಟಿಲುಗಳಲ್ಲಿ ಉರ್ದು ಹಬ್ಬ: ಟಿ.ಎನ್. ಭೀಮುನಾಯಕ ವಿರೋಧ

- ಮೊಮ್ಮಗಳ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನ ಆರೋಪ: ಅಜ್ಜನ ವಿರುದ್ಧ ಪೋಕ್ಸೋ ಪ್ರಕರಣ












