Tag: Wadagera Taluk

  • ವಡಿಗೇರಾದಲ್ಲಿ SIR ಮತದಾರರ ಪಟ್ಟಿ ಪರಿಷ್ಕರಣೆಗೆ ಬೈಕ್ ರ‍್ಯಾಲಿ ಮೂಲಕ ಜಾಗೃತಿ

    ವಡಿಗೇರಾದಲ್ಲಿ SIR ಮತದಾರರ ಪಟ್ಟಿ ಪರಿಷ್ಕರಣೆಗೆ ಬೈಕ್ ರ‍್ಯಾಲಿ ಮೂಲಕ ಜಾಗೃತಿ

    ಸುದ್ದಿ ಬೆಳಕು ವಾರ್ತೆ ವಡಿಗೇರಾ : ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಭಾಗವಾಗಿ ಜಿಲ್ಲಾ ಹಾಗೂ ತಾಲ್ಲೂಕು ‘ಸ್ವೀಪ್’ ವತಿಯಿಂದ ವಿಶೇಷ ಜಾಗೃತಿ ಅಭಿಯಾನಕ್ಕೆ ತಾಲ್ಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳು ಶ್ರೀ ಶಶಿಧರ ಹೀರೆಮಠ ರವರು ಹಸಿರು ನಿಶಾನೆ ತೋರಿಸಿ ಚಾಲನೆ ನೀಡಿದರು. ತಾಲ್ಲೂಕ ಪಂಚಾಯತಿ ಕಚೇರಿ ಮುಂಭಾಗದಲ್ಲಿ ಶನಿವಾರ ತಾಲ್ಲೂಕು ಸ್ವೀಪ್ ಸಮಿತಿಯಿಂದ ಆಯೋಜಿಸಿದ ಬೈಕ್ ರ‍್ಯಾಲಿ ಜಾಥಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, 18 ವರ್ಷ ಪೂರ್ಣಗೊಳಿಸಿದ ಪ್ರತಿಯೊಬ್ಬ ಅರ್ಹ ನಾಗರಿಕರು ಮತದಾರರ…

Suddi Belaku