Tag: Ward 25 Yadgir

  • ಯಾದಗಿರಿ ವಾರ್ಡ್ 25ರಲ್ಲಿ 24×7 ನಳ ಸಂಪರ್ಕವಿದ್ದರೂ ಸಮರ್ಪಕ ನೀರು ಪೂರೈಕೆ ಇಲ್ಲ

    ಯಾದಗಿರಿ ವಾರ್ಡ್ 25ರಲ್ಲಿ 24×7 ನಳ ಸಂಪರ್ಕವಿದ್ದರೂ ಸಮರ್ಪಕ ನೀರು ಪೂರೈಕೆ ಇಲ್ಲ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ನಗರದ ವಾರ್ಡ್ ನಂ.25 ರ ಬಸವೇಶ್ವರನಗರ, ದೊಕಾ ಜೈನ್ಸ್ ಶಾಲೆ ಎದುರಿನ ಬಡಾವಣೆಯಲ್ಲಿ 24×7 ನಳದ ಸಂಪರ್ಕವಿದ್ದರೂ ಸಮರ್ಪಕವಾಗಿ ನೀರು ಸರಬರಾಜಾಗುತ್ತಿಲ್ಲ ಎಂದು ನಿವಾಸಿಗಳು ಆರೋಪಿಸಿದ್ದಾರೆ. 24×7 ನಳದ ಸಂಪರ್ಕ ಪಡೆದ ಆರಂಭದ ದಿನದಿಂದಲೂ ನೀರು ಪೂರೈಕೆಯಲ್ಲಿ ವ್ಯತ್ಯಯವಾಗುತ್ತಿದ್ದು, ಕುಡಿಯುವ ನೀರು ಸೇರಿದಂತೆ ದಿನನಿತ್ಯದ ಅಗತ್ಯಗಳಿಗೆ ನಿವಾಸಿಗಳು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ನಿಯಮಿತವಾಗಿ ಹಾಗೂ ಸಮರ್ಪಕ ಪ್ರಮಾಣದಲ್ಲಿ ನೀರು ಪೂರೈಕೆ ಮಾಡುವಂತೆ ಹಲವು ಬಾರಿ ಮನವಿ ಮಾಡಿದರೂ ಸಮಸ್ಯೆ ಬಗೆಹರಿದಿಲ್ಲ…

↑
Suddi Belaku