by
Tag: Women Empowerment

ಸಹಕಾರ ಕ್ಷೇತ್ರದಲ್ಲಿ ಮಹಿಳೆಯರ ಪಾತ್ರ ಮಹತ್ವದ್ದು: ಎಂ. ನಾರಾಯಣ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ಸಹಕಾರ ಕ್ಷೇತ್ರದಲ್ಲಿ ಮಹಿಳೆಯರ ಪಾತ್ರ ಬಹುಮುಖ್ಯವಾಗಿದ್ದು, ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಸಹಕಾರ ಕ್ಷೇತ್ರದಲ್ಲಿ ತೊಡಗಿಸಿಕೊಂಡು ವಿವಿಧ ಯೋಜನೆಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ಯಾದಗಿರಿ ಜಿಲ್ಲಾ ಸಹಕಾರ ಒಕ್ಕೂಟದ ಉಪಾಧ್ಯಕ್ಷ ಎಂ. ನಾರಾಯಣ ಹೇಳಿದರು. ನಗರದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ., ಬೆಂಗಳೂರು, ಯಾದಗಿರಿ ಜಿಲ್ಲಾ ಸಹಕಾರ ಒಕ್ಕೂಟ ನಿ. ಹಾಗೂ ಸಹಕಾರ ಇಲಾಖೆ ಯಾದಗಿರಿ ಇವರ ಸಹಯೋಗದಲ್ಲಿ ಯಾದಗಿರಿ ಮತ್ತು ಗುರುಮಿಟ್ಕಲ್…

ಸಾಮಾಜಿಕ ಕಾರ್ಯಗಳಿಂದ ಸಮಾಜದಲ್ಲಿ ಬದಲಾವಣೆ : ಪಾಟೀಲ್
ಸುದ್ದಿ ಬೆಳಕು ವಾರ್ತೆ ಯಾದಗಿರಿ : ಪ್ರಸಕ್ತ ದಿನಗಳಲ್ಲಿ ದೇಶದಲ್ಲಿ ಹಲವಾರು ಕ್ಷೇತ್ರಗಳಲ್ಲಿ ಪ್ರಗತಿ ಸಾಧಿಸಿದರು, ಇನ್ನೂ ಸಾಧಿಸಬೇಕಾದುದ್ದು ಬಹಳಷ್ಟಿದೆ, ಸರ್ಕಾರದ ಕಾರ್ಯಕ್ರಮಗಳ ಜೊತೆಗೆ ಖಾಸಗಿ ಸಂಘ-ಸAಸ್ಥೆಗಳು ಪ್ರಾಮಾಣಿಕವಾಗಿ ಕೈ ಜೋಡಿಸಿ ಕಾರ್ಯ ನಿರ್ವಹಿಸಿದಾಗ ಮಾತ್ರ ಸಮಾಜದಲ್ಲಿ ನಿರೀಕ್ಷಿತ ಬದಲಾವಣೆಯ ಗುರಿ ತಲುಪಲು ಸಾಧ್ಯ ಎಂದು ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ನಿವೃತ್ತ ಉಪ ನಿರ್ದೇಶಕ ಶಾಂತಗೌಡ ಪಾಟೀಲ್ ಹೇಳಿದರು. ನಗರದ ಡಿಡಿಯು ಶಾಲೆಯ ಪಕ್ಕದಲ್ಲಿ ನೂತನವಾಗಿ ನಿರ್ಮಾಣವಾಗಿರುವ ರುಚಿ ಟ್ರಸ್ಟ್ನ ಕಾರ್ಯಾಲಯ ಉದ್ಘಾಟಿಸಿ ಮಾತನಾಡಿದರು. ವಿಧ್ಯಾವಂತ…
by

ವಡಗೇರಾದ ಕಲಿಕೆ ಜೀವನೋಪಾಯ ಯೋಜನೆ ಪರಿಶೀಲಿಸಿದ ಸಿಇಒ ಲವೀಶ್ ಓರಡಿಯ
ಸುದ್ದಿ ಬೆಳಕು ವಾರ್ತೆ ಯಾದಗಿರಿ: ವಡಗೇರಾ ತಾಲೂಕಿನ ಕಲಿಕೆ ಜೀವನೋಪಾಯ ಕಾರ್ಯಕ್ರಮದ ವ್ಯಾಪ್ತಿಯ ಹಾಲಗೇರಾ, ಕದರಾಪುರ ಹಾಗೂ ಬೆಂಡೆಬಂಬಳಿ ಗ್ರಾಮಗಳಿಗೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಲವೀಶ್ ಓರಡಿಯ ಅವರು ಭೇಟಿ ನೀಡಿ, ಕಲಿಕೆ ಜೀವನೋಪಾಯ ಕಾರ್ಯಕ್ರಮದಡಿ ಅನುಷ್ಠಾನಗೊಂಡಿರುವ ವಿವಿಧ ಜೀವನೋಪಾಯ ಚಟುವಟಿಕೆಗಳನ್ನು ಪರಿಶೀಲಿಸಿದರು. ಕೃಷಿ ಹಾಗೂ ತೋಟಗಾರಿಕೆ ಪ್ರಾತ್ಯಕ್ಷಿಕೆ ಕ್ಷೇತ್ರಗಳು, ತರಕಾರಿ ನರ್ಸರಿ ಘಟಕ, ಕೊಳವೆಬಾವಿ, ಮರುಪೂರಣ ಘಟಕ, ಬಯೋಗ್ಯಾಸ್ ಘಟಕಗಳು, ಸಮುದಾಯ ಸಹಭಾಗಿತ್ವದಲ್ಲಿ ಅಳವಡಿಸಲಾದ ಸೋಲಾರ್ ಪಂಪ್ ಸೆಟ್‌ಗಳು, ಮಹಿಳಾ ರೈತ ಉತ್ಪಾದಕ…
by

ಮಹಿಳೆಯರು ನಾರಿ-ಕಿಲ್ಪ್ ಯೋಜನೆ ಸೌಲಭ್ಯ ಪಡೆದುಕೊಳ್ಳಿ: ಪಿಡಿಓ ನಾಗರತ್ನ
ಸುದ್ದಿ ಬೆಳಕು ವಾರ್ತೆ ಗುರುಮಠಕಲ್ : ಕರ್ನಾಟಕ ಸರ್ಕಾರವು ಗ್ರಾಮೀಣ ಪ್ರದೇಶದ ಅತ್ಯಂತ ನಿರ್ಗತಿಕ ಕುಟುಂಬಗಳು, ವಿಶೇಷವಾಗಿ ಮಹಿಳೆಯರ ಸಬಲೀಕರಣಕ್ಕಾಗಿ ಜಾರಿಗೆ ತಂದಿರುವ ಮಹತ್ವಕಾಂಕ್ಷೆಯ ನಾರಿ-ಕಿಲ್ಪ್ ಯೋಜನೆಯಡಿ ದೊರೆಯುವ ಸೌಲಭ್ಯಗಳನ್ನು ಪ್ರತಿಯೊಬ್ಬ ನಾಗರೀಕರು ಪಡೆದುಕೊಳ್ಳಬೇಕು ಎಂದು ಪಂಚಾಯತಿ ಅಭಿವೃದ್ಧಿ ಅಧಿಕಾರಿ ನಾಗರತ್ನ ತಿಳಿಸಿದರು. ತಾಲೂಕ ಪಂಚಾಯತಿ ಗುರುಮಠಕಲ್, ಗ್ರಾಮ ಪಂಚಾಯತಿ ಯಲ್ಹೇರಿ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ಯಾದಗಿರಿ ಸಹಯೋಗದಲ್ಲಿ “ಪ್ರತಿ ನಾಗರಿಕರಿಗೆ ದಾಖಲೆ, ಪ್ರತಿ ಹಕ್ಕಿಗೆ ಭದ್ರತೆ” ಎಂಬ ಘೋಷ ವಾಕ್ಯದಡಿಯಲ್ಲಿಆಯೋಜಿಸಲಾದ ದಾಖಲಾತಿ ಸಪ್ತಾಹ…
by

ಮಹಿಳಾ ಸಬಲೀಕರಣವೇ ದೇಶದ ಸಮಗ್ರ ಅಭಿವೃದ್ಧಿಗೆ ಮೂಲ: ಸಿಇಒ ಲವೀಶ್ ಒರಡಿಯಾ
ಸುದ್ದಿ ಬೆಳಕು ವಾರ್ತೆ ಶಹಾಪುರ , ಏಪ್ರಿಲ್ 17 : ಮಹಿಳೆಯರು ಕೇವಲ ಕುಟುಂಬದ ಬೆನ್ನೆಲುಬಲ್ಲ, ಸಮಾಜ ಹಾಗೂ ದೇಶದ ಅಭಿವೃದ್ಧಿಯ ಚಾಲಕ ಶಕ್ತಿಯಾಗಿದ್ದಾರೆ. ಆರ್ಥಿಕ, ಶೈಕ್ಷಣಿಕ, ಔದ್ಯೋಗಿಕವಾಗಿ ಇನ್ನಷ್ಟು ಸಬಲೀಕರಣ ಹೊಂದಿದರೆ ದೇಶದ ಸಮಗ್ರ ಅಭಿವೃದ್ಧಿಗೆ ಪೂರಕವಾಗುತ್ತದೆ ಎಂದು ಯಾದಗಿರಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶ್ರೀ ಲವೀಶ್ ಒರಡಿಯಾ ಅವರು ಅಭಿಪ್ರಾಯ ವ್ಯಕ್ತಪಡಿಸಿದರು. ಅಂತರರಾಷ್ಟಿçÃಯ ಮಹಿಳಾ ದಿನಾಚರಣೆ ಹಾಗೂ ರಾಷ್ಟಿçÃಯ ಪಂಚಾಯತ ರಾಜ್ ದಿವಸ ಅಂಗವಾಗಿ ಶಹಾಪುರ ತಾಲೂಕ ಪಂಚಾಯಿತಿ ವತಿಯಿಂದ ಏಪ್ರಿಲ್…
by

ಸರ್ಕಾರದ ಯೋಜನೆಗಳ ಲಾಭ ಪಡೆದುಕೊಂಡು ಮಹಿಳೆಯರು ಸ್ವಾವಲಂಬಿಯಾಗಬೇಕು : ಶಾಸಕ ತುನ್ನೂರ
ಸುದ್ದಿ ಬೆಳಕು ವಾರ್ತೆ ಯಾದಗಿರಿ, ಏಪ್ರಿಲ್ 22: ಪ್ರಸಕ್ತ ದಿನಗಳಲ್ಲಿ ರಾಜ್ಯ ಸರ್ಕಾರ ಮಹಿಳೆಯರಿಗಾಗಿ ಹಲವಾರು ಜನಪರ ಯೋಜನೆಗಳನ್ನು ಜಾರಿಗೆ ತಂದಿದೆ, ಕಾರಣ ಎಲ್ಲಾ ಮಹಿಳೆಯರು ಅದರ ಲಾಭ ಪಡೆದುಕೊಂಡು ಆರ್ಥಿಕವಾಗಿ ಸ್ವಾವಲಂಬನೆ ಜೀವನ ಸಾಗಿಸಬೇಕೆಂದು ಸಲಹೆ ನೀಡಿದರು. ನಗರದ ತಮ್ಮ ಶಾಸಕರ ಜನಸಂಪರ್ಕ ಕಚೇರಿಯಲ್ಲಿ ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ(ನಿ) ಜಿಲ್ಲೆಯಿಂದ ಯಾದಗಿರಿ ಮತಕ್ಷೇತ್ರದ ಗ್ರಾಮೀಣ ಭಾಗದ ೪೦ ಮಹಿಳಾ ಫಲಾನುಭವಿಗಳಿಗೆ ಉಚಿತ ಹೊಲಿಗೆ ಯಂತ್ರಗಳನ್ನು ವಿತರಣೆ ಮಾಡಿ ಮಾತನಾಡಿದರು. ಫಲಾನುಭವಿಗಳ ಪಟ್ಟಿ…
by
- ಅಕ್ಟೋಬರ್ 3ರಿಂದ ಗುರುಮಠಕಲ್–ಮುಂಬೈ ಬಸ್ ಸೇವೆ ಪುನರಾರಂಭ

- ಯಾದಗಿರಿಯಲ್ಲಿ ಹಿರಿಯ ನಾಗರಿಕರ ದಿನಾಚರಣೆ: ಹಿರಿಯರ ಪಾಲನೆ ಪ್ರತಿಯೊಬ್ಬರ ಕರ್ತವ್ಯ

- ಕಡೆಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದ ಕಾರ್ಮಿಕ ಸಾವು: ಮರಣೋತ್ತರ ಪರೀಕ್ಷೆಗೆ ಆಗ್ರಹ

- ವಿಧಾನಸೌಧದ ಮೆಟ್ಟಿಲುಗಳಲ್ಲಿ ಉರ್ದು ಹಬ್ಬ: ಟಿ.ಎನ್. ಭೀಮುನಾಯಕ ವಿರೋಧ

- ಮೊಮ್ಮಗಳ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನ ಆರೋಪ: ಅಜ್ಜನ ವಿರುದ್ಧ ಪೋಕ್ಸೋ ಪ್ರಕರಣ












