Tag: Yadagiri Bar Association

  • ನೂತನ ವಕೀಲರ ಸಂಘದ ಜಿಲ್ಲಾ ಉಪಾಧ್ಯಕ್ಷ ದೇವಿಂದ್ರಪ್ಪ ಯರಗೋಳಗೆ ಬಿಜೆಪಿ ವತಿಯಿಂದ ಸನ್ಮಾನ

    ನೂತನ ವಕೀಲರ ಸಂಘದ ಜಿಲ್ಲಾ ಉಪಾಧ್ಯಕ್ಷ ದೇವಿಂದ್ರಪ್ಪ ಯರಗೋಳಗೆ ಬಿಜೆಪಿ ವತಿಯಿಂದ ಸನ್ಮಾನ

    ಸುದ್ದಿ ಬೆಳಕು ವಾರ್ತೆ ಯಾದಗಿರಿ: ಜಿಲ್ಲಾ ನ್ಯಾಯಾಲಯದ 2026-27ನೇ ಸಾಲಿನ ವಕೀಲರ ಸಂಘದ ಜಿಲ್ಲಾ ಉಪಾಧ್ಯಕ್ಷರಾಗಿ ಆಯ್ಕೆಯಾದ ನ್ಯಾಯವಾದಿ ದೇವಿಂದ್ರಪ್ಪ ಯರಗೋಳ ಅವರನ್ನು ಯಾದಗಿರಿ ಜಿಲ್ಲಾ ಬಿಜೆಪಿ ವತಿಯಿಂದ ಗೌರವಿಸಿ ಸನ್ಮಾನಿಸಲಾಯಿತು. ಯಾದಗಿರಿ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಬಸವರಾಜಪ್ಪ ಗೌಡ ವಿಭೂತಿಹಳ್ಳಿ ಅವರು ದೇವಿಂದ್ರಪ್ಪ ಯರಗೋಳ ಅವರನ್ನು ಸನ್ಮಾನಿಸಿ, ನೂತನ ಜವಾಬ್ದಾರಿಗೆ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಬಿಜೆಪಿ ಹಿರಿಯ ಮುಖಂಡ ರಾಚನಗೌಡ ಮುದ್ನಾಳ, ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸದಸ್ಯ…

↑
Suddi Belaku