Tag: Yadagiri

  • ಪಾದಚಾರಿ ರಸ್ತೆ ನಿರ್ಮಾಣದಲ್ಲಿ ಅವ್ಯವಸ್ಥೆ: ಅಧಿಕಾರಿಗಳ ವಿರುದ್ಧ ಕರವೇ ಆಕ್ರೋಶ

    ಪಾದಚಾರಿ ರಸ್ತೆ ನಿರ್ಮಾಣದಲ್ಲಿ ಅವ್ಯವಸ್ಥೆ: ಅಧಿಕಾರಿಗಳ ವಿರುದ್ಧ ಕರವೇ ಆಕ್ರೋಶ

    ಸುದ್ದಿ ಬೆಳಕು ವಾರ್ತೆ ಯಾದಗಿರಿ: ನಗರದ ಸರ್ಕಾರಿ ಪದವಿಕಾಲೇಜಿನಿಂದ ಗ್ರಾಮೀಣ ಠಾಣೆ ವರೆಗಿನ ರಸ್ತೆ ಬದಿ ಪಾದಚಾರಿ ರಸ್ತೆ ನಿರ್ಮಾಣ ಕಾಮಗಾರಿ ವಿಳಂಬವಾಗಿ ನಡೆಯುತ್ತಿರುವುದರಿಂದ ಜನರಿಗೆ ತೊಂದರೆಯಾಗುತ್ತಿದೆ ಅಲ್ಲದೇ ಕಾಮಗಾರಿ ಕಳಪೆಯಾಗಿದ್ದು, ಮೇಲಾಗಿ ಅವೈಜ್ಞಾನಿಕವಾಗಿ ನಡೆಯುತ್ತಿದ್ದು, ಕೂಡಲೇ ಕ್ರಮ ಕೈಗೊಳ್ಳುವಂತೆ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಟಿ.ಎನ್. ಭೀಮುನಾಯಕ ಆಗ್ರಹಿಸಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಅವರು, ಒಟ್ಟಾರೆ ಕಾಮಗಾರಿ ಬ್ರಷ್ಟಾಚಾರದ ಕೂಪವಾಗಿದ್ದು, ಮಂದಗತಿಯಿAದ ನಡೆಯುತ್ತಿದೆ. ಕಾಮಗಾರಿ ಅಂಗವಾಗಿ ಅಳಿದುಳದ ಮಣ್ಣನ್ನು ರಸ್ತೆಯ ಮೇಲೆ ಬಿಟ್ಟಿರುವುದರಿಂದ ಮೊದಲೇ…

  • ಶಿಕ್ಷಣದಿಂದ ಯಾವುದೇ ಮಗು ವಂಚಿತವಾಗಬಾರದು: ಗುರುಮಠಕಲ್‌ನಲ್ಲಿ ಮಕ್ಕಳ ಹಕ್ಕುಗಳ ಅರಿವು

    ಶಿಕ್ಷಣದಿಂದ ಯಾವುದೇ ಮಗು ವಂಚಿತವಾಗಬಾರದು: ಗುರುಮಠಕಲ್‌ನಲ್ಲಿ ಮಕ್ಕಳ ಹಕ್ಕುಗಳ ಅರಿವು

    ಸುದ್ದಿ ಬೆಳಕು ವಾರ್ತೆ ಗುರುಮಠಕಲ್ (ಯಾದಗಿರಿ): ಇಲ್ಲಿನ ವಿದ್ಯಾಜ್ಯೋತಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳು ಹಾಗೂ ಶಾಲಾ ಸಿಬ್ಬಂದಿಗಾಗಿ ಮಕ್ಕಳ ಹಕ್ಕುಗಳು ಮತ್ತು ಸಂಬಂಧಿತ ಕಾಯ್ದೆ-ಕಾನೂನುಗಳ ಕುರಿತು ಜಾಗೃತಿ ಹಾಗೂ ಅರಿವು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಮಾಜ ಕಾರ್ಯಕರ್ತೆ ಕುಮಾರಿ ಮಂಜಮ್ಮ, “ಬಾಲಕಾರ್ಮಿಕ ನಿಷೇಧ ಕಾಯ್ದೆ-೧೯೮೬ ರ ಪ್ರಕಾರ ೬ ರಿಂದ ೧೮ ವರ್ಷದೊಳಗಿನ ಪ್ರತಿಯೊಂದು ಮಗುವೂ ಕಡ್ಡಾಯವಾಗಿ ಶಿಕ್ಷಣ ಪಡೆಯಬೇಕು. ಮಕ್ಕಳು ಶಾಲೆಯನ್ನು ಬಿಟ್ಟು ಕೂಲಿ ಕೆಲಸಕ್ಕೆ…

  • ಮಕ್ಕಳ ಹಕ್ಕುಗಳ ಸಂರಕ್ಷಣೆ ಸಮಾಜದ ಹೊಣೆ: ಶಹಾಪುರದಲ್ಲಿ ಜಾಗೃತಿ ಕಾರ್ಯಕ್ರಮ

    ಮಕ್ಕಳ ಹಕ್ಕುಗಳ ಸಂರಕ್ಷಣೆ ಸಮಾಜದ ಹೊಣೆ: ಶಹಾಪುರದಲ್ಲಿ ಜಾಗೃತಿ ಕಾರ್ಯಕ್ರಮ

    ಸುದ್ದಿ ಬೆಳಕು ವಾರ್ತೆ ಶಹಾಪುರ: ಮಾನ್ಯ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ಆದೇಶದಂತೆ, ಶಹಾಪುರ ನಗರದ ಸರ್ಕಾರಿ ಬಾಲಕರ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳು ಹಾಗೂ ಶಿಕ್ಷಕರಿಗಾಗಿ ಮಕ್ಕಳ ಹಕ್ಕುಗಳು ಮತ್ತು ಮಕ್ಕಳ ರಕ್ಷಣೆಗೆ ಸಂಬಂಧಿಸಿದ ವಿವಿಧ ಕಾನೂನುಗಳ ಕುರಿತು ಅರಿವು ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಆಪ್ತ ಸಮಾಲೋಚಕರಾದ ಶ್ರೀ ದೇವಪ್ಪ ಗಿರಿಗಿರಿ ಅವರು ಮಕ್ಕಳ ಮೂಲಭೂತ ಹಕ್ಕುಗಳ ಕುರಿತು ವಿವರವಾಗಿ ಮಾಹಿತಿ ನೀಡಿದರು. ಪ್ರತಿಯೊಬ್ಬ ಮಗುವಿಗೂ ಬದುಕುವ ಹಕ್ಕು, ರಕ್ಷಣೆ ಪಡೆಯುವ…

  • ಮಕ್ಕಳ ಹಕ್ಕುಗಳ ರಕ್ಷಣೆ ನಮ್ಮೆಲ್ಲರ ಹೊಣೆ: ವಡಗೇರದಲ್ಲಿ ಅರಿವು ಕಾರ್ಯಕ್ರಮ

    ಮಕ್ಕಳ ಹಕ್ಕುಗಳ ರಕ್ಷಣೆ ನಮ್ಮೆಲ್ಲರ ಹೊಣೆ: ವಡಗೇರದಲ್ಲಿ ಅರಿವು ಕಾರ್ಯಕ್ರಮ

    ಸುದ್ದಿ ಬೆಳಕು ವಾರ್ತೆ  ವಡಗೇರ : ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ನಿರ್ದೇಶನದಂತೆ ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಅಜೀಂ ಪ್ರೇಮ್‌ಜಿ ಪ್ರೌಢಶಾಲೆಯಲ್ಲಿ ಮಕ್ಕಳ ಹಕ್ಕುಗಳು ಮತ್ತು ಮಕ್ಕಳಿಗೆ ಸಂಬಂಧಿಸಿದ ವಿವಿಧ ಕಾನೂನುಗಳ ಕುರಿತು ಅರಿವು ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಶ್ರೀ ಪರ್ವತರೆಡ್ಡಿ (ಎಸ್‌ಐ), ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಕ್ಷೇತ್ರ ಕಾರ್ಯಕರ್ತರು, ಮಕ್ಕಳ ಹಕ್ಕುಗಳ ಕುರಿತು ಸಮಗ್ರ ಮಾಹಿತಿ ನೀಡಿದರು. ಮಕ್ಕಳನ್ನು ಪ್ರೀತಿ ಮತ್ತು ಕಾಳಜಿಯಿಂದ ಬೆಳೆಸುವುದು ಪೋಷಕರ…

  • ರೈತರಿಗೆ ನ್ಯಾಯ ಕೊಡಿಸುವಂತಹ ಹೋರಾಟ ನಿಮ್ಮ ಸಂಘಟನೆಯಿಂದ ಮಾಡಿ : ಮುದ್ನಾಳ

    ರೈತರಿಗೆ ನ್ಯಾಯ ಕೊಡಿಸುವಂತಹ ಹೋರಾಟ ನಿಮ್ಮ ಸಂಘಟನೆಯಿಂದ ಮಾಡಿ : ಮುದ್ನಾಳ

    ಯಾದಗಿರಿ: ರಾಜ್ಯದಲ್ಲಿ ಸಮರ್ಪಕವಾಗಿ ಮಳೆಯಾಗದೆ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಸಾಲಸೂಲ ಮಾಡಿ ಬೀಜ, ಗೊಬ್ಬರ ಖರೀದಿಸಿ ಬಿತ್ತನೆ ಮಾಡಿರುವ ರೈತರಿಗೆ ಮಳೆ ಕೈಕೊಟ್ಟಿರುವುದು ಗಾಯದ ಮೇಲೆ ಬರೆ ಎಳೆದಂತಾಗಿದೆ. ಇಂತಹ ಸಂದರ್ಭದಲ್ಲಿ ರೈತರ ಸಮಸ್ಯೆಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಸರ್ಕಾರಕ್ಕೆ ಚಾಟಿ ಬೀಸುವಂತಹ ಹೋರಾಟ ರೂಪಿಸಿ, ರೈತರಿಗೆ ನ್ಯಾಯ ಕೊಡಿಸುವ ಕೆಲಸವನ್ನು ಸಂಘಟನೆಗಳು ಮಾಡಬೇಕು ಎಂದು ಬಿಜೆಪಿ ಹಿರಿಯ ಮುಖಂಡ ರಾಚಣ್ಣಗೌಡ ಮುದ್ನಾಳ ಹೇಳಿದರು. ನಗರದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಕಾರ್ಮಿಕ ಸೇನೆ ಕಚೇರಿ ಉದ್ಘಾಟಿಸಿ…

  • ಮಳೆಗಾಲದಲ್ಲಿ ಶುದ್ಧ ಕುಡಿಯುವ ನೀರಿಗೆ ಆದ್ಯತೆ: ಅಧಿಕಾರಿಗಳಿಗೆ ಶಾಸಕ ತುನ್ನೂರ ಖಡಕ್ ಸೂಚನೆ

    ಮಳೆಗಾಲದಲ್ಲಿ ಶುದ್ಧ ಕುಡಿಯುವ ನೀರಿಗೆ ಆದ್ಯತೆ: ಅಧಿಕಾರಿಗಳಿಗೆ ಶಾಸಕ ತುನ್ನೂರ ಖಡಕ್ ಸೂಚನೆ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ಮಳೆಗಾಲ ಆರಂಭಗೊಂಡಿದ್ದರಿಂದ ಮತಕ್ಷೇತ್ರದ ನಗರ, ಗ್ರಾಮೀಣ ಪ್ರದೇಶಗಳಲ್ಲಿ ಶುದ್ದ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕೆಂದು ಶಾಸಕ ಚನ್ನಾರೆಡ್ಡಿ ಪಾಟೀಲ ತುನ್ನೂರ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು. ಇಲ್ಲಿನ ಶಾಸಕರ ಜನಸಂಪರ್ಕ ಕಚೇರಿಯಲ್ಲಿ ಮಂಗಳವಾರ ನಡೆದ ತಾಲೂಕು ಟಾಸ್ಕ್ ಫೋರ್ಸ್ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ವಡಗೇರಾ, ಶಹಾಪುರ ಮತ್ತು ಯಾದಗಿರಿ ತಾಲೂಕುಗಳ ನೂರಾರು ಹಳ್ಳಿ ಮತ್ತು ತಾಂಡಾಗಳು ತಮ್ಮ ಮತ ಕ್ಷೇತ್ರಗಳ ವ್ಯಾಪ್ತಿಗೆ ಬರುತ್ತಿದ್ದು, ಬೊರವೆಲ್‌ಗಳ ಸ್ಥಿತಿಗತಿಗಳ ಮತ್ತು ದುರಸ್ತಿ, ಆರ್‌ಒ…

Suddi Belaku