by
Tag: Yadgir Ayurveda Hospital

ಜಿಲ್ಲೆಯಲ್ಲಿ ಸಕಾಲದಲ್ಲಿ ಜನರಿಗೆ ಆಯುರ್ವೇದ ಚಿಕಿತ್ಸೆ ಸಿಗಲಿ : ಚೆನ್ನೂರ
ಯಾದಗಿರಿ : ದೇಶದ ವೈಧ್ಯಕೀಯ ಪದ್ದತಿಗಳಲ್ಲಿ ಆಯುರ್ವೇದ ಚಿಕಿತ್ಸೆಗೆ ಹೆಚ್ಚಿನ ಮಹತ್ವವಿದೆ, ಪ್ರಸಕ್ತ ದಿನಗಳಲ್ಲಿ ಜನರು ಇದರ ಚಿಕಿತ್ಸೆ ಪಡೆಯಲು ಗಮನ ಹರಿಸುತ್ತಿದ್ದಾರೆ, ಸರ್ಕಾರದಿಂದ ಜಿಲ್ಲೆಯಲ್ಲಿ ಇನ್ನೂ ಹೆಚ್ಚು ಆಸ್ಪತ್ರೆಗಳನ್ನು ಆರಂಭಿಸಬೇಕು, ವೈದ್ಯರನ್ನು, ಸಿಬ್ಬಂದಿಗಳನ್ನು ನೇಮಕ ಮಾಡಿಕೊಂಡು ಕ್ರೀಯಾಶೀಲರಾಗಬೇಕು, ಅಂದಾಗ ಮಾತ್ರ ಸಕಾಲದಲ್ಲಿ ಆಯುರ್ವೇದ ಚಿಕಿತ್ಸೆ ಜನರಿಗೆ ಸಿಗುವ ಮೂಲಕ ಸಹಕಾರಿಯಾಗಿ ಬದಲಾವಣೆಗೆ ಪ್ರೇರಣೆ ಸಿಗುತ್ತದೆ ಎಂದು ವಡಗೇರಾ ಜಿ.ಪಂ ಮಾಜಿ ಸದಸ್ಯ ಶ್ರೀನಿವಾಸರಡ್ಡಿ ಪಾಟೀಲ್ ಚೆನ್ನೂರ ಅಭಿಪ್ರಾಯಪಟ್ಟರು. ಬುಧವಾರ ನಗರದ ಆಯುರ್ವೇದ ಜಿಲ್ಲಾಸ್ಪತ್ರೆಯಲ್ಲಿ ಎಷಿಯನ್ ನೆಟ್…

ಹಿರಿಯ ಆಯುರ್ವೇದ ವೈಧ್ಯ ಕುಲಕರ್ಣಿಗೆ ಆಯುರ್ ಭೂಷಣ ಪ್ರಶಸ್ತಿ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ಕಳೆದ ೩೦ ವರ್ಷಗಳಿಂದ ಆಯುರ್ವೇದ ವೈಧ್ಯರಾಗಿ ಸೇವೆ ಸಲ್ಲಿಸುತ್ತಿರುವ ಡಾ. ಪ್ರಮೋದ ಕುಲಕರ್ಣಿ ಅವರಿಗೆ ಎಷಿಯನ್ ನೆಟ್ ಸುವರ್ಣ ನ್ಯೂಸ್ ಹಾಗೂ ಕನ್ನಡ ಪ್ರಭದಿಂದ ಆರೋಗ್ಯ ಕ್ಷೇತ್ರದಲ್ಲಿ ನೀಡುವ ೨೦೨೬ನೇ ಆಯುರ್ ಭೂಷಣ ಪ್ರಶಸ್ತಿ ನೀಡಿ, ಗೌರವಿಸಲಾಗಿದೆ. ಬೆಂಗಳೂರಿನ ತಾಜ್ ಹೋಟಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ವಿಧಾನಪರಿಷತ್‌ನ ಉಪಸಭಾಪತಿಗಳಾದ ಉಮಾಶ್ರೀ ಹಾಗೂ ಇತರ ಗಣ್ಯರು ಪ್ರಶಸ್ತಿ ನೀಡಿ, ಸನ್ಮಾನಿಸಿ, ಗೌರವಿಸಿದರು. ಪತ್ರಿಕೆಯೊಂದಿಗೆ ಮಾತನಾಡಿ ಡಾ. ಕುಲಕರ್ಣಿ, ಪ್ರಶಸ್ತಿ ದೊರೆತಿರುವುದರಿಂದ ನನ್ನ…
by
- ಅಕ್ಟೋಬರ್ 3ರಿಂದ ಗುರುಮಠಕಲ್–ಮುಂಬೈ ಬಸ್ ಸೇವೆ ಪುನರಾರಂಭ

- ಯಾದಗಿರಿಯಲ್ಲಿ ಹಿರಿಯ ನಾಗರಿಕರ ದಿನಾಚರಣೆ: ಹಿರಿಯರ ಪಾಲನೆ ಪ್ರತಿಯೊಬ್ಬರ ಕರ್ತವ್ಯ

- ಕಡೆಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದ ಕಾರ್ಮಿಕ ಸಾವು: ಮರಣೋತ್ತರ ಪರೀಕ್ಷೆಗೆ ಆಗ್ರಹ

- ವಿಧಾನಸೌಧದ ಮೆಟ್ಟಿಲುಗಳಲ್ಲಿ ಉರ್ದು ಹಬ್ಬ: ಟಿ.ಎನ್. ಭೀಮುನಾಯಕ ವಿರೋಧ

- ಮೊಮ್ಮಗಳ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನ ಆರೋಪ: ಅಜ್ಜನ ವಿರುದ್ಧ ಪೋಕ್ಸೋ ಪ್ರಕರಣ








