by
Tag: Yadgir Development

ಪರವಾನಿಗೆ ಇಲ್ಲದೆ ವ್ಯಾಪಾರ ಮಾಡಿದರೆ ಕ್ರಮ: ಯಾದಗಿರಿಯಲ್ಲಿ ಡಿಸಿ ಎಚ್ಚರಿಕೆ
ಸುದ್ದಿ ಬೆಳಕು ವಾರ್ತೆ ಯಾದಗಿರಿ: ನಗರದ ಎಲ್ಲ ಅಂಗಡಿ,ಮುಗ್ಗಟ್ಟುಗಳ ಮಾಲಿಕರು, ವ್ಯಾಪಾರಸ್ಥರು ನಗರಸಭೆಯಿಂದ ಕಡ್ಡಾಯವಾಗಿ ಪರವಾನಿಗೆ ಪಡೆದೇ ವ್ಯವಹಾರ ಮಾಡಬೇಕು ಮತ್ತು ಸಕಾಲಕ್ಕೆ ತೆರಿಗೆ ಕಟ್ಟಬೇಕು. ಈ ನಿಯಮ ಮೀರುವವರ ಪರವಾನಿಗೆ ರದ್ದು ಪಡಿಸಲಾಗುವುದೆಂದು ಜಿಲ್ಲಾಧಿಕಾರಿ ರಾಹುಲ್ ಪಾಂಡ್ವೆ ಎಚ್ಚರಿಕೆ ನೀಡಿದ್ದಾರೆ. ನಗರದ ಸುಭಾಸ್ ಸರ್ಕಲ್ ಸೇರಿದಂತೆಯೇ ವಿವಿಧ ಸ್ಥಳಗಳಿಗೆ ಗುರುವಾರ ಬೆಳಗ್ಗೆ ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲಿಸಿದರು. ಚಿತ್ತಾಪುರ ರಸ್ತೆ, ಹಳೆ ಬಸ್ ನಿಲ್ದಾಣ ಏರಿಯಾ, ಶಾಸ್ತ್ರಿ ಚೌಕ್, ಹೊಸ ಬಸ್ ನಿಲ್ದಾಣ…

ಜಿಲ್ಲೆಗೆ ಸಚಿವ ಸ್ಥಾನ ವಂಚನೆ; ತುನ್ನೂರರಿಗೆ ಕೆಕೆಆರ್‌ಡಿಬಿ ಅಧ್ಯಕ್ಷ ಸ್ಥಾನ ನೀಡಿ : ಭೀಮು ಪೂಜಾರಿ
ಸುದ್ದಿ ಬೆಳಕು ವಾರ್ತೆ ಯಾದಗಿರಿ: ಜಿಲ್ಲೆಗೆ ಸಚಿವ ಸ್ಥಾನ ವಂಚಿತವಾಗಿದ್ದು ಇದನ್ನು ಸರಿದೂಗಿಸಲು ಶಾಸಕ ಚೆನ್ನಾರಡ್ಡಿ ಪಾಟೀಲ್ ತುನ್ನೂರರಿಗೆ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಸ್ಥಾನ ನೀಡಬೇಕು ಎಂದು ಸಾಮಾಜಿಕ ಕಾರ್ಯಕರ್ತ ಭೀಮು ಪೂಜಾರಿ ಆಗ್ರಹಿಸಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಅವರು, ಸಚಿವ ಸಂಪುಟದಲ್ಲಿ ಜಿಲ್ಲೆಗೆ ಪ್ರಾತಿನಿಧ್ಯ ನೀಡದೇ ಅನ್ಯಾಯವಾಗಿದೆ. ಇದನ್ನು ಸರಿಪಡಿಸಲು ಇರುವ ಏಕೈಕ ಅವಕಾಶ ಇದ್ದು ಯಾದಗಿರಿ ಶಾಸಕರೂ ಹಿರಿಯರೂ ಅನುಭವಿಗಳು ಪಕ್ಷಕ್ಕೆ ನಿಷ್ಠೆಯಿಂದ ದುಡಿದ ಹಾಗೂ ಕ್ರಿಯಾಶೀಲರಾಗಿ ಕಾರ್ಯನಿರ್ವಹಿಸುತ್ತಿರುವ ಚೆನ್ನಾರಡ್ಡಿ…
by

ಗ್ರಾಮೀಣ ಜನರ ಸಮಸ್ಯೆಗಳಿಗೆ ಅಧಿಕಾರಿಗಳು ತಕ್ಷಣ ಸ್ಪಂದಿಸಬೇಕು: ಶಾಸಕ ಕಂದಕೂರ
ಸುದ್ದಿ ಬೆಳಕು ವಾರ್ತೆ ಯಾದಗಿರಿ: ಸರ್ಕಾರದಿಂದ ಬಿಡುಗಡೆಗೊಳಿಸುವ ಅನುದಾನವನ್ನ ಸದ್ಬಳಕೆ ಮಾಡಿಕೊಳ್ಳುವ ಮೂಲಕ ಅಧಿಕಾರಿಗಳು ಗ್ರಾಮೀಣ ಭಾಗದ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡುವಂತೆ ಶಾಸಕ ಶರಣಗೌಡ ಕಂದಕೂರ ಸಂಬಂಧಿಸಿದ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು. ಬುಧವಾರ ಗುರಮಠಕಲ್ ಕ್ಷೇತ್ರದ ಚಿನ್ನಾಕಾರ್ ಕ್ರಾಸ್ ಬಳಿ ಕೆಕೆಆರ್ಡಿಬಿ ಮೈಕ್ರೋ ಸಾಮಾನ್ಯ ಯೋಜನೆ ಅಡಿಯಲ್ಲಿ 9.90 ಕೋಟಿ ರೂ.ವೆಚ್ಛದಲ್ಲಿ ಮತಕ್ಷೇತ್ರದ ಸಿಂದಗಿ-ಕೊಡಂಗಲ್ ರಾಜ್ಯ ಹೆದ್ದಾರಿ 16 ಮುಖ್ಯ ರಸ್ತೆ ಆಯ್ದು ಭಾಗಗಳಲ್ಲಿ ಮರು ಡಾಂಬರಕರಣ ಹಾಗೂ ಗುರುಮಠಕಲ್ ಪಟ್ಟಣದ ರಸ್ತೆ…
by

ನಗರ ಹಾಗೂ ಗ್ರಾಮೀಣ ಭಾಗದ ಮೂಲಭೂತ ಸೌಕರ್ಯಗಳಿಗೆ ಆದ್ಯತೆ: ಶಾಸಕ ತುನ್ನೂರ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ಜಿಲ್ಲಾ ಕೇಂದ್ರವಾಗಿ ಯಾದಗಿರಿ ನಗರದ ೧೫ ವರ್ಷ ಕಳೆದಿದೆ, ನಗರ ವರ್ಷ-ವರ್ಷಕ್ಕೆ ವಿಸ್ತಾರವಾಗುತ್ತಿದೆ, ಇಲ್ಲಿನ ಜನರು ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದರು, ನಾನು ಶಾಸಕನಾಗಿ ಆಯ್ಕೆಯಾಗಿ ೩ ವರ್ಷಗಳಲ್ಲಿ ನಗರ ಹಾಗೂ ಗ್ರಾಮೀಣ ಭಾಗದ ಜನರಿಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇನೆ ಎಂದು ಶಾಸಕ ಚನ್ನಾರಡ್ಡಿ ಪಾಟೀಲ್ ತುನ್ನೂರ ಹೇಳಿದರು. ನಗರದ ಹೊಸಳ್ಳಿ ಕ್ರಾಸ್‌ನಲ್ಲಿ ಹಮ್ಮಿಕೊಂಡಿದ್ದ ಲೋಕೋಪಯೋಗಿ ಇಲಾಖೆಯಿಂದ ೭ ಕೋಟಿ ರೂ. ವೆಚ್ಚದಲ್ಲಿ ಕೈಗೊಳ್ಳಲಿರುವ ಕ್ರಾಸ್‌ನಿಂದ…
by

ಗುಣಮಟ್ಟದ ಕಾಮಗಾರಿ ಕೈಗೊಂಡು ಜನರಿಗೆ ಅನುಕೂಲತೆ ಒದಗಿಸಿ: ಶಾಸಕ ತುನ್ನೂರ
ಸುದ್ದಿ ಬೆಳಕು ವಾರ್ತೆ ಯಾದಗಿರಿ, ಏಪ್ರಿಲ್ 17 : ನಗರದ ಹಲವಾರು ವಾರ್ಡ್ಗಳಲ್ಲಿ ಜನರು ಅಗತ್ಯ ಮೂಲಭೂತ ಸೌಕರ್ಯಗಳ ಸಮಸ್ಯೆ ಎದುರಿಸುತ್ತಿದ್ದಾರೆ, ಕಾರಣ ಅಂತಹ ಸ್ಥಳಗಳಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ, ಕಾರಣ ಗುತ್ತಿಗೆದಾರರು ಗುಣಮಟ್ಟದ ಕಾಮಗಾರಿ ಕೈಗೊಂಡು ನಿಗಧಿತ ಅವಧಿಯೊಳಗೆ ಕೆಲಸ ಮುಗಿಸಿ ಜನರಿಗೆ ಅನುಕೂಲತೆ ಒದಗಿಸಿಕೊಡಬೇಕೆಂದು ಶಾಸಕ ಚನ್ನಾರಡ್ಡಿ ಪಾಟೀಲ್ ತುನ್ನೂರ ಹೇಳಿದರು. ನಗರದ ವಾರ್ಡ ಸಂಖ್ಯೆ. ೪ರ ಭೋವಿವಾಡದಲ್ಲಿ ನಿರ್ಮಿತಿ ಕೇಂದ್ರದಿAದ ೯೦ ಲಕ್ಷ ರೂ. ವೆಚ್ಚದಲ್ಲಿ ಹಲವಾರು ವಾರ್ಡಗಳಲ್ಲಿ ನಿರ್ಮಾಣ ಮಾಡುತ್ತಿರುವ ನೆಲಗಟ್ಟಲುಗಳ…
by

ಸ್ಥಳಿಯ ಕಾಂಗ್ರೆಸ್ ನಾಯಕರಿಗೆ ಕಟಕಟಿ ಕಿವಿಮಾತು
ಯಾದಗಿರಿ: ಗುರುಮಠಕಲ್ ಮತಕ್ಷೇತ್ರದ ಹತ್ತಿಕುಣಿ ಜಲಾಶಯದ ನಾಲೆಗಳ ಆಧುನಿಕರಣ ಕೆಲಸದ ಕುರಿತು ಜಿಲ್ಲಾ ಕಾಂಗ್ರೆಸ್‌ನ ಕೆಲ ಸ್ಥಳೀಯ ಮುಖಂಡರು ಸತ್ಯಾಸತ್ಯತೆ ತಿಳಿದುಕೊಂಡು ಹೇಳಿಕೆ ನೀಡುವುದು ಉತ್ತಮವೆಂದು ಜೆಡಿಎಸ್ ಜಿಲ್ಲಾಧ್ಯಕ್ಷ ಸುಭಾಷಚಂದ್ರ ಕಟಕಟಿ ಕಿವಿ ಮಾತು ಹೇಳಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಅವರು, ಕಳೆದ ನಾಲ್ಕು ದಿನಗಳ ಹಿಂದೇ ರಾಜ್ಯ ಸರ್ಕಾರ ಈ ಕೆಲಸಕ್ಕೆ ಆಡಳಿತ ಅನುಮೋದನೆ ನೀಡಿದ್ದೇ ತಡ, ಇಲ್ಲಿಯ ಕೆಲ ಕಾಂಗ್ರೆಸ್ ಮುಖಂಡರು ಇದನ್ನೇ ಬಂಡವಾಳ ಮಾಡಿಕೊಂಡು, ಇದಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಅವರೇ…
by

ನಗರಾಭಿವೃದ್ಧಿಗೆ ಕೋಟ್ಯಂತರ ಅನುದಾನ – ಶಾಸಕ ತುನ್ನೂರ ಮಾಹಿತಿ
ಸುದ್ದಿ ಬೆಳಕು ವಾರ್ತೆ ಯಾದಗಿರಿ, ಏಪ್ರಿಲ್ 18 : ಜಿಲ್ಲಾ ಕೇಂದ್ರವಾಗಿ 15 ವರ್ಷಗಳು ಕಳೆದಿರುವ ಯಾದಗಿರಿ ನಗರದಲ್ಲಿ ಜನಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವಾರ್ಡ್‌ಗಳಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡು ಮೂಲಭೂತ ಸೌಕರ್ಯಗಳನ್ನು ಒದಗಿಸಲು ಆದ್ಯತೆ ನೀಡಲಾಗುತ್ತಿದೆ ಎಂದು ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರ ತಿಳಿಸಿದ್ದಾರೆ. ನಗರದ ತಹಸಿಲ್ದಾರ ಕಚೇರಿ ಮುಂಭಾಗದ ವಾರ್ಡ್ ಸಂಖ್ಯೆ 26ರಲ್ಲಿ ನಗರಸಭೆಯ 2023-24ನೇ ಸಾಲಿನ ಎಸ್‌ಬಿಎಂ 2.0 (ನಗರ) ಯೋಜನೆಯಡಿ ₹12 ಲಕ್ಷ ವೆಚ್ಚದಲ್ಲಿ ನಿರ್ಮಿಸಿದ ಸಾರ್ವಜನಿಕ ಶೌಚಾಲಯವನ್ನು ಉದ್ಘಾಟಿಸಿ ಮಾತನಾಡಿದ ಅವರು,…
by
- ವಿಶ್ವನಾಥರೆಡ್ಡಿ ಮುದ್ನಾಳ್ ಜನ್ಮ ಶತಮಾನೋತ್ಸವ: ಸಂಸ್ಮರಣ ಗ್ರಂಥ ಲೋಕಾರ್ಪಣೆಗೆ ಸಿದ್ಧತೆ

- ಯಾದಗಿರಿಯಲ್ಲಿ ‘ರಂಗೋಲಿ ರಾಷ್ಟ್ರ’ ಕಾರ್ಯಕ್ರಮ: ಬೃಹತ್ ರಂಗೋಲಿಗಳ ಮೂಲಕ ದೇಶಭಕ್ತಿ ಜಾಗೃತಿ

- ಯಾದಗಿರಿಯಲ್ಲಿ ಹಿಂದೂ ಮಹಾಗಣಪತಿಗೆ ರಾಚನಗೌಡ ಮುದ್ನಾಳ್ ಸೇರಿ ಬಿಜೆಪಿ ಮುಖಂಡರಿಂದ ವಿಶೇಷ ಪೂಜೆ

- ರಾಯಚೂರಿನಲ್ಲಿ ಗಾಂಧೀಜಿ ಜಯಂತಿ: ಎನ್ಎಸ್ಎಸ್ನಿಂದ ಸ್ವಚ್ಛತಾ ಶ್ರಮದಾನ, ಪರಿಸರ ಜಾಗೃತಿ

- ಗುರುಮಠಕಲ್ನಲ್ಲಿ ‘ಸ್ವಚ್ಛತಾ ಹೀ ಸೇವಾ’ ಅಭಿಯಾನ: ಸ್ವಚ್ಛ ಪರಿಸರಕ್ಕೆ ಸಾರ್ವಜನಿಕರ ಸಹಕಾರ ಅಗತ್ಯ













