by
Tag: Yadgir District Administration

ಯಾದಗಿರಿಯಲ್ಲಿ ಜಿಲ್ಲಾಡಳಿತದಿಂದ ಗಾಂಧೀಜಿ, ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ಶುಕ್ರವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ನಗರಸಭೆ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತಿ ಕಾರ್ಯಕ್ರಮ ಸರಳವಾಗಿ ಆಚರಿಸಲಾಯಿತು. ಮಹಾತ್ಮ ಗಾಂಧೀಜಿ ಅವರ ಸತ್ಯ, ಅಹಿಂಸೆ, ಶಾಂತಿ ಮೂಲ ತತ್ವಾದರ್ಶಗಳನ್ನು ತಮ್ಮ ನಿಜ ಜೀವನದಲ್ಲಿ ಪರಿ ಪಾಲಿಸಬೇಕೆಂದು ಜಿಲ್ಲಾಧಿಕಾರಿಗಳು ತಿಳಿಸಿದರು. ಜಿಲ್ಲಾಧಿಕಾರಿ ಶ್ರೀ ರಾಹುಲ್ ತುಕಾರಾಮ ಪಾಂಡ್ವೆ, ಅಪರ್ ಜಿಲ್ಲಾಧಿಕಾರಿ ಶ್ರೀ ರಮೇಶ್ ಕೋಲಾರ, ಅವರು…

ಯಾದಗಿರಿಯಲ್ಲಿ ಹಿರಿಯ ನಾಗರಿಕರ ದಿನಾಚರಣೆ: ಹಿರಿಯರ ಪಾಲನೆ ಪ್ರತಿಯೊಬ್ಬರ ಕರ್ತವ್ಯ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ವಯಸ್ಸಾದ ನಮ್ಮ ಹಿರಿಯ ನಾಗರಿಕರ ಪಾಲನೆ ಪೊಷಣೆ ಪ್ರತಿಯೊಬ್ಬ ಮಕ್ಕಳ ಆದ್ಯ ಕರ್ತವ್ಯವಾಗಿದೆ ಎಂದು ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ತಿಪ್ಪಣ್ಣ ಸಿರಸಿಗಿ ಹೆಳಿದರು.ಹಿರಿಯ ನಾಗರಿಕರ ದಿನಾಚರಣೆ ಅಂಗವಾಗಿ ಜಿಲ್ಲಾಡಳಿತ,ಜಿಲ್ಲಾ ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಮತ್ತು ವಿವಿಧ ಇಲಾಖೆಯ ಸಂಯೋಗದಲ್ಲಿ ಗುರುವಾರ ದಂದು ಯಾದಗಿರಿ ನಗರದ ಪದವಿ ಮಹಾವಿದ್ಯಾಲಯದ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.…
by

ಯಾದಗಿರಿ ಹತಿಕುಣಿ ಕ್ರಾಸ್ ರಸ್ತೆ ಅಗಲೀಕರಣಕ್ಕೆ ಚಾಲನೆ: ₹5 ಕೋಟಿ ಕಾಮಗಾರಿಗೆ ಸಾರ್ವಜನಿಕರ ಮೆಚ್ಚುಗೆ
ಸುದ್ದಿ ಬೆಳಕು ವಾರ್ತೆ ಯಾದಗಿರಿ: ನಗರದ ಪ್ರಮುಖ ಜನಸಂದಣಿ ಪ್ರದೇಶವಾಗಿರುವ ಹತಿಕುಣಿ ಕ್ರಾಸ್ ರಸ್ತೆಯನ್ನು ಅಗಲೀಕರಣಗೊಳಿಸುವ ಕಾಮಗಾರಿಗೆ ಜಿಲ್ಲಾಡಳಿತ ಮುಂದಾಗಿದ್ದು, ಬಹುಕಾಲದಿಂದ ನೆನೆಗುದಿಗೆ ಬಿದ್ದಿದ್ದ ರಸ್ತೆ ಅಭಿವೃದ್ಧಿ ಕಾರ್ಯಕ್ಕೆ ಚಾಲನೆ ನೀಡಿರುವುದಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಯಾದಗಿರಿ ತಾಲೂಕು ಹಾಗೂ ಸೇಡಂ ಭಾಗಗಳಿಂದ ಪ್ರತಿನಿತ್ಯ ಹೆಚ್ಚಿನ ಸಂಖ್ಯೆಯಲ್ಲಿ ಜನರು ವಿವಿಧ ಕೆಲಸಗಳಿಗಾಗಿ ನಗರಕ್ಕೆ ಆಗಮಿಸುತ್ತಿದ್ದು, ಹತಿಕುಣಿ ಕ್ರಾಸ್ ಮಾರ್ಗದಲ್ಲಿ ವಾಹನಗಳ ಸಂಚಾರವೂ ಹೆಚ್ಚಾಗಿದೆ. ರಸ್ತೆ ಬದಿಯ ಜಾಗಗಳಲ್ಲಿ ಹಲವು ವಾಣಿಜ್ಯ ಕಟ್ಟಡಗಳು ನಿರ್ಮಾಣವಾಗಿರುವುದರಿಂದ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದ್ದು,…
by








