Tag: Yadgir Medical College

  • ಯಾದಗಿರಿ ಯೀಮ್ಸ್‌ನಲ್ಲಿ ವಿದ್ಯಾರ್ಥಿಗಳು, ರೋಗಿಗಳಿಗೆ ಮೂಲಸೌಕರ್ಯ ಒದಗಿಸಿದ ತೃಪ್ತಿ: ಡಾ. ಪಾಟೀಲ್

    ಯಾದಗಿರಿ ಯೀಮ್ಸ್‌ನಲ್ಲಿ ವಿದ್ಯಾರ್ಥಿಗಳು, ರೋಗಿಗಳಿಗೆ ಮೂಲಸೌಕರ್ಯ ಒದಗಿಸಿದ ತೃಪ್ತಿ: ಡಾ. ಪಾಟೀಲ್

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ನನ್ನ ೨ ವರ್ಷದ ಅಧಿಕಾರವಧಿಯಲ್ಲಿ ಇಲ್ಲಿನ ಸರ್ಕಾರಿ ಮೆಡಿಕಲ್ ಕಾಲೇಜು ವಿಧ್ಯಾರ್ಥಿಗಳಿಗೆ ಗುಣಮಟ್ಟದ ವೈಧ್ಯಕೀಯ ಶಿಕ್ಷಣ ದೊರೆಯಲು ಅಗತ್ಯ ಬೋಧಕರನ್ನು ನೇಮಕ ಮಾಡಲಾಗಿದೆ, ಅಲ್ಲದೇ ಇಲ್ಲಿನ ಯೀಮ್ಸ್ ಆಸ್ಪತ್ರೆಗೆ ಬರುವ ರೋಗಿಗಳಿಗೆ ಸೂಕ್ತ ಚಿಕಿತ್ಸೆ ಒದಗಿಸಲು ಆದ್ಯತೆ ನೀಡಲಾಗಿದೆ ಎಂದು ಯೀಮ್ಸ್ ನಿರ್ದೇಶಕ ಸಂದೀಪ್ ಪಾಟೀಲ್ ಹೇಳಿದರು. ಮೆಡಿಕಲ್ ಕಾಲೇಜು ಸಭಾಂಗಣದಲ್ಲಿ ಬೆಂಗಳೂರಿನ ರಾಜೀವ್‌ಗಾಂಧಿ ವಿಶ್ವವಿದ್ಯಾನಿಲಯದ ರಜಿಸ್ಟರ್ ಮೌಲ್ಯಮಾಪನ ವಿಭಾಗಕ್ಕೆ ಪದೋನ್ನತಿ ಹೊಂದಿದ ಪ್ರಯುಕ್ತ ಹಮ್ಮಿಕೊಂಡಿದ್ದ ಬಿಳ್ಕೋಡುಗೆ ಸಮಾರಂಭದಲ್ಲಿ ಸನ್ಮಾನ…

↑
Suddi Belaku