by
Tag: Yadgir Municipality

ಯಾದಗಿರಿ ಹತಿಕುಣಿ ಕ್ರಾಸ್ ರಸ್ತೆ ಅಗಲೀಕರಣಕ್ಕೆ ಚಾಲನೆ: ₹5 ಕೋಟಿ ಕಾಮಗಾರಿಗೆ ಸಾರ್ವಜನಿಕರ ಮೆಚ್ಚುಗೆ
ಸುದ್ದಿ ಬೆಳಕು ವಾರ್ತೆ ಯಾದಗಿರಿ: ನಗರದ ಪ್ರಮುಖ ಜನಸಂದಣಿ ಪ್ರದೇಶವಾಗಿರುವ ಹತಿಕುಣಿ ಕ್ರಾಸ್ ರಸ್ತೆಯನ್ನು ಅಗಲೀಕರಣಗೊಳಿಸುವ ಕಾಮಗಾರಿಗೆ ಜಿಲ್ಲಾಡಳಿತ ಮುಂದಾಗಿದ್ದು, ಬಹುಕಾಲದಿಂದ ನೆನೆಗುದಿಗೆ ಬಿದ್ದಿದ್ದ ರಸ್ತೆ ಅಭಿವೃದ್ಧಿ ಕಾರ್ಯಕ್ಕೆ ಚಾಲನೆ ನೀಡಿರುವುದಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಯಾದಗಿರಿ ತಾಲೂಕು ಹಾಗೂ ಸೇಡಂ ಭಾಗಗಳಿಂದ ಪ್ರತಿನಿತ್ಯ ಹೆಚ್ಚಿನ ಸಂಖ್ಯೆಯಲ್ಲಿ ಜನರು ವಿವಿಧ ಕೆಲಸಗಳಿಗಾಗಿ ನಗರಕ್ಕೆ ಆಗಮಿಸುತ್ತಿದ್ದು, ಹತಿಕುಣಿ ಕ್ರಾಸ್ ಮಾರ್ಗದಲ್ಲಿ ವಾಹನಗಳ ಸಂಚಾರವೂ ಹೆಚ್ಚಾಗಿದೆ. ರಸ್ತೆ ಬದಿಯ ಜಾಗಗಳಲ್ಲಿ ಹಲವು ವಾಣಿಜ್ಯ ಕಟ್ಟಡಗಳು ನಿರ್ಮಾಣವಾಗಿರುವುದರಿಂದ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದ್ದು,…

ಯಾದಗಿರಿ ನಗರದ ವಾರ್ಡ್‌ಗಳಲ್ಲಿ ಮೂಲಭೂತ ಸೌಕರ್ಯಕ್ಕೆ ಆದ್ಯತೆ: ಶಾಸಕ ತುನ್ನೂರ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ಜಿಲ್ಲಾ ಕೇಂದ್ರವೂ ಪ್ರತಿ ವರ್ಷ ವಿಸ್ತಾರವಾಗುತ್ತಿದೆ, ಇಲ್ಲಿನ ಜನರ ಬೇಡಿಕೆಯಂತೆ ನಗರದ ಎಲ್ಲಾ ವಾರ್ಡ್ಗಳಲ್ಲಿ ಅವರಿಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ ಎಂದು ಶಾಸಕ ಚನ್ನಾರಡ್ಡಿ ಪಾಟೀಲ್ ತುನ್ನೂರ ಹೇಳಿದರು. ನಗರದ ವಾರ್ಡ್ ಸಂಖ್ಯೆ. ೨೨ರ ವೀರಶೈವ ಕಲ್ಯಾಣ ಮಂಟಪದ ಹತ್ತಿರ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ(ಟಿಎಸ್‌ಪಿ) ಯೋಜನೆಯಡಿಯಲ್ಲಿ ನಿರ್ಮಿತಿ ಕೇಂದ್ರದಿAದ ಅಂದಾಜು ೨೫ ಲಕ್ಷ ರೂ, ವೆಚ್ಚದಲ್ಲಿ ನಿರ್ಮಾಣ ಮಾಡಲಿರುವ ಸಿಸಿ ರಸ್ತೆ…
by

ಯಾದಗಿರಿಯಲ್ಲಿ ₹20 ಲಕ್ಷ ವೆಚ್ಚದ ಸಾರ್ವಜನಿಕ ಶೌಚಾಲಯ ಉದ್ಘಾಟನೆ
ಸುದ್ದಿ ಬೆಳಕು ವಾರ್ತೆ ಯಾದಗಿರಿ: ಬೆಳೆಯುತ್ತಿರುವ ನಗರದಲ್ಲಿ ಸಾರ್ವಜನಿಕರಿಗೆ ಅನುಕೂಲವಾಗುವ ದೃಷ್ಟಿಯಿಂದ ವಿವಿಧಡೆ ಶೌಚಾಲಯಗಳ ನಿರ್ಮಾಣ ಕೈಗೊಳ್ಳಲಾಗುತ್ತಿದೆ ಎಂದು ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರ ಹೇಳಿದರು. ಇಲ್ಲಿನ ವಾರ್ಡ 31ರ ಶಶಿಧರ ಕಾಲೋನಿಯಲ್ಲಿ ನಗರಸಭೆಯಿಂದ ನಗರೋತ್ಥಾನ ಹಂತ 3 ರಲ್ಲಿ ಸುಮಾರು 20 ಲಕ್ಷ ರೂ.ವೆಚ್ಚದಲ್ಲಿ ನಿರ್ಮಿಸಲಾದ ಶೌಚಾಲಯ ಕಟ್ಟಡವನ್ನು ಸೋಮವಾರ ಉದ್ಘಾಟಿಸಿ ಅವರು ಮಾತನಾಡಿದರು. ಜನರು ನಿರ್ಸಗದ ಕರೆಗಳನ್ನು ಪೂರೈಸಿಕೊಳ್ಳುವುದು ಅತಿ ಅಗತ್ಯವಾಗಿದೆ. ನಗರ ಪ್ರದೇಶಗಳಲ್ಲಿ ಹೊರಗಿನಿಂದ ಬರುವ ಜನರು ಇದಕ್ಕಾಗಿ ಪರದಾಡುತ್ತಾರೆ. ಇದನ್ನು ತಪ್ಪಿಸಲು…
by
- ಕ್ವಾರಿ–ಕ್ರಷರ್ ಬಂದ್: ದುಡಿಮೆಯನ್ನೇ ನಂಬಿದವರ ಬದುಕು ಅತಂತ್ರ

- ಯಾದಗಿರಿ ಹತಿಕುಣಿ ಕ್ರಾಸ್ ರಸ್ತೆ ಅಗಲೀಕರಣಕ್ಕೆ ಚಾಲನೆ: ₹5 ಕೋಟಿ ಕಾಮಗಾರಿಗೆ ಸಾರ್ವಜನಿಕರ ಮೆಚ್ಚುಗೆ

- ಮೈಲಾಪುರ ಹೊನ್ನಕೇರಿಯಲ್ಲಿ ವ್ಯಕ್ತಿ ಮುಳುಗಿ ಸಾವು: ಯಾದಗಿರಿ

- ಗೊರಬಾಳ ಗಣೇಶೋತ್ಸವದ ವಿಶೇಷತೆ: 17 ವರ್ಷಗಳಿಂದ ಗ್ರಾಮೀಣ ಶೈಲಿಯ ಪ್ರಸಾದದ ಪರಂಪರೆ

- ಗುರಸುಣಗಿ ದೇವಸ್ಥಾನಕ್ಕೆ ತೆರಳಿದ್ದ ಭಕ್ತರ ಮೇಲೆ ಹಲ್ಲೆ: ಆರೋಪಿಗಳ ಬಂಧನಕ್ಕೆ ಆಗ್ರಹ









