Tag: Yadgir News

  • ಕ್ರಿಯಾ ಯೋಜನೆ ರೂಪಿಸಿ ವಿಬಿ-ಜಿ ರಾಮ್- ಜಿ’ ಯಡಿ ನಿರಂತರ ಕೆಲಸ ನೀಡಿ –  ದೇವರ ಮನಿ ಕರೆ

    ಕ್ರಿಯಾ ಯೋಜನೆ ರೂಪಿಸಿ ವಿಬಿ-ಜಿ ರಾಮ್- ಜಿ’ ಯಡಿ ನಿರಂತರ ಕೆಲಸ ನೀಡಿ – ದೇವರ ಮನಿ ಕರೆ

    ಸುದ್ದಿ ಬೆಳಕು ವಾರ್ತೆ ವಡಿಗೇರಾ: ನಿಗದಿ ಗುರಿಗೆ ಅನುಸಾರವಾಗಿ ಕ್ರಿಯಾ ಯೋಜನೆ ರೂಪಿಸಿ, ಗ್ರಾಮೀಣ ಭಾಗದಲ್ಲಿ ವಿಕಾಸಿತ ಭಾರತ -(VB-G RAM-G) ಗ್ಯಾರಂಟಿ ಫಾರ್ ರೋಜಗಾರ್ ಆ್ಯಂಡ್ ಅಜೀವಿಕ ಮಿಷನ್‌ ಗ್ರಾಮೀಣ ಯೋಜನೆಯಡಿ, ಜನರು ಗುಳೆ ಹೋಗುವುದನ್ನು ತಡೆಗಟ್ಟಲು ನಿರಂತರ ಕೂಲಿ ಕೆಲಸ ಒದಗಿಸಲು ಅಧಿಕಾರಿಗಳಿಗೆ ಜಿಪಂ ಪಿಡಿ ಸಿ.ಬಿ ದೇವರ ಮನಿ ತಿಳಿಸಿದರು. ತಾಲ್ಲೂಕ ಪಂಚಾಯತಿ ಕಚೇರಿ ಸಭಾಂಗಣದಲ್ಲಿ ಗುರುವಾರ(6) ಮಧ್ಯಾಹ್ನ ಹಮ್ಮಿಕೊಂಡಿದ್ದ ಅಧಿಕಾರಿಗಳ ಪ್ರಗತಿ ಪರಿಶೀಲನೆ ಸಭೆಗೆ ಜಿಲ್ಲಾ ಪಂಚಾಯತಿ ಯೋಜನಾ ನಿರ್ದೇಶಕರು ಶ್ರೀ…

  • ಅಬ್ಬೆತುಮಕೂರು ಸಿದ್ಧಿ ಪುರುಷ ಶ್ರೀವಿಶ್ವಾರಾಧ್ಯರ ಪರಂಪರಾ ಪಾದಯಾತ್ರೆ 10 ರಿಂದ ಆರಂಭ

    ಅಬ್ಬೆತುಮಕೂರು ಸಿದ್ಧಿ ಪುರುಷ ಶ್ರೀವಿಶ್ವಾರಾಧ್ಯರ ಪರಂಪರಾ ಪಾದಯಾತ್ರೆ 10 ರಿಂದ ಆರಂಭ

    ಸುದ್ದಿ ಬೆಳಕು ವಾರ್ತೆ ಯಾದಗಿರಿ: ಸಿದ್ದಿ ಪುರುಷ ಶ್ರೀ ವಿಶ್ವಾರಾಧ್ಯರ ಜನ್ಮಕ್ಷೇತ್ರ ಗಂವ್ಹಾರದಿಂದ ಅಬ್ಬೆತುಮಕೂರಿಗೆ ಪ್ರತಿವರ್ಷದ ಪದ್ದತಿಯಂತೆ ಅಬ್ಬೆತುಮಕೂರು ಡಾ.ಗಂಗಾಧರ ಮಹಾಸ್ವಾಮಿಗಳ ನೇತೃತ್ವದಲ್ಲಿ ಪರಂಪರಾ ಪಾದಯಾತ್ರೆ ಆ.10 ರಿಂದ ಪ್ರಾರಂಭಗೊಳ್ಳಲಿದೆ ಎಂದು ಶ್ರೀಮಠದ ಕಾರ್ಯದರ್ಶಿ ಮಹೇಶ ಸ್ವಾಮಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಆ-10 ರಂದು ಸೋಮವಾರ ಬೆಳಗ್ಗೆ ಗಂವ್ಹಾರದ ಪೀಠಾಧೀಶ ಕಾಶೀಪೀಠದ 65ನೇ ಜಗದ್ಗುರು ಬನ್ನಿಬಸವೇಶ್ವರರ ಕರ್ತೃ ಗದ್ದುಗೆಗೆ ಮಹಾಪೂಜೆ ನೆರವೇರಿಸಲಾಗುವುದು. ಅಲ್ಲಿ ಬಿ.ಎಂ ಪಾಟೀಲ ಅವರಿಂದ ಪ್ರಸಾದ ವ್ಯವಸ್ಥೆ ಜರುಗುವುದು. ನಂತರ ಮಧ್ಯಾಹ್ನ 1 ಗಂಟೆಗೆ ಸಕಲ…

  • ಸಂಗೀತ, ಸಾಹಿತ್ಯ ಮತ್ತು ನೃತ್ಯ ಭಾರತೀಯ ಸಂಸ್ಕೃತಿಯ ಜೀವಾಳ: ಡಾ. ಸುಭಾಶ್ಚಂದ್ರ ಕೌಲಗಿ

    ಸಂಗೀತ, ಸಾಹಿತ್ಯ ಮತ್ತು ನೃತ್ಯ ಭಾರತೀಯ ಸಂಸ್ಕೃತಿಯ ಜೀವಾಳ: ಡಾ. ಸುಭಾಶ್ಚಂದ್ರ ಕೌಲಗಿ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ಸಂಗೀತ, ಸಾಹಿತ್ಯ ಮತ್ತು ನೃತ್ಯ ಕಲೆ ತಲೆ ತಲಾಂತರಗಳಿAದ ಬಂದಿರುವ ಕಲೆಗಳಾಗಿದ್ದು, ರಾಜ ಪ್ರಭುತ್ವದಿಂದ ಪ್ರಜಾಪ್ರಭುತ್ವದೆಡೆಗೆ ಸಂಗೀತ ಕಲೆ ನಿರಂತರವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸಿಕೊಂಡಿದೆ ಎಂದು ಯಾದಗಿರಿ ಲೀಡ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಸುಭಾಶ್ಚಂದ್ರ ಕೌಲಗಿ ಹೇಳಿದರು. ಇಲ್ಲಿನ ಸರ್ಕಾರಿ ಪದವಿ ಮಹಾವಿದ್ಯಾಲಯದಲ್ಲಿ ವಿಶ್ವನಾಥರಡ್ಡಿ ಮುದ್ನಾಳ ಸಭಾಂಗಣದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು, ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ಬೆಂಗಳೂರು, ಡಿಡಿಯು ಶಿಕ್ಷಣ ಸಂಸ್ಥೆ ಯಾದಗಿರಿ, ಸರ್ಕಾರಿ ಪದವಿ…

  • ಯಾದಗಿರಿ ಆರೋಗ್ಯ ಇಲಾಖೆ ಸಭಾಂಗಣದಲ್ಲಿ ಭಾಗಪ್ಪ ಕೋರೆ ನಿವೃತ್ತಿ ಬೀಳ್ಕೊಡುಗೆ ಕಾರ್ಯಕ್ರಮ

    ಯಾದಗಿರಿ ಆರೋಗ್ಯ ಇಲಾಖೆ ಸಭಾಂಗಣದಲ್ಲಿ ಭಾಗಪ್ಪ ಕೋರೆ ನಿವೃತ್ತಿ ಬೀಳ್ಕೊಡುಗೆ ಕಾರ್ಯಕ್ರಮ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ಭಾಗಪ್ಪ ಕೋರೆಯವರು ನಮ್ಮ ಇಲಾಖೆಯಲ್ಲಿ ಅತ್ಯಂತ ಶಿಸ್ತು, ಸಂಯಮದಿAದ ಕಾರ್ಯನಿರ್ವಹಿಸಿ ಇಲಾಖೆಯಲ್ಲಿ ಮತ್ತು ನಮ್ಮ ಆಧೀನ ಕಚೇರಿಗಳಲ್ಲಿ ಹಲವರಿಗೆ ಹಿರಿಯಣ್ಣನಂತೆ ಸಲಹೆ ನೀಡಿ ಬಹುಜನರ ಸ್ನೇಹ ಜೀವಿಯಾಗಿದ್ದರು, ಇವರ ಸೇವೆ ಗಮನಾರ್ಹವಾಗಿದೆ. ಈ ತಮ್ಮ ನಿಷ್ಠೆ ಹಾಗೂ ಪ್ರೀತಿಯಿಂದ ನಿಸ್ವಾರ್ಥ ಸೇವೆಯನ್ನು ನೀಡಿದ್ದಾರೆ. ಇವರು ನಿವೃತ್ತಿ ಜೀವನದಲ್ಲಿ ದೇವರು ಆರೋಗ್ಯ ಮತ್ತು ನೆಮ್ಮದಿಯನ್ನು ನೀಡಲಿ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಮಹೇಶ ಬಿರೆದಾರ ಶುಭ ಹಾರೈಸಿದರು.…

  • ಕಡೇಚೂರು ಕೈಗಾರಿಕೆಲಿ ಮತ್ತೆ ದುರಂತ, ಕಂಪೆನಿಗಳ ಮಾಲಿಕರ ಹೊಣೆ ಮಾಡಿ ಕೊಲೆ ಕೇಸ್ ದಾಖಲಿಸಿ : ಕರವೇ ಒತ್ತಾಯ

    ಕಡೇಚೂರು ಕೈಗಾರಿಕೆಲಿ ಮತ್ತೆ ದುರಂತ, ಕಂಪೆನಿಗಳ ಮಾಲಿಕರ ಹೊಣೆ ಮಾಡಿ ಕೊಲೆ ಕೇಸ್ ದಾಖಲಿಸಿ : ಕರವೇ ಒತ್ತಾಯ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ಕಡೇಚೂರು ಕೈಗಾರಿಕಾ ಪ್ರದೇಶದ ವಿಷಾನಿಲ ದುರಂತದಿAದ ಮೂವರು ಮೃತಪಟ್ಟು ಓರ್ವ ಗಂಭೀರ ಘಟನೆ ನಡೆದು ಒಂದು ಬೆಳಗ್ಗೆ ಮತ್ತೊಂದು ಕೈಗಾರಿಕೆಯಲ್ಲಿ ಇಂಥದ್ದೇ ದುರಂತ ನಡೆದು ಓರ್ವ ಕಾರ್ಮಿಕ ಗಂಭೀರ ಸ್ಥಿತಿಗೆ ತಲುಪಿ ಆಸ್ಪತ್ರೇ ಸೇರಿದ್ದು ಪ್ರಕರಣ ದಾಖಲಾಗಿದ್ದರೂ ಸರ್ಕಾರ ಇಂತಹ ಕಂಪೆನಿಗಳ ಮುಚ್ಚಲು ಕ್ರಮ ಕೈಗೊಳ್ಳುತ್ತಿಲ್ಲವೇಕೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾದ್ಯಕ್ಷ ಟಿ.ಎನ್. ಭೀಮುನಾಯಕ ಪ್ರಶ್ನಿಸಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಅವರು, ರಾಮೀಸ್ ಕಂಪನಿ ಹೆಸರಿನ ಕೈಗಾರಿಕೆ…

  • ಅಭಿವೃದ್ಧಿಯಲ್ಲಿ ಮಾಧ್ಯಮಗಳ ಪಾತ್ರ ಮುಖ್ಯ: ಶಾಸಕ ಚನ್ನಾರೆಡ್ಡಿ ಪಾಟೀಲ್

    ಅಭಿವೃದ್ಧಿಯಲ್ಲಿ ಮಾಧ್ಯಮಗಳ ಪಾತ್ರ ಮುಖ್ಯ: ಶಾಸಕ ಚನ್ನಾರೆಡ್ಡಿ ಪಾಟೀಲ್

    ಸುದ್ದಿ ಬೆಳಕು ವಾರ್ತೆ ಯಾದಗಿರಿ: ಜನರ ಮತ್ತು ಸರ್ಕಾರದ ನಡುವೆ ಸೇತುವೆಯಾಗಿ ಕೆಲಸ ಮಾಡುತ್ತಿರುವ ಪತ್ರಕರ್ತರು ಸಮಾಜದ ಸ್ವಾಸ್ಥ ಕಾಪಾಡುವುದರೊಂದಿಗೆ ಜಿಲ್ಲೆಯ ಅಭಿವೃದ್ಧಿಗೆ ಪೂರಕವಾಗಿ ಕೆಲಸ ಮಾಡಬೇಕೆಂದು ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರ ಹೇಳಿದರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಜಿಲ್ಲಾ ಘಟಕವು ಇಲ್ಲಿನ ಸರ್ಕಾರಿ ಪದವಿ ಮಹಾವಿದ್ಯಾಲಯದ ಸಭಾಂಗಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಪದಗ್ರಹಣ, ಪತ್ರಿಕಾ ದಿನಾಚರಣೆ ಮತ್ತು ಸನ್ಮಾನ ಕಾರ್ಯಕ್ರಮವನ್ನು ಸಸಿಗೆ ನೀರೆಯುವ‌ ಮೂಲಕ ಉದ್ಘಾಟಿಸಿ ಮಾತನಾಡಿದರು. ಪ್ರಜಾಪ್ರಭುತ್ವದ ಈ ವ್ಯವಸ್ಥೆಯಲ್ಲಿ ನಾಲ್ಕನೆ ಅಂಗವಾಗಿ ಸಮರ್ಥವಾಗಿ…

  • ಸಿವಿಲ್ ಕಾನ್‌ಸ್ಟೇಬಲ್ ನೇಮಕಾತಿ ಪರೀಕ್ಷೆ: ಯಾದಗಿರಿಯ 19 ಕೇಂದ್ರಗಳಲ್ಲಿ ಬಿಗಿ ಭದ್ರತೆ

    ಸಿವಿಲ್ ಕಾನ್‌ಸ್ಟೇಬಲ್ ನೇಮಕಾತಿ ಪರೀಕ್ಷೆ: ಯಾದಗಿರಿಯ 19 ಕೇಂದ್ರಗಳಲ್ಲಿ ಬಿಗಿ ಭದ್ರತೆ

    ಸುದ್ದಿ ಬೆಳಕು ವಾರ್ತೆ ಯಾದಗಿರಿ: ರಾಜ್ಯಾದ್ಯಂತ ಇಂದು ನಡೆಯುತ್ತಿರುವ ಸಿವಿಲ್ ಕಾನ್‌ಸ್ಟೇಬಲ್ ನೇಮಕಾತಿ ಪರೀಕ್ಷೆ ಹಿನ್ನೆಲೆಯಲ್ಲಿ ಯಾದಗಿರಿ ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಹಾಗೂ ಕಟ್ಟುನಿಟ್ಟಿನ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಯಾದಗಿರಿ ನಗರದ 19 ಪರೀಕ್ಷಾ ಕೇಂದ್ರಗಳಲ್ಲಿ ಬೆಳಿಗ್ಗೆ 10.30 ಗಂಟೆಯಿಂದ ಪರೀಕ್ಷೆ ಆರಂಭವಾಗಿದ್ದು, ಯಾವುದೇ ಅಕ್ರಮ ಅಥವಾ ಗೊಂದಲಕ್ಕೆ ಅವಕಾಶವಾಗದಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಹಾಗೂ ಪೊಲೀಸ್ ಇಲಾಖೆ ವಿಶೇಷ ಮುನ್ನೆಚ್ಚರಿಕೆ ವಹಿಸಿದೆ. ಬೆಳಗ್ಗೆಯಿಂದಲೇ ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ಆಗಮಿಸಿದ್ದು, ಪ್ರತಿಯೊಬ್ಬ ಅಭ್ಯರ್ಥಿಯನ್ನು ಮೆಟಲ್ ಡಿಟೆಕ್ಟರ್…

  • ಆ.3ರಂದು ಪತ್ರಕರ್ತರ ಧ್ವನಿ ಜಿಲ್ಲಾ ಘಟಕದ ಪದಗ್ರಹಣ ಹಾಗೂ ಪತ್ರಿಕಾ ದಿನಾಚರಣೆ

    ಆ.3ರಂದು ಪತ್ರಕರ್ತರ ಧ್ವನಿ ಜಿಲ್ಲಾ ಘಟಕದ ಪದಗ್ರಹಣ ಹಾಗೂ ಪತ್ರಿಕಾ ದಿನಾಚರಣೆ

    ಸುದ್ದಿ ಬೆಳಕು ವಾರ್ತೆ ಯಾದಗಿರಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ (ರಿ) ಯಾದಗಿರಿ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಹಾಗೂ ಪತ್ರಿಕಾ ದಿನಾಚರಣೆ ಕಾರ್ಯಕ್ರಮವು ಆಗಸ್ಟ್ 3ರಂದು ಬೆಳಿಗ್ಗೆ 10.30ಕ್ಕೆ ನಗರದ ಸರ್ಕಾರಿ ಪದವಿ ಮಹಾವಿದ್ಯಾಲಯ ಆವರಣದಲ್ಲಿ ನಡೆಯಲಿದೆ ಎಂದು ಜಿಲ್ಲಾ ಘಟಕದ ಅಧ್ಯಕ್ಷ ಇಂದೂಧರ್ ಸಿನ್ನೂರ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಅಂದು ನಡೆಯುವ ಕಾರ್ಯಕ್ರಮವನ್ನು ಯಾದಗಿರಿ ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರು ಉದ್ಘಾಟಿಸಲಿದ್ದು, ಶಹಾಪುರ ಶಾಸಕ ಶರಣಬಸಪ್ಪಗೌಡ…

  • ಸತ್ಯ, ಧರ್ಮ, ಸೇವೆಯೇ ಗುರುಗಳಿಗೆ ನಿಜವಾದ ಗೌರವ: ವೀರೇಶ್ವರ ಶ್ರೀಗಳು

    ಸತ್ಯ, ಧರ್ಮ, ಸೇವೆಯೇ ಗುರುಗಳಿಗೆ ನಿಜವಾದ ಗೌರವ: ವೀರೇಶ್ವರ ಶ್ರೀಗಳು

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ಗುರು ಬ್ರಹ್ಮ ಗುರು ವಿಷ್ಣು ಗುರು ದೇವೋ ಮಹೇಶ್ವರ ಗುರು ಸಾಕ್ಷಾತ್ ಪರಬ್ರಹ್ಮ ತಸ್ಮಸ್ವೀ ಗುರುವೇ ನಮಃ. ಗುರು ಎಂದರೆ ಕೇವಲ ಪಾಠ ಹೇಳುವ ವ್ಯಕ್ತಿಯಲ್ಲ, ಬದುಕಿನ ದಾರಿಯನ್ನು ತೋರಿಸುವ ದಿವ್ಯ ಶಕ್ತಿ. ಅಜ್ಞಾನದ ಕತ್ತಲೆಯನ್ನು ದೂರ ಮಾಡಿ ಜ್ಞಾನದ ಬೆಳಕನ್ನು ನೀಡುವವರು ಗುರು. ಭಾರತೀಯ ಸಂಸ್ಕೃತಿಯಲ್ಲಿ ಗುರುವಿಗೆ ದೇವರಷ್ಟೇ ಶ್ರೇಷ್ಠ ಸ್ಥಾನವನ್ನು ನೀಡಲಾಗಿದೆ ಎಂದು ದಾಸಬಾಳಾದೀಶ್ವರ ಮಠದ ಪೀಠಾಧಿಪತಿಗಳಾದ ಶ್ರೀ ವೀರೇಶ್ವರ ಶ್ರೀಗಳು ಹೇಳಿದರು. ಅವರು ನಗರದ ಸದ್ಗುರು…

  • ಸೈದಾಪುರದಲ್ಲಿ ಶೀಘ್ರ ಕ್ರೀಡಾಂಗಣ ನಿರ್ಮಾಣ: ಶಾಸಕ ಕಂದಕೂರ ಭರವಸೆ

    ಸೈದಾಪುರದಲ್ಲಿ ಶೀಘ್ರ ಕ್ರೀಡಾಂಗಣ ನಿರ್ಮಾಣ: ಶಾಸಕ ಕಂದಕೂರ ಭರವಸೆ

    ಸುದ್ದಿ ಬೆಳಕು ವಾರ್ತೆ ಯಾದಗಿರಿ: ತೆಲಂಗಾಣದ ಗಡಿಗೆ ಅಂಟಿಕೊಂಡ ಸೈದಾಪುರ ಪಟ್ಟಣ ದಿನೇದಿನೇ ಬೆಳೆಯುತ್ತಿದ್ದು, ಈ ಭಾಗದ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಪಟ್ಟಣದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ಈಗಾಗಲೇ ಕಂದಾಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಶಾಸಕ ಶರಣಗೌಡ ಕಂದಕೂರ ತಿಳಿಸಿದರು. ಪಟ್ಟಣದ ಡಿಡಿಯು ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಆಯೋಜಿಸಿದ್ದ ಹೋಬಳಿ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ವಾರ್ಷಿಕ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿ, ಪಟ್ಟಣದ ಸುತ್ತಮುತ್ತ ಕನಿಷ್ಠ ಮೂರು ಎಕರೆ ಸರ್ಕಾರಿ ಜಮಿಜನು ಗುರುತಿಸಿ ಶೀಘ್ರದಲ್ಲಿ ಕ್ರೀಡಾಂಗಣ…

↑
Suddi Belaku