by
Tag: Yadgir News

ಯಾದಗಿರಿ: ಬಸ್‌ನಲ್ಲೇ ಹೃದಯಾಘಾತದಿಂದ ಪ್ರಯಾಣಿಕ ಸಾವು
ಸುದ್ದಿ ಬೆಳಕು ವಾರ್ತೆ ಯಾದಗಿರಿ : ಯಾದಗಿರಿಯಿಂದ ಗುರುಮಠಕಲ್ ಕಡೆಗೆ ತೆರಳುತ್ತಿದ್ದ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ (ಕೆಕೆಆರ್‌ಟಿಸಿ) ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ರಾಮಚಂದ್ರ (62) ಎಂದು ಗುರುತಿಸಲಾಗಿದ್ದು, ಅವರು ಯಾದಗಿರಿ ತಾಲೂಕಿನ ಯದ್ಲಾಪುರ ತಾಂಡಾ ನಿವಾಸಿಯಾಗಿದ್ದಾರೆ. ಯಾದಗಿರಿ–ಗುರುಮಠಕಲ್ ಮಾರ್ಗದಲ್ಲಿ ಸಂಚರಿಸುತ್ತಿದ್ದ ಬಸ್ ಆಶನಾಳ ಸಮೀಪ ತಲುಪಿದ ವೇಳೆ ರಾಮಚಂದ್ರ ಅವರಿಗೆ ಏಕಾಏಕಿ ಹೃದಯಾಘಾತ ಉಂಟಾಗಿ ಕುಸಿದು ಬಿದ್ದಿದ್ದಾರೆ. ತಕ್ಷಣವೇ ಅವರನ್ನು ರಕ್ಷಿಸಲು ಪ್ರಯತ್ನಿಸಿದರೂ, ಅವರು ಬಸ್‌ನಲ್ಲಿಯೇ ಮೃತಪಟ್ಟಿದ್ದಾರೆ…

ಸೇಡಂ–ಯಾದಗಿರಿ ಬಸ್ ಅವ್ಯವಸ್ಥೆ: 8 ಬಸ್ ತಡೆದು ವಿದ್ಯಾರ್ಥಿಗಳ ರಸ್ತೆ ತಡೆ ಪ್ರತಿಭಟನೆ
ಸುದ್ದಿ ಬೆಳಕು ವಾರ್ತೆ ಯಾದಗಿರಿ: ಸೇಡಂ–ಯಾದಗಿರಿ ಮಾರ್ಗದಲ್ಲಿ ಸಂಚರಿಸುವ ಸರ್ಕಾರಿ ಬಸ್‌ಗಳು ಸಮಯಕ್ಕೆ ಸರಿಯಾಗಿ ಬಾರದಿರುವುದು, ವಿದ್ಯಾರ್ಥಿಗಳಿಗೆ ಸಮರ್ಪಕ ಆಸನ ವ್ಯವಸ್ಥೆ ಇಲ್ಲದಿರುವುದು ಹಾಗೂ ಸಾರಿಗೆ ಇಲಾಖೆಯ ನಿರ್ಲಕ್ಷ್ಯವನ್ನು ಖಂಡಿಸಿ 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಯಡಹಳ್ಳಿ ಗ್ರಾಮದಲ್ಲಿ ಇಂದು ಬೆಳಿಗ್ಗೆ ರಸ್ತೆ ತಡೆದು ತೀವ್ರ ಪ್ರತಿಭಟನೆ ನಡೆಸಿದರು. ಹತ್ತುಕುಣಿ, ಯಡಹಳ್ಳಿ, ಹೊರುಂಚ–ಹೊರುಂಚ ತಾಂಡಾ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ವಿದ್ಯಾರ್ಥಿಗಳು ಪ್ರತಿದಿನ ಇದೇ ಮಾರ್ಗದ ಬಸ್‌ಗಳನ್ನು ಅವಲಂಬಿಸಿ ಶಾಲೆ ಹಾಗೂ ಕಾಲೇಜುಗಳಿಗೆ ತೆರಳುತ್ತಿದ್ದಾರೆ. ಆದರೆ ಬಸ್‌ಗಳು ನಿಗದಿತ ವೇಳೆಗೆ…
by

ಯಾದಗಿರಿಯಲ್ಲಿ ಭುಗಿಲೆದ್ದ ರೈತರ ಆಕ್ರೋಶ: ಬೆಳೆ ಹಾನಿಗೆ ಪ್ರತಿ ಎಕರೆಗೆ 50 ಸಾವಿರ ಪರಿಹಾರ, ಸಂಪೂರ್ಣ ಸಾಲ ಮನ್ನಾಗೆ ಆಗ್ರಹ
ಸುದ್ದಿ ಬೆಳಕು ವಾರ್ತೆ ಯಾದಗಿರಿ (ಜುಲೈ 15): ಮಳೆಯಿಲ್ಲದೆ ಬೆಳೆ ಒಣಗುತ್ತಿರುವುದು, ಸಾಲದ ಬಾಧೆಯಿಂದ ರೈತರ ಆತ್ಮಹತ್ಯೆ ಸೇರಿದಂತೆ ವಿವಿಧ ಜ್ವಲಂತ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಕರ್ನಾಟಕ ಪ್ರಾಂತ ರೈತ ಸಂಘದ (ಕೆಪಿಆರ್‌ಎಸ್) ಯಾದಗಿರಿ ಜಿಲ್ಲಾ ಸಮಿತಿಯು ಜಿಲ್ಲಾಧಿಕಾರಿಗಳಿಗೆ ಇಂದು ತುರ್ತು ಬೇಡಿಕೆಗಳ ಮನವಿ ಪತ್ರ ಸಲ್ಲಿಸಿದೆ. ಈ ವರ್ಷದ ಮೇ ತಿಂಗಳಿನಲ್ಲಿ ರೋಹಿಣಿ ಮಳೆ ಪ್ರಾರಂಭವಾದಾಗ ಬಿತ್ತನೆ ಮಾಡಿದ್ದ ಬೆಳೆಗಳು, ಕಳೆದ 45 ದಿನಗಳಿಂದ ಮಳೆಯಿಲ್ಲದೆ ಸಂಪೂರ್ಣ ಒಣಗುತ್ತಿವೆ. ಇದರಿಂದ ಕಂಗಾಲಾಗಿರುವ ರೈತರಿಗೆ ತಕ್ಷಣವೇ ನೈಸರ್ಗಿಕ ವಿಕೋಪ…
by

ಬೈಕ್ ರ‍್ಯಾಲಿ ಮೂಲಕ ಎಸ್ ಐಆರ್ ಮತ ಪರಿಷ್ಕರಣೆ ಜಾಗೃತಿ ಜಾಥಾ
ಸುದ್ದಿ ಬೆಳಕು ವಾರ್ತೆ ವಡಗೆರಾ: ತಾಲ್ಲೂಕಿನಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಆರಂಭಗೊಂಡಿದ್ದು, ಬಿಎಲ್ಒಗಳು ಪ್ರತಿ ಮನೆಗೆ ಭೇಟಿ ನೀಡುವ ಸಂದರ್ಭದಲ್ಲಿ ಅಗತ್ಯ ಮಾಹಿತಿ ನೀಡುವ ಮೂಲಕ ಜನರು ಸಹಕರಿಸಬೇಕು ಎಂದು ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಹಿರೇಮಠ ಹೇಳಿದರು. ಪಟ್ಟಣದ ತಹಶಿಲ್ದಾರ ಕಚೇರಿಯಿಂದ ಹೋಸ ಬಸ್ ನಿಲ್ದಾಣ ವರೆಗೂ ಹಮ್ಮಿಕೊಂಡಿದ್ದ ಎಸ್‌ಐಆರ್ ವಿಶೇಷ ಜಾಥಾ ಹಾಗೂ ಜಾಗೃತಿ ಬೈಕ್ ರ‍್ಯಾಲಿಗೆ ಹಸಿರು ನಿಶಾನೆ ತೋರಿಸಿ ಮಾತನಾಡಿದರು, ಅರ್ಹ ನಾಗರಿಕರನ್ನು ಮತದಾರರ ಪಟ್ಟಿಯಲ್ಲಿ ಸೇರ್ಪಡೆಗೊಳಿಸುವುದೇ ಎಸ್‌ಐಆರ್…
by

ಮಂತ್ರಿ ಆಗುವ ಆಸೆ ಬಿಟ್ಟು ಶಾಸಕರು ಹಳ್ಳಿಗಳಿಗೆ ಬರಲಿ: ಮಾಜಿ ಸಚಿವ ರಾಜೂಗೌಡ ಕಿಡಿ
ಒಂದೇ ವಾರದಲ್ಲಿ ಚಟ್ಟಳ್ಳಿಯ ಇಬ್ಬರು ರೈತರ ಆತ್ಮಹತ್ಯೆ; ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿ ಬರದ ನಡುವೆ ಸರ್ಕಾರದ ವಿರುದ್ಧ ಮುಗಿಬಿದ್ದ ಬಿಜೆಪಿ ನಿಯೋಗ ಸುದ್ದಿ ಬೆಳಕು ವಾರ್ತೆ ಯಾದಗಿರಿ: ಮಳೆ ಇಲ್ಲದೇ ಜಿಲ್ಲೆಯ ರೈತರು ತೊಂದರೆಯಲ್ಲಿದ್ದು, ಸರ್ಕಾರ ಈ ಕೂಡಲೇ ಗಮನ ಹರಿಸಿ ಸೂಕ್ತ ಕ್ರಮ ಜರುಗಿಸಬೇಕು ಮತ್ತು ಜಿಲ್ಲೆಯ ಶಾಸಕರು ಮಂತ್ರಿ ಆಗುವ ಆಶೆ ಬಿಟ್ಟು ಹಳ್ಳಿಗಳಿಗೆ ಭೇಟಿ ನೀಡಿ ರೈತರ ಕಷ್ಟ ಕೇಳುವ ಮೂಲಕ ಇನ್ನಷ್ಟು ಆತ್ಮಹತ್ಯೆಗಳು ತಡೆಯಬೇಕೆಂದು ಮಾಜಿ ಸಚಿವ ರಾಜೂಗೌಡ ಆಗ್ರಹಿಸಿದರು.…
by

ವರುಣನ ಕೃಪೆಗೆ ರೈತರ ವಿಶೇಷ ಪ್ರಾರ್ಥನೆ: ಹೆಡಗಿಮದ್ರಿ ಮಠದಲ್ಲಿ ಸಪ್ತ ಭಜನೆ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ಮುಂಗಾರು ಮಳೆ ಕೈಕೊಟ್ಟು ಬೆಳೆಗಳು ಒಣಗಿ ರೈತರು ಸಂಕಷ್ಟಕ್ಕೆ ಸಿಲುಕಿರುವ ಹಿನ್ನೆಲೆಯಲ್ಲಿ ಉತ್ತಮ ಮಳೆಯಾಗಿ ಅನ್ನದಾತರ ಬದುಕು ಹಸನಾಗಲಿ ಎಂಬ ಸಂಕಲ್ಪದೊಂದಿಗೆ ಯಾದಗಿರಿ ಸಮೀಪದ ಹೆಡಗಿಮದ್ರಿ ಗ್ರಾಮದ ಶ್ರೀ ಶಾಂತ ಶಿವಯೋಗೇಶ್ವರ ಸಂಸ್ಥಾನ ಮಠದಲ್ಲಿ ಏಳು ದಿನಗಳ ಸಪ್ತ ಭಜನೆ ಹಾಗೂ ಶಿವನಾಮ ಸ್ಮರಣೆ ಆರಂಭವಾಗಿದೆ. ಮಠದ ಪೀಠಾಧಿಪತಿ ಶ್ರೀ ಶಾಂತಮಲ್ಲಿಕಾರ್ಜುನ ಶಿವಯೋಗಿ ಸ್ವಾಮೀಜಿಗಳ ಸಾನ್ನಿಧ್ಯದಲ್ಲಿ ಬಿಜೆಪಿ ಹಿರಿಯ ಮುಖಂಡ ರಾಚಣ್ಣಗೌಡ ಮುದ್ನಾಳ ಹಾಗೂ ಗ್ರಾಮಸ್ಥರ ಉಪಸ್ಥಿತಿಯಲ್ಲಿ ಮಂಗಳವಾರದಿಂದ ರೈತರು…
by

ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಿದ ಕೆಎಸ್‌ಎನ್ ಅಭಿಮಾನಿಗಳು
ಸುದ್ದಿ ಬೆಳಕು ವಾರ್ತೆ ಅರಕೇರಾ : ಮಾಜಿ ಸಚಿವರು ಹಾಗೂ ಕಲ್ಯಾಣ ಕರ್ನಾಟಕದ ಹೆಮ್ಮೆಯ ನಾಯಕರಾದ ಶ್ರೀ ಕೆ. ಶಿವನಗೌಡ ನಾಯಕರವರ 49ನೇ ಹುಟ್ಟುಹಬ್ಬದ ಅಂಗವಾಗಿ ಕೆ.ಎಸ್.ಎನ್. ಜನ ಕಲ್ಯಾಣ ಸಮಿತಿ ವತಿಯಿಂದ ಜಾಗೀರ ಜಾಡಲದಿನ್ನಿ ಹಾಗೂ ನಾಗಡದಿನ್ನಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸರ್ಕಾರಿ ಪ್ರೌಢಶಾಲೆ ಹಾಗೂ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ನೋಟ್‌ಬುಕ್ ಹಾಗೂ ಪೆನ್‌ಗಳನ್ನು ವಿತರಿಸಲಾಯಿತು. ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಆಯೋಜಿಸಲಾದ ಈ ಸಮಾಜಮುಖಿ ಕಾರ್ಯಕ್ರಮದಲ್ಲಿ ನೂರಾರು ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಾಮಗ್ರಿಗಳನ್ನು…
by

ನಿಗಧಿತ ಅವಧಿಯೊಳಗೆ ಗುಣಮಟ್ಟದ ಕಾಮಗಾರಿ ಕೈಗೊಳ್ಳಿ : ಶಾಸಕ ತುನ್ನೂರ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ನನ್ನ ಮತಕ್ಷೇತ್ರದಲ್ಲಿ ಕೈಗೊಳ್ಳುವ ವಿವಿಧ ಇಲಾಖೆಗಳ ಅಭಿವೃದ್ಧಿ ಕಾಮಗಾರಿಗಳು ಸರ್ಕಾರ ನಿಗಧಿಪಡಿಸಿದ ಅವಧಿಯೊಳಗೆ ಅಧಿಕಾರಿಗಳು ಹಾಗೂ ಗುತ್ತಿಗೆದಾರರು ಗುಣಮಟ್ಟದಿಂದ ಕಾಮಗಾರಿ ಕೈಗೊಳ್ಳಬೇಕೆಂದು ಶಾಸಕ ಚನ್ನಾರಡ್ಡಿ ಪಾಟೀಲ್ ತುನ್ನೂರ ಹೇಳಿದರು. ನಗರದ ನಗರಸಭೆ ಹಿಂಭಾಗದಲ್ಲಿ ಹಮ್ಮಿಕೊಂಡಿದ್ದ ೨೦೨೫-೨೬ನೇ ಸಾಲಿನ ಕೆಕೆಆರ್‌ಡಿಬಿ ಮೈಕ್ರೋ ಸಾಮಾನ್ಯ ಯೋಜನೆಯಡಿಯಲ್ಲಿ ಲೊಕೋಪಯೊಗಿ ಇಲಾಖೆಯಿಂದ ನಗರದ ನಗರಸಭೆ ಹಿಂದುಗಡೆಯಿAದ ಡಾನ್‌ಬಾಸ್ಕೋ ಶಾಲೆಯವರೆಗೆ ೧.೨೦ ಕೋಟಿ ರೂ. ರಸ್ತೆ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು. ನಾನು ಶಾಸಕನಾಗಿ ಆಯ್ಕೆಯಾಗಿ…
by

ಸಹಕಾರ ಸಂಘಗಳ ಅಭಿವೃದ್ಧಿಗೆ ತರಬೇತಿ ಅಗತ್ಯ: ಶಾಂತಗೌಡ ಮಾಲಿ ಪಾಟೀಲ್
ಸುದ್ದಿ ಬೆಳಕು ವಾರ್ತೆ ಶಹಾಪುರ: ಸಹಕಾರ ಸಂಘಗಳಲ್ಲಿ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಿ ಸಹಕಾರ ಸಂಘಗಳನ್ನು ಅಭಿವೃದ್ಧಿ ಪಥದಲ್ಲಿ ಸಾಗಿಸುವ ಜೊತೆಗೆ ಇಂತಹ ತರಬೇತಿ ಪಡೆಯುವುದರಿಂದ ಸಹಕಾರ ಸಂಘಗಳನ್ನು ಬಲಪಡಿಸಲು ಸಾಧ್ಯವೆಂದು ಕುರಿ ಮತ್ತು ಮೇಕೆ ಸಾಕಾಣಿಕೆದಾರರ ಮಹಾಮಂಡಳದ ನಿರ್ದೇಶಕರು ಹಾಗೂ ಸಂಘದ ನಿರ್ದೇಶಕರಾದ ಶಾಂತಗೌಡ ಮಾಲಿ ಪಾಟೀಲ್ ನಾಗನಟಗಿ ಹೇಳಿದರು. ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ, ಬೆಂಗಳೂರು ಹಾಗೂ ಯಾದಗಿರಿ ಜಿಲ್ಲಾ ಸಹಕಾರ ಒಕ್ಕೂಟ ನಿ, ಯಾದಗಿರಿ ಹಾಗೂ ಸಹಕಾರ ಇಲಾಖೆ ಯಾದಗಿರಿ ಹಾಗೂ ಪ್ರಾಥಮಿಕ ಕೃಷಿ…
by

ಶಿಕ್ಷಕರಿಂದ ವಿದ್ಯಾರ್ಥಿಗಳ ಜೀವನ ಕತ್ತಲೆಯಿಂದ ಬೆಳಕಿನಡೆಗೆ: ರಾಚನಗೌಡ ಮುದ್ನಾಳ
ಸುದ್ದಿ ಬೆಳಕು ವಾರ್ತೆ ಯಾದಗಿರಿ: ಶಿಕ್ಷಕ ವೃತ್ತಿಯು ಅತ್ಯಂತ ಪವಿತ್ರ ಹಾಗೂ ಗೌರವಯುತವಾದ ವೃತ್ತಿಯಾಗಿದ್ದು, ವಿದ್ಯಾರ್ಥಿಗಳ ಉಜ್ವಲ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಅಪಾರವಾಗಿದೆ ಎಂದು ಬಿಜೆಪಿ ಹಿರಿಯ ಮುಖಂಡ ರಾಚನಗೌಡ ಮುದ್ನಾಳ್ ಹೇಳಿದರು. ನಗರದ ಬಸವೇಶ್ವರ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ಶ್ರೀಮತಿ ಹನುಮಂತಿ ಯಲ್ಲಪ್ಪ ಮಾಳಿಕೇರಿ, ಮುಖ್ಯಗುರು, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಖಾನಳ್ಳಿ ಅವರ ವಯೋನಿವೃತ್ತಿ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಶಿಕ್ಷಕ ವೃತ್ತಿ ಕೇವಲ ಉದ್ಯೋಗವಲ್ಲ, ಅದು ಸಮಾಜ ನಿರ್ಮಾಣದ ಮಹತ್ತರ ಜವಾಬ್ದಾರಿಯಾಗಿದೆ.…
by
- ಅಕ್ಟೋಬರ್ 3ರಿಂದ ಗುರುಮಠಕಲ್–ಮುಂಬೈ ಬಸ್ ಸೇವೆ ಪುನರಾರಂಭ

- ಯಾದಗಿರಿಯಲ್ಲಿ ಹಿರಿಯ ನಾಗರಿಕರ ದಿನಾಚರಣೆ: ಹಿರಿಯರ ಪಾಲನೆ ಪ್ರತಿಯೊಬ್ಬರ ಕರ್ತವ್ಯ

- ಕಡೆಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದ ಕಾರ್ಮಿಕ ಸಾವು: ಮರಣೋತ್ತರ ಪರೀಕ್ಷೆಗೆ ಆಗ್ರಹ

- ವಿಧಾನಸೌಧದ ಮೆಟ್ಟಿಲುಗಳಲ್ಲಿ ಉರ್ದು ಹಬ್ಬ: ಟಿ.ಎನ್. ಭೀಮುನಾಯಕ ವಿರೋಧ

- ಮೊಮ್ಮಗಳ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನ ಆರೋಪ: ಅಜ್ಜನ ವಿರುದ್ಧ ಪೋಕ್ಸೋ ಪ್ರಕರಣ
















