by
Tag: Yadgir News

ವಡಿಗೇರಾದಲ್ಲಿ SIR ಮತದಾರರ ಪಟ್ಟಿ ಪರಿಷ್ಕರಣೆಗೆ ಬೈಕ್ ರ‍್ಯಾಲಿ ಮೂಲಕ ಜಾಗೃತಿ
ಸುದ್ದಿ ಬೆಳಕು ವಾರ್ತೆ ವಡಿಗೇರಾ : ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಭಾಗವಾಗಿ ಜಿಲ್ಲಾ ಹಾಗೂ ತಾಲ್ಲೂಕು ‘ಸ್ವೀಪ್’ ವತಿಯಿಂದ ವಿಶೇಷ ಜಾಗೃತಿ ಅಭಿಯಾನಕ್ಕೆ ತಾಲ್ಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳು ಶ್ರೀ ಶಶಿಧರ ಹೀರೆಮಠ ರವರು ಹಸಿರು ನಿಶಾನೆ ತೋರಿಸಿ ಚಾಲನೆ ನೀಡಿದರು. ತಾಲ್ಲೂಕ ಪಂಚಾಯತಿ ಕಚೇರಿ ಮುಂಭಾಗದಲ್ಲಿ ಶನಿವಾರ ತಾಲ್ಲೂಕು ಸ್ವೀಪ್ ಸಮಿತಿಯಿಂದ ಆಯೋಜಿಸಿದ ಬೈಕ್ ರ‍್ಯಾಲಿ ಜಾಥಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, 18 ವರ್ಷ ಪೂರ್ಣಗೊಳಿಸಿದ ಪ್ರತಿಯೊಬ್ಬ ಅರ್ಹ ನಾಗರಿಕರು ಮತದಾರರ…

ಶಹಾಪುರದಲ್ಲಿ ‘ಬಾಗಿಲಿಗೆ ಬಂತು ಸರ್ಕಾರ’ ಪ್ರಜಾಸೇವೆ ಅಭಿಯಾನ: ಜನರ ಅಹವಾಲುಗಳಿಗೆ ಸ್ಥಳದಲ್ಲೇ ಸ್ಪಂದನೆ
ಸುದ್ದಿ ಬೆಳಕು ವಾರ್ತೆ ಶಹಾಪುರ : ಕರ್ನಾಟಕ ಸರ್ಕಾರದ ವತಿಯಿಂದ ಹಮ್ಮಿಕೊಂಡಿರುವ ‘ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ’ ತಾಲೂಕು ಮಟ್ಟದ ಪ್ರಜಾಸೇವೆ ಅಭಿಯಾನವು ಶಹಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಶರಣಬಸಪ್ಪಗೌಡ ದರ್ಶನಾಪುರ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ‘ಜನರ ಬಳಿಗೆ ಸರ್ಕಾರ–ಜನರ ಸಮಸ್ಯೆಗಳಿಗೆ ತ್ವರಿತ ಸ್ಪಂದನೆ’ ಎಂಬ ಆಶಯದೊಂದಿಗೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ನೇರವಾಗಿ ಅಹವಾಲುಗಳನ್ನು ಸ್ವೀಕರಿಸಿ, ಅವರ ಸಮಸ್ಯೆಗಳನ್ನು ಆಲಿಸಲಾಯಿತು. ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ, ಸಾಧ್ಯವಾದಷ್ಟು ಸಮಸ್ಯೆಗಳಿಗೆ…
by

ಹುಣಸಗಿ ಕೊಡೇಕಲ್‌ನಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಗೆ ಬೈಕ್ ರ‍್ಯಾಲಿ ಮೂಲಕ ಜಾಗೃತಿ
ಸುದ್ದಿ ಬೆಳಕು ವಾರ್ತೆ ಹುಣಸಗಿ: ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣಾ ಅಭಿಯಾನದ ಅಂಗವಾಗಿ ತಾಲೂಕಿನ ಕೊಡೇಕಲ್ ಹೋಬಳಿಯ ಕೊಡೇಕಲ್ ಗ್ರಾಮದಲ್ಲಿ ಶನಿವಾರ ಬೈಕ್ ರ‍್ಯಾಲಿ ನಡೆಸಿ ಸಾರ್ವಜನಿಕರು ಹಾಗೂ ಅರ್ಹ ಯುವ ಮತದಾರರಲ್ಲಿ ಜಾಗೃತಿ ಮೂಡಿಸಲಾಯಿತು. ಕೊಡೇಕಲ್ ಗ್ರಾಮ ಪಂಚಾಯಿತಿ ಆವರಣದಿಂದ ಆರಂಭಗೊಂಡ ಬೈಕ್ ರ‍್ಯಾಲಿಯು ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು. ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿ ಹಾಗೂ ಅಗತ್ಯ ಬದಲಾವಣೆಗಳನ್ನು ಮಾಡಿಸಿಕೊಳ್ಳುವ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡಲಾಯಿತು. ವಿಶೇಷವಾಗಿ 18 ವರ್ಷ ಪೂರೈಸಿದ…
by

ಯಾದಗಿರಿಯಲ್ಲಿ ಎನ್‌ಎಸ್‌ಎಸ್ ವಿಶೇಷ ಶಿಬಿರಕ್ಕೆ ಚಾಲನೆ: ಜವಾಬ್ದಾರಿಯುತ ನಾಗರಿಕರಾಗಿ ರೂಪುಗೊಳ್ಳಲು ಸಹಕಾರಿ : ಶಾಸಕ ತುನ್ನೂರು
ಸುದ್ದಿ ಬೆಳಕು ವಾರ್ತೆ ಯಾದಗಿರಿ : ರಾಷ್ಟ್ರೀಯ ಸೇವಾ ಯೋಜನೆಯಿಂದ (ಎನ್‌ಎನ್‌ಎಸ್) ವಿದ್ಯಾರ್ಥಿಗಳಲ್ಲಿ ಉತ್ತಮ ಗುಣಗಳನ್ನು ಬೆಳೆಸಿ ಜವಾಬ್ದಾರಿಯುತ ನಾಗರಿಕರನ್ನಾಗಿ ರೂಪಿಸಲು ಸಾಧ್ಯವಾಗುತ್ತದೆ ಎಂದು ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರು ಹೇಳಿದರು. ಇಲ್ಲಿಯ ಸರ್ಕಾರಿ ಪದವಿ ಮಹಾವಿದ್ಯಾಲಯದಲ್ಲಿ ಶನಿವಾರ ಆಯೋಜಿಸಿದ್ದ ರಾಷ್ಟ್ರೀಯ ಸೇವಾ ಯೋಜನೆಯನ್ನು ಸಸಿಗೆ ನೀರೆರೆದು ವಿಶೇಷ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳು ಶಿಸ್ತು, ಸೇವಾ ಮನೋಭಾವ, ನಾಯಕತ್ವ ಹಾಗೂ ಸಾಮಾಜಿಕ ಜವಾಬ್ದಾರಿಯಂತಹ ಗುಣಗಳನ್ನು ಬೆಳೆಸಿಕೊಳ್ಳಬೇಕು. ಇಂತಹ ಗುಣಗಳನ್ನು ಹೊಂದಿದ ವಿದ್ಯಾರ್ಥಿಗಳು ಭವಿಷ್ಯದಲ್ಲಿ ಉತ್ತಮ…
by

ರೈತರ ಕೃಷಿ ಪಂಪಸೆಟ್‌ಗಳಿಗೆ 7 ಗಂಟೆ ವಿದ್ಯುತ್‌ಗೆ ಆಗ್ರಹಿಸಿ ಮೌನ ಪ್ರತಿಭಟನೆ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ಈಗಾಗಲೇ ಕಲ್ಯಾಣ ಕರ್ನಾಟಕದಲ್ಲಿ ಭೀಕರ ಬರಗಾಲ ಉದ್ಭವಿಸಿದೆ, ಯಾದಗಿರಿ ಹಾಗೂ ಗುರುಮಿಠಕಲ್ ತಾಲ್ಲೂಕಿನಲ್ಲಿ ಸಣ್ಣ-ಪುಟ್ಟ ರೈತರು ತಮ್ಮ ಜಮೀನುಗಳಲ್ಲಿ ಬೊರವೆಲ್ ಕೊರೆಸಿ, ವಿದ್ಯುತ್ ಸಂಪರ್ಕ ಪಡೆದು ಜಮೀನನ್ನು ನೀರಾವರಿ ಕ್ಷೇತ್ರವನ್ನಾಗಿ ಮಾಡಿಕೊಂಡು ಜೀವನ ಸಾಗಿಸುತ್ತಿದ್ದಾರೆ, ಆದರೆ ಕಳೆದ ೧೫ ದಿನಗಳಿಂದ ಸರಿಯಾಗಿ ವಿದ್ಯುತ್ ಪೂರೈಕೆಯಾಗುತ್ತಿಲ್ಲ, ರೈತರ ಬೆಳೆಗಳು ಒಣಗುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿ, ತಾಲ್ಲೂಕಿನ ಬಾಚವಾರ ಗ್ರಾಮದಲ್ಲಿ ರೈತರು ಹಾಗೂ ಸಾರ್ವಜನಿಕರು ಸ್ವಯಂಪ್ರೇರಿತರಾಗಿ ಮೌನ ಪ್ರತಿಭಟನೆ ಮಾಡಿ ಜಿಲ್ಲಾಡಳಿತಕ್ಕೆ ಹಾಗೂ…
by

ಯಾದಗಿರಿಯಲ್ಲಿ ಕುಡಿಯುವ ನೀರಿಗಾಗಿ ಪ್ರತಿ ಕ್ಷೇತ್ರಕ್ಕೆ ₹1 ಕೋಟಿ ಅನುದಾನ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ಕುಡಿಯುವ ನೀರಿನ ಸಮಸ್ಯೆ ನಿರ್ವಹಣೆಗಾಗಿ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ರಾಜ್ಯ ಸರ್ಕಾರದವತಿಯಿಂದ ತಲಾ 1 ಕೋ.ರೂ. ಬಿಡುಗಡೆಯಾಗಿದ್ದು, ಕ್ರಿಯಾ ಯೋಜನೆ ಅನ್ವಯ ಸೂಕ್ತ ಕ್ರಮ ಕೈಗೊಳ್ಳುವಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ,ಹಜ್ ಮತ್ತು ವಕ್ಫ್ ಇಲಾಖೆ ಸರ್ಕಾರದ ಕಾರ್ಯದರ್ಶಿಗಳು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಶ್ರೀ ಮನೋಜ್ ಜೈನ್ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇಂದು ವಿಪತ್ತು ನಿರ್ವಹಣೆ ಕುರಿತಂತೆ ಸಂಬಂಧಪಟ್ಟ ಇಲಾಖೆಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ…
by

ಶಾಂತಿಯುತ ಗಣೇಶೋತ್ಸವ ಆಚರಣೆಗೆ ಮಹೇಶ್ ರೆಡ್ಡಿ ಗೌಡ ಮುದ್ನಾಳ್ ಕರೆ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ಯುವಕರು ಗಣೇಶೋತ್ಸವ ಆಚರಣೆ ಸಂಭ್ರಮವನ್ನು ಶಾಂತಿಯುತವಾಗಿ ಭಕ್ತಿ ಭಾವದಿಂದ ಆಚರಿಸಿ ಎಂದು ಬಿಜೆಪಿ ರಾಜ್ಯ ಕಾರ್ಯಕಾರಣಿ ಸದಸ್ಯ ಯುವ ಮುಖಂಡ ಮಹೇಶ್ ರೆಡ್ಡಿ ಗೌಡ ಮುದ್ನಾಳ್ ಯುವಕರಿಗೆ ಸಲಹೆ ನೀಡಿದರು. ಯಾದಗಿರಿ ಸಮೀಪದ ಮನಗನಾಳ್ ಗ್ರಾಮದಲ್ಲಿ ಪ್ರತಿಷ್ಟಾಪಿಸಲಾಗಿರುವ ಗಣೇಶನಿಗೆ ಶುಕ್ರವಾರ ದರ್ಶನ ಪಡೆದು ಮಹಾ ಪ್ರಸಾದಕ್ಕೆ ಚಾಲನೆ ನೀಡಿ ಮಾತನಾಡಿ, ಯುವಕರು ಭಕ್ತಿಭಾವ ಹಾಗೂ ಸಡಗರದಿಂದ ಶಾಂತಿ ಸಂಭ್ರಮದ ಮೂಲಕ ಗಣೇಶೋತ್ಸವ ಆಚರಿಸಿ ಎಂದರು. ವಿಘ್ನ ವಿನಾಯಕ ನಾಡಿನ ಜನತೆಗೆ…
by

ಯಾದಗಿರಿಯಲ್ಲಿ ಜಿಲ್ಲಾ ಮಟ್ಟದ ಪಿಯು ಕ್ರೀಡಾಕೂಟಕ್ಕೆ ಚಾಲನೆ: ಕ್ರೀಡೆಗೂ ಆದ್ಯತೆ ನೀಡಿ : ಶಾಸಕ ತುನ್ನೂರ್
ಸುದ್ದಿ ಬೆಳಕು ವಾರ್ತೆ ಯಾದಗಿರಿ : ವಿದ್ಯಾರ್ಥಿಗಳು ನಾಲ್ಕು ಗೋಡೆಗಳ ನಡುವೆ ಪಾಠಕ್ಕೆ ಸೀಮಿತವಾಗದೆ ಪಠ್ಯದ ಜೊತೆ ಕ್ರೀಡೆಗೂ ಪ್ರಾತಿನಿಧ್ಯ ನೀಡಬೇಕೆಂದು ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರ ಹೇಳಿದರು. ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ), ಜವಾಹರ ಸಂಯುಕ್ತ ಪದವಿ ಪೂರ್ವ ಕಾಲೇಜುಗಳ ಸಂಯುಕ್ತಾಶ್ರಯದಲ್ಲಿ ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಶುಕ್ರವಾರ ಆಯೋಜಿಸಿದ್ದ 2026-27 ನೇ ಸಾಲಿನ ಪದವಿ ಪೂರ್ವ ಕಾಲೇಜುಗಳ ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ದೇಹ, ಆರೋಗ್ಯ…
by

ಯಾದಗಿರಿ ಜಿಲ್ಲಾ ಛಾಯಾಗ್ರಾಹಕರ ಸಂಘದ ಅಧ್ಯಕ್ಷರಾಗಿ ಈಶ್ವರ್ ಬಲ್ಕಲ್ ಅವಿರೋಧ ಆಯ್ಕೆ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ಯಾದಗಿರಿ ಜಿಲ್ಲಾ ಛಾಯಾಗ್ರಾಹಕರ ಸಂಘದ ನೂತನ ಅಧ್ಯಕ್ಷರಾಗಿ ಶ್ರೀ ಈಶ್ವರ್ ಬಲ್ಕಲ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನಗರದ ವಿಶ್ವ ಫೋಟೋ ಸ್ಟುಡಿಯೋದಲ್ಲಿ ನಡೆದ ಸಂಘದ ಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ನೂತನ ಪದಾಧಿಕಾರಿಗಳಾಗಿ ಗೌರವಾಧ್ಯಕ್ಷರಾಗಿ ಶೇಕ್ ಸರ್ದಾರ್, ಅಧ್ಯಕ್ಷರಾಗಿ ಈಶ್ವರ್ ಬಲ್ಕಲ್, ಉಪಾಧ್ಯಕ್ಷರಾಗಿ ಗೇರ್ಷಮ್ ಮೋಸಸ್, ಕಾರ್ಯದರ್ಶಿಯಾಗಿ ಮಹಮ್ಮದ್ ಉಮಾರ್, ಸಹ ಕಾರ್ಯದರ್ಶಿಯಾಗಿ ನರೇಶ್ (ನೀರಜ್) ಹಾಗೂ ಖಜಾಂಚಿಯಾಗಿ ಶೇಖರ್ ಪಸಪೂಲ್ ಆಯ್ಕೆಯಾಗಿದ್ದಾರೆ. ಸಭೆಯಲ್ಲಿ ಸಂಘದ ಹಿರಿಯ ಮುಖಂಡರಾದ…
by
- ಅಕ್ಟೋಬರ್ 3ರಿಂದ ಗುರುಮಠಕಲ್–ಮುಂಬೈ ಬಸ್ ಸೇವೆ ಪುನರಾರಂಭ

- ಯಾದಗಿರಿಯಲ್ಲಿ ಹಿರಿಯ ನಾಗರಿಕರ ದಿನಾಚರಣೆ: ಹಿರಿಯರ ಪಾಲನೆ ಪ್ರತಿಯೊಬ್ಬರ ಕರ್ತವ್ಯ

- ಕಡೆಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದ ಕಾರ್ಮಿಕ ಸಾವು: ಮರಣೋತ್ತರ ಪರೀಕ್ಷೆಗೆ ಆಗ್ರಹ

- ವಿಧಾನಸೌಧದ ಮೆಟ್ಟಿಲುಗಳಲ್ಲಿ ಉರ್ದು ಹಬ್ಬ: ಟಿ.ಎನ್. ಭೀಮುನಾಯಕ ವಿರೋಧ

- ಮೊಮ್ಮಗಳ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನ ಆರೋಪ: ಅಜ್ಜನ ವಿರುದ್ಧ ಪೋಕ್ಸೋ ಪ್ರಕರಣ
















