Tag: Yadgir News

  • ಯುವ ಶಕ್ತಿ ದೇಶದ ಪ್ರಗತಿಗೆ ಆಧಾರ : ಶರಣಪ್ಪ ಮಾನೇಗಾರ್

    ಯುವ ಶಕ್ತಿ ದೇಶದ ಪ್ರಗತಿಗೆ ಆಧಾರ : ಶರಣಪ್ಪ ಮಾನೇಗಾರ್

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ನಮ್ಮ ರಾಜ್ಯ, ರಾಷ್ಟ್ರದ ಪ್ರಗತಿಗೆ ಯುವ ಶಕ್ತಿಯ ಕೊಡುಗೆ ಅತ್ಯವಶ್ಯವಾಗಿದೆ ಎಂದು ಹಿಂದುಳಿದ ವರ್ಗಗಳ ಆಯೋಗದ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಮುಖಂಡರಾದ ಶರಣಪ್ಪ ಮಾನೇಗಾರ ಅವರು ತಿಳಿಸಿದರು. ಯಾದಗಿರಿ ತಾಲೂಕಿನ ಕಿಲ್ಲನಕೇರಾ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಕಿಲ್ಲನಕೇರಾ ಪ್ರಿಮಿಯರ್ ಲೀಗ್ ಸೀಸನ್ ನಾಲ್ಕರ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ ನೀಡಿ ಅವರು ಮಾತನಾಡಿದರು. ಯುವಕರು ಈ ರಾಷ್ಟ್ರದ ಸಂಪತ್ತು ಅವರನ್ನು ಬೆನ್ನು ತಟ್ಟಿ ಬೆಂಬಲಿಸಿ ಪ್ರೋತ್ಸಾಹಿಸುವುದು ನಮ್ಮ ಆದ್ಯ ಕರ್ತವ್ಯ ಈ ನಿಟ್ಟಿನಲ್ಲಿ…

  • ಸೂರ್ಯ ಘರ್ ಉಚಿತ ವಿದ್ಯುತ್ ಯೋಜನೆ ಜನರಿಗೆ ತಲುಪಿಸಲು ಎನ್‌ಜಿಒಗಳಿಗೆ ಕರೆ

    ಸೂರ್ಯ ಘರ್ ಉಚಿತ ವಿದ್ಯುತ್ ಯೋಜನೆ ಜನರಿಗೆ ತಲುಪಿಸಲು ಎನ್‌ಜಿಒಗಳಿಗೆ ಕರೆ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ಕೇಂದ್ರ ಸರ್ಕಾರದ ಸೂರ್ಯ ಘರ್ ಮುಪ್ತ್ ಬೀಜಿಲಿ ಯೋಜನೆಯು ಭಾರತದ ಪ್ರತಿಯೊಂದು ಹಳ್ಳಿ-ಹಳ್ಳಿಗೂ ಪ್ರತಿ ಮನೆ-ಮನೆಗೂ ತಲುಪಿಸುವ ಜವಾಬ್ದಾರಿ ಸ್ವಯಂ ಸೇವಾ ಸಂಸ್ಥೆಗಳಿಂದ ಸಾಧ್ಯವೆಂದು ಪೆವಾರ್ಡ್ ಕೆ ಜಿಲ್ಲಾಧ್ಯಕ್ಷ ಚಂದಪ್ಪ ಯಾದವ್ ತಿಳಿಸಿದರು. ಕರ್ನಾಟಕ ನಗರ ಮತ್ತು ಗ್ರಾಮಾಬ್ಯುದಯ ಸ್ವಯಂ ಸೇವಾ ಸಂಸ್ಥೆಗಳ ಒಕ್ಕೂಟ ಹಾಗೂ ಪೆವರ್ಡ್ ಕೆ ಯಾದಗಿರಿ ಜಿಲ್ಲೆವತಿಯಿಂದ ಆಯೋಜಿಸಿದ ಜಿಲ್ಲಾ ಒಕ್ಕೂಟದ ಸಭೆಯು ಶ್ರೀಮತಿ ಸಿದ್ದಲಿಂಗಮ್ಮ ಮಣ್ಣೂರ್ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಜರುಗಿತು. ಈ…

  • ಕುಡಿಯುವ ನೀರಿಗೆ ಹಾಹಾಕಾರ – ಬೀದಿಗಿಳಿದು ಹೋರಾಟಕ್ಕೆ ಮುದ್ನಾಳ ಎಚ್ಚರಿಕೆ

    ಕುಡಿಯುವ ನೀರಿಗೆ ಹಾಹಾಕಾರ – ಬೀದಿಗಿಳಿದು ಹೋರಾಟಕ್ಕೆ ಮುದ್ನಾಳ ಎಚ್ಚರಿಕೆ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ನಗರ ಸೇರಿದಂತೆಯೇ ಯಾದಗಿರಿ ವಿಧಾನಸಭಾ ಮತಕ್ಷೇತ್ರದಲ್ಲಿ ಪ್ರತಿ ಹಳ್ಳಿಗಳಲ್ಲೂ ಕುಡಿಯುವ ನೀರಿನ ಭೀಕರ ಸಮಸ್ಯೆ ಎದುರಾಗಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿರುವ ಬಿಜೆಪಿ ರಾಜ್ಯ ಕಾರ್ಯಕಾರಿ ಸದಸ್ಯ ಮಹೇಶರೆಡ್ಡಿ ಮುದ್ನಾಳ ಅವರು, ತಕ್ಷಣವೇ ಇದಕ್ಕೆ ಸೂಕ್ತ ವ್ಯವಸ್ಥೆ ಕಲ್ಪಿಸದಿದ್ದರೇ ಬೀದಿಗಿಳಿದು ಹೋರಾಟ ಮಾಡುವುದಾಗಿ ಎಚ್ಚರಿಸಿದ್ದಾರೆ ಈ ಕುರಿತು ಹೇಳಿಕೆ ನೀಡಿರುವ ಅವರು, ಬೇಸಿಗೆ ಆರಂಭವಾಗಿ ಮೂರು ತಿಂಗಳೂ ಗತಿಸಿದರೂ ಜನರಿಗೆ ಮತ್ತು ಜಾನುವಾರುಗಳಿಗೆ ಶುದ್ದ ಕುಡಿಯುವ…

  • ಮೇ 1ರಂದು ಭಗವಾನ ಗೌತಮ ಬುದ್ಧರ ಜಯಂತಿ

    ಮೇ 1ರಂದು ಭಗವಾನ ಗೌತಮ ಬುದ್ಧರ ಜಯಂತಿ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ಜಿಲ್ಲಾಡಳಿತ, ಜಿಪಂ ನಗರಸಭೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಭಗವಾನ ಗೌತಮ ಬುದ್ದ ಜಯಂತ್ಯೋತ್ಸವ ಸಮಿತಿ ಸಂಯುಕ್ತಾಶ್ರಯದಲ್ಲಿ ಮೇ 1 ರಂದು ಬೆಳಗ್ಗೆ 11ಕ್ಕೆ ಇಲ್ಲಿನ ಲುಂಬಿನಿ ಉದ್ಯಾನವನದಲ್ಲಿ ಭಗವಾನ ಗೌತಮ ಬುದ್ಧರ ಜಯಂತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿ ಪ್ರಮುಖರಾದ ಮರೆಪ್ಪ ಚಟ್ಟರಕರ್ ಮತ್ತು ಬಾಬುರಾವ ಭೂತಾಳೆ ತಿಳಿಸಿದ್ದಾರೆ. ಇಲ್ಲಿನ ಪತ್ರಿಕಾ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೀದರನ ನಾಗಲೋಕ ಬುದ್ಧವಿಹಾರದ ಪೂಜ್ಯ ಭಂತೆ ಶಾಂತಿ…

  • ಪ್ರತಿಯೊಬ್ಬರಿಗೂ ಕಾನೂನಿನ ಅರಿವು ಅಗತ್ಯ – ನ್ಯಾಯಾಧೀಶ ಮರಿಯಪ್ಪ

    ಪ್ರತಿಯೊಬ್ಬರಿಗೂ ಕಾನೂನಿನ ಅರಿವು ಅಗತ್ಯ – ನ್ಯಾಯಾಧೀಶ ಮರಿಯಪ್ಪ

    ಸುದ್ದಿ ಬೆಳಕು ವಾರ್ತೆ ​ಯಾದಗಿರಿ: ಜನಸಾಮಾನ್ಯರು ದೈನಂದಿನ ಜೀವನದಲ್ಲಿ ಕಾನೂನಿನ ಮೂಲಭೂತ ಅರಿವು ಹೊಂದಿರುವುದು ಅತ್ಯಗತ್ಯ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ನ್ಯಾಯಾಧೀಶರಾದ ಮರಿಯಪ್ಪ ಅವರು ತಿಳಿಸಿದರು. ​ಯಾದಗಿರಿ ಜಿಲ್ಲೆಯ ಹೊನಗೇರಾ ಗ್ರಾಮ ಪಂಚಾಯಿತಿ ಕಾರ್ಯಾಲಯದ ಸಭಾಂಗಣದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ , ಯಾದಗಿರಿ ವತಿಯಿಂದ ಮತ್ತು ಶಿಕ್ಷಣ ಇಲಾಖೆ ,ಗ್ರಾಮ ಪಂಚಾಯಿತಿ, ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಕಾರ್ಮಿಕ ಇಲಾಖೆ,ಇವರುಗಳ…

  • ರೈತರ ಕಬ್ಬಿನ ಬಾಕಿ ಹಣ ಕೂಡಲೆ ಬಿಡುಗಡೆ ಮಾಡುವಂತೆ:ಮಂಜುನಾಥ್ ರೆಡ್ಡಿ ಒತ್ತಾಯ

    ರೈತರ ಕಬ್ಬಿನ ಬಾಕಿ ಹಣ ಕೂಡಲೆ ಬಿಡುಗಡೆ ಮಾಡುವಂತೆ:ಮಂಜುನಾಥ್ ರೆಡ್ಡಿ ಒತ್ತಾಯ

    ಸುದ್ದಿ ಬೆಳಕು ವಾರ್ತೆ ವಡಗೇರಾ:ತಾಲೂಕಿನ ತುಮಕೂರು ಗ್ರಾಮದ ಕೋರ್ ಗ್ರೀನ್ ಸಕ್ಕರೆ ಕಾರ್ಖಾನೆಯವರು ಕಬ್ಬು ಬೆಳೆಗಾರರ ಬಾಕಿ ಉಳಿಸಿಕೊಂಡಿರುವ ಸುಮಾರು 40 ಕೋಟಿಗೊ ಹೆಚ್ಚು ಹಣವನ್ನು ಕೂಡಲೇ ಪಾವತಿಸುವಂತೆ ರಾಜ್ಯ ರೈತ ಸಂಘ ಹಸಿರು ಸೇನೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ರೆಡ್ಡಿ ಚೆನ್ನೂರು. ಒತ್ತಾಯಿಸಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು ಕೂರ್ ಗ್ರೀನ್ ಸಕ್ಕರೆ ಕಾರ್ಖಾನೆಯ ಮಾಲೀಕರು ಆಂಧ್ರ ಮೂಲದವರಾಗಿದ್ದು ಕರ್ನಾಟಕದ ರೈತರಿಗೆ ಪ್ರತಿ ವರ್ಷವೂ ಕಬ್ಬು ಮಾರಾಟ ಮಾಡಿದ ಕೋಟಿಗಟ್ಟಲೆ ಹಣವನ್ನು ಸರಿಯಾದ…

  • ವಿಎ, ಆರ್ ಐಗಳಿಗೆ 17 ಲ್ಯಾಪ್ ಟಾಪ್ ಗಳ ವಿತರಣೆ

    ವಿಎ, ಆರ್ ಐಗಳಿಗೆ 17 ಲ್ಯಾಪ್ ಟಾಪ್ ಗಳ ವಿತರಣೆ

    ಕಂದಾಯ ಇಲಾಖೆ ಕೆಲಸ ನಿಗದಿತ ಅವಧಿಯೊಳಗೆ ಮುಗಿಸಿ : ಶಾಸಕ ತುನ್ನೂರ ಸೂಚನೆ ಸುದ್ದಿ ಬೆಳಕು ವಾರ್ತೆ ಯಾದಗಿರಿ: ಕಂದಾಯ ಇಲಾಖೆಗೆ ಸಂಬಂಧಪಟ್ಟಂತೆಯೇ ಇ ಆಫೀಸ್, ಇ ಪಾವತಿ ಸೇರಿದಂತೆಯೇ ಇತರೇ ಕೆಲಸಗಳು ಗಣಕಿರಣದ ಮೂಲಕವೇ ಮಾಡಬೇಕು ಎಂದು ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರ ಹೇಳಿದರು. ಇಲ್ಲಿನ ಅವರ ಜನಸಂಪರ್ಕ ಕಚೇರಿಯಲ್ಲಿ ಮಂಗಳವಾರ ಸುಮಾರು 17 ಲ್ಯಾಪ್ ಟಾಪ್ ಗಳನ್ನು ವಿಎ, ಹಾಗೂ ಆರ್ ಐಗಳಿಗೇ ವಿತರಿಸಿ ಅವರು ಮಾತನಾಡಿದರು. ಕಂದಾಯ ಸಚಿವ ಕೃಷ್ಣ ಬೈರೈಗೌಡ ಅವರು…

  • ಮಹೇಶರಡ್ಡಿ  ಮುದ್ನಾಳ ಅವರಿಗೆ ಸನ್ಮಾನ – ಯುವ ನಾಯಕರಾಗಿ ಬೆಳೆಯಲಿ ಎಂದು ಹಾರೈಕೆ

    ಮಹೇಶರಡ್ಡಿ ಮುದ್ನಾಳ ಅವರಿಗೆ ಸನ್ಮಾನ – ಯುವ ನಾಯಕರಾಗಿ ಬೆಳೆಯಲಿ ಎಂದು ಹಾರೈಕೆ

    ಸುದ್ದಿ ಬೆಳಕು ವಾರ್ತೆ ​ಯಾದಗಿರಿ: ರಾಷ್ಟ್ರೀಯ ವೀರಶೈವ ಮಹಾಸಭಾ ಯುವ ಘಟಕದ ರಾಜ್ಯ ಉಪಾಧ್ಯಕ್ಷರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ, ಮಾಜಿ ಶಾಸಕ ದಿ. ವೆಂಕಟರೆಡ್ಡಿ ಮುದ್ನಾಳ ಅವರ ಸುಪುತ್ರರಾದ ಮಹೇಶರಡ್ಡಿ ಮುದ್ನಾಳ ಅವರನ್ನು ನಗರದ ಸಾಯಿ ಗ್ರೂಪ್ ವತಿಯಿಂದ ಸನ್ಮಾನಿಸಲಾಯಿತು. ​ ನಂತರ ಮಾತನಾಡಿದ ನಗರಸಭೆ ಮಾಜಿ ಸದಸ್ಯರಾದ ಸ್ವಾಮಿದೇವ ದಾಸನಕೇರಿ, ಮಹೇಶರಡ್ಡಿ ಮುದ್ನಾಳ ಅವರು ಸಣ್ಣ ವಯಸ್ಸಿನಲ್ಲಿಯೇ ಉನ್ನತ ಜವಾಬ್ದಾರಿಯನ್ನು ಅಲಂಕರಿಸಿದ್ದಾರೆ. ಅವರು ತಮ್ಮ ತಂದೆಯವರಾದ ದಿ. ವೆಂಕಟರೆಡ್ಡಿ ಮುದ್ನಾಳ ಅವರ ಮಾರ್ಗದಲ್ಲಿಯೇ ನಡೆದು, ಯುವ ನಾಯಕರಾಗಿ…

  • ವಿಶೇಷ ಚೇತನರಿಗೆ ತ್ರಿಚಕ್ರ ಮೋಟಾರು ವಾಹನ ವಿತರಣೆ – ಸ್ವಾವಲಂಬಿ ಬದುಕಿಗೆ ಪ್ರೋತ್ಸಾಹ

    ವಿಶೇಷ ಚೇತನರಿಗೆ ತ್ರಿಚಕ್ರ ಮೋಟಾರು ವಾಹನ ವಿತರಣೆ – ಸ್ವಾವಲಂಬಿ ಬದುಕಿಗೆ ಪ್ರೋತ್ಸಾಹ

    ಸುದ್ದಿ ಬೆಳಕು ವಾರ್ತೆ ಶಹಾಪುರ: ವಿಶೇಷ ಚೇತನರ ಸ್ವಾವಲಂಬಿ ಬದುಕಿಗೆ ಸರ್ಕಾರದ ಯೋಜನೆಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಾಪೂರ ಕರೆ ನೀಡಿದರು. ಶಹಾಪುರ ತಾಲೂಕ ಪಂಚಾಯಿತಿಯ 2025-26ನೇ ಸಾಲಿನ ವಿಶೇಷ ಚೇತನರ ಅನಿರ್ಬಂಧಿತ ಅಭಿವೃದ್ಧಿ ಅನುದಾನದಡಿ ವಿದ್ಯುತ್ ಚಾಲಿತ ತ್ರಿಚಕ್ರ ವಾಹನ ವಿತರಣಾ ಕಾರ್ಯಕ್ರಮವನ್ನು ಸಚಿವರ ಜನ ಸಂಪರ್ಕ ಕಚೇರಿ ಆವರಣದಲ್ಲಿ ಆಯೋಜಿಸಲಾಗಿತ್ತು. ಈ ವೇಳೆ ಆಯ್ದ ಐದು ಫಲಾನುಭವಿಗಳಿಗೆ ತ್ರಿಚಕ್ರ ಮೋಟಾರು ವಾಹನಗಳ ಕೀಲಿಗಳನ್ನು ಹಸ್ತಾಂತರಿಸಿ ಮಾತನಾಡಿದ ಅವರು, ಈ ಸೌಲಭ್ಯವು…

  • ಓದಿಗೆ ಬೆಲೆಕೊಟ್ಟು ಸಾಧಕರಾಗಿರಿ – ಎಸ್‌ಪಿ ಪೃಥ್ವಿಕ್ ಶಂಕರ್ ಕರೆ

    ಓದಿಗೆ ಬೆಲೆಕೊಟ್ಟು ಸಾಧಕರಾಗಿರಿ – ಎಸ್‌ಪಿ ಪೃಥ್ವಿಕ್ ಶಂಕರ್ ಕರೆ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ವಿದ್ಯಾರ್ಥಿ ಜೀವನ ಅಮೂಲ್ಯವಾದದ್ದು, ಕಾರಣ ಮಕ್ಕಳು ಓದಿನ ಕಡೆ ಹೆಚ್ಚಿನ ಗಮನ ಹರಿಸುವ ಮೂಲಕ ಜೀವನದಲ್ಲಿ ಸಾಧನೆ ಮಾಡಬೇಕೆಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪೃಥ್ವಿಕ್ ಶಂಕರ್ ಹೇಳಿದರು.ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಘಟಕವು ಇಲ್ಲಿನ ಸರ್ಕಾರಿ ಪದವಿ ಮಹಾವಿದ್ಯಾಲಯದ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ಪಿಯು ಪರೀಕ್ಷೆಯಲ್ಲಿ ಅತ್ಯುಧಿಕ ಅಂಕಗಳನ್ನು ಪಡೆದ ಮಕ್ಕಳ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಮಾತನಾಡಿದ ಅವರು, ನಿಮ್ಮ ಕಣ್ಣು ಎದುರಿಗೆ ಡಾ. ನಿವೇದಿತಾ ಭಾವಿಮನಿ ಇದ್ದಾರೆ. ಅವರ…

↑
Suddi Belaku