by
Tag: Yadgir News

ಗಗನಕ್ಕೇರಿದ ನಿಂಬೆಹಣ್ಣು ಬೆಲೆ – ಗ್ರಾಹಕರು, ವ್ಯಾಪಾರಸ್ಥರಲ್ಲಿ ಆತಂಕ
ಯಾದಗಿರಿ: ಬೇಸಿಗೆ ತಾಪಮಾನ ಹೆಚ್ಚುತ್ತಿರುವ ಹಿನ್ನೆಲೆ ನಿಂಬೆಹಣ್ಣಿನ ಬೆಲೆ ಗಗನಕ್ಕೇರಿದ್ದು, ವ್ಯಾಪಾರಸ್ಥರು ಹಾಗೂ ಗ್ರಾಹಕರಲ್ಲಿ ಆತಂಕ ಮೂಡಿಸಿದೆ. ಕಳೆದ ತಿಂಗಳು 5 ರೂ.ಗೆ ದೊರೆಯುತ್ತಿದ್ದ ಒಂದು ನಿಂಬೆಹಣ್ಣು ಇದೀಗ 10ರಿಂದ 15 ರೂ.ವರೆಗೆ ಏರಿಕೆಯಾಗಿದೆ. ಇದರಿಂದ ಖರೀದಿದಾರರು ಹಿಂಜರಿಯುತ್ತಿದ್ದು, ವ್ಯಾಪಾರದಲ್ಲಿ ಮಂದಗತಿ ಕಂಡುಬರುತ್ತಿದೆ. ಸ್ಥಳೀಯ ವ್ಯಾಪಾರಸ್ಥರು ಕಲಬುರಗಿಯ ಸುಲ್ತಾನಪುರ ಮಾರುಕಟ್ಟೆಯಿಂದ ಒಂದು ಚೀಲ ನಿಂಬೆಹಣ್ಣು ಸುಮಾರು 9 ಸಾವಿರ ರೂ.ಗೆ ಖರೀದಿ ಮಾಡುತ್ತಿದ್ದಾರೆ. ಒಂದು ಚೀಲದಲ್ಲಿ ಸುಮಾರು 1000 ಹಣ್ಣುಗಳಿದ್ದರೂ, ಕೆಲವು ಹಣ್ಣುಗಳು ಪರಿಪಕ್ವವಾಗಿರದ ಕಾರಣ ಗ್ರಾಹಕರು…
by

ಯಾದಗಿರಿ ಟೌನ್ ಅಂಚೆ ಕಚೇರಿ ವಿಲೀನ – ಎಲ್ಲಾ ಸೇವೆಗಳು ಮುಖ್ಯ ಅಂಚೆ ಕಚೇರಿಯಲ್ಲಿ ಲಭ್ಯ
ಯಾದಗಿರಿ : 2026ರ ಏಪ್ರಿಲ್ 13 ರಿಂದ ಯಾದಗಿರಿ ನಗರದ ಗಾಂಧಿ ಚೌಕ್‌ನ ಅಂಚೆ ಕಚೇರಿಯನ್ನು ಯಾದಗಿರಿ ಮುಖ್ಯ ಅಂಚೆ ಕಚೇರಿ ಕೇಂದ್ರ ಕಚೇರಿ ಯಾದಗಿರಿ 585201 ಜೊತೆ ವಿಲೀನಗೊಳಿಸಿದೆ ಎಂದು ಯಾದಗಿರಿ ಅಂಚೆ ಕಚೇರಿ ಅಧೀಕ್ಷಕರು ಅವರು ತಿಳಿಸಿದ್ದಾರೆ. ಯಾದಗಿರಿ ಟೌನ್ ಅಂಚೆ ಕಚೇರಿಯ ಗ್ರಾಹಕರು ಹಾಗೂ ಅದರ ವ್ಯಾಪ್ತಿಯ ಸಾರ್ವಜನಿಕರಿಗೆ ಎಲ್ಲಾ ಅಂಚೆ ಸೇವೆಗಳು ಯಾದಗಿರಿ ಮುಖ್ಯ ಅಂಚೆ ಕಚೇರಿಯಲ್ಲಿ ಲಭ್ಯವಿರುತ್ತದೆ. ಹೀಗಾಗಿ, ಸಾರ್ವಜನಿಕರು ತಮ್ಮ ಎಲ್ಲಾ ಅಂಚೆ ಸಂಬಂಧಿತ ವ್ಯವಹಾರಗಳನ್ನು ಯಾದಗಿರಿ ಮುಖ್ಯ…
by

ಯಾದಗಿರಿಯಲ್ಲಿ ಏಪ್ರಿಲ್ 16ರಂದು ನೇರ ಸಂದರ್ಶನ – 25 ಹುದ್ದೆಗಳ ಭರ್ತಿ
ಯಾದಗಿರಿ : ಯಾದಗಿರಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ ವತಿಯಿಂದ 2026ರ ಏಪ್ರಿಲ್ 16 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆಯ ವರೆಗೆ ನೇರ ಸಂದರ್ಶನ ಆಯೋಜಿಸಲಾಗಿದೆ ಎಂದು ಉದ್ಯೋಗಾಧಿಕಾರಿ ಬಸವರಾಜ ಅವರು ತಿಳಿಸಿದ್ದಾರೆ. ಯಾದಗಿರಿ ಚೈತನ್ಯ ಇಂಡಿಯಾ ಫೀನ್ ಕ್ರೇಡಿಟ್ ಪ್ರೈ.ಲಿ, ಸ್ವತಂತ್ರ ಫೀಲ್ಡ್ ಆಫೀಸರ್ 25 ಹುದ್ದೆಗಳು ಖಾಲಿ ಇದ್ದು ಅರ್ಹತೆ ಪಿಯುಸಿ, ಐಟಿಐ, ಹೊಂದಿರಬೇಕು. ಯಾದಗಿರಿ, ಗುರುಮಠಕಲ್, ಸೈದಾಪೂರು, ಮುದೋಳ ಉದ್ಯೋಗ ಸ್ಥಳವಾಗಿದೆ. 20 ರಿಂದ 28 ವರ್ಷ ಒಳಗಿರಬೇಕು,…
by

ಲಿಂಗೇರಿ ವಸತಿ ನಿಲಯದಲ್ಲಿ ಅಂಬೇಡ್ಕರ್ ಜಯಂತಿ – “ಅಸಮಾನತೆ ನಿವಾರಣೆಗೆ ಸಂವಿಧಾನ ದಾರಿ”
ಯಾದಗಿರಿ : ಸ್ವಾತಂತ್ರ್ಯ ಪೂರ್ವ ಮತ್ತು ನಂತರವೂ ಸಮಾಜದಲ್ಲಿ ಅಸಮಾನತೆ, ಜಾತೀಯತೆ ಹಾಗೂ ಮೇಲು–ಕೀಳು ಮನೋಭಾವಗಳು ಜೀವಂತವಾಗಿದ್ದ ಸಂದರ್ಭದಲ್ಲಿ ಅದನ್ನು ಬೇರು ಸಮೇತ ಕಿತ್ತೊಗೆಯಲು ಡಾ. ಬಿ.ಆರ್. ಅಂಬೇಡ್ಕರ್ ಅವರು ಸಂವಿಧಾನವನ್ನು ರಚಿಸಿ ಕತ್ತಲಿನಲ್ಲಿದ್ದ ಸಮಾಜಕ್ಕೆ ಬೆಳಕಿನ ದಾರಿ ತೋರಿದ ಮಹಾಪುರುಷರು ಎಂದು ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯದ ಸಿಬ್ಬಂದಿ ಶ್ರೀಮತಿ ನಿರ್ಮಲ ಹೇಳಿದರು. ನಗರ ಸಮೀಪದ ಲಿಂಗೇರಿ ಸ್ಟೇಷನ್‌ನ ಡಾ. ಬಿ.ಆರ್. ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ಪೂರ್ವ ವಸತಿ ನಿಲಯದಲ್ಲಿ ಆಯೋಜಿಸಿದ್ದ ಅಂಬೇಡ್ಕರ್…
by
- ಅಕ್ಟೋಬರ್ 3ರಿಂದ ಗುರುಮಠಕಲ್–ಮುಂಬೈ ಬಸ್ ಸೇವೆ ಪುನರಾರಂಭ

- ಯಾದಗಿರಿಯಲ್ಲಿ ಹಿರಿಯ ನಾಗರಿಕರ ದಿನಾಚರಣೆ: ಹಿರಿಯರ ಪಾಲನೆ ಪ್ರತಿಯೊಬ್ಬರ ಕರ್ತವ್ಯ

- ಕಡೆಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದ ಕಾರ್ಮಿಕ ಸಾವು: ಮರಣೋತ್ತರ ಪರೀಕ್ಷೆಗೆ ಆಗ್ರಹ

- ವಿಧಾನಸೌಧದ ಮೆಟ್ಟಿಲುಗಳಲ್ಲಿ ಉರ್ದು ಹಬ್ಬ: ಟಿ.ಎನ್. ಭೀಮುನಾಯಕ ವಿರೋಧ

- ಮೊಮ್ಮಗಳ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನ ಆರೋಪ: ಅಜ್ಜನ ವಿರುದ್ಧ ಪೋಕ್ಸೋ ಪ್ರಕರಣ
















