Tag: Yadgir Photographers Association

  • ಯಾದಗಿರಿಯಲ್ಲಿ ವಿಶ್ವ ಛಾಯಾಗ್ರಾಹಕರ ದಿನಾಚರಣೆ: ಮಹೇಶರಡ್ಡಿ ಗೌಡ ಮುದ್ನಾಳ

    ಯಾದಗಿರಿಯಲ್ಲಿ ವಿಶ್ವ ಛಾಯಾಗ್ರಾಹಕರ ದಿನಾಚರಣೆ: ಮಹೇಶರಡ್ಡಿ ಗೌಡ ಮುದ್ನಾಳ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ನಮ್ಮ ಜೀವನದ ಅಮೂಲ್ಯ ಕ್ಷಣಗಳನ್ನು ಸದಾ ನೆನಪಿನಲ್ಲಿ ಉಳಿಸುವಲ್ಲಿ ಛಾಯಾಗ್ರಾಹಕರ ಪಾತ್ರ ಮಹತ್ವದ್ದಾಗಿದೆ ಎಂದು ಯುವ ಮುಖಂಡ ಹಾಗೂ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಮಹೇಶರಡ್ಡಿ ಗೌಡ ಮುದ್ನಾಳ ಹೇಳಿದರು. ಯಾದಗಿರಿ ಜಿಲ್ಲಾ ಹಾಗೂ ವಲಯ ಛಾಯಾಚಿತ್ರಗ್ರಾಹಕರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ನಗರದ ಪತ್ರಿಕಾ ಭವನದಲ್ಲಿ ಭಾನುವಾರ ಆಯೋಜಿಸಿದ್ದ 187ನೇ ವಿಶ್ವ ಛಾಯಾಗ್ರಾಹಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಛಾಯಾಚಿತ್ರಗಳ ಮೂಲಕ ನಮ್ಮ ಜೀವನದ ಅಮೂಲ್ಯ ಕ್ಷಣಗಳು ಹಾಗೂ…

  • ಯಾದಗಿರಿ ಜಿಲ್ಲಾ ಛಾಯಾಗ್ರಾಹಕರ ಸಂಘದ ಅಧ್ಯಕ್ಷರಾಗಿ ಈಶ್ವರ್ ಬಲ್ಕಲ್ ಅವಿರೋಧ ಆಯ್ಕೆ

    ಯಾದಗಿರಿ ಜಿಲ್ಲಾ ಛಾಯಾಗ್ರಾಹಕರ ಸಂಘದ ಅಧ್ಯಕ್ಷರಾಗಿ ಈಶ್ವರ್ ಬಲ್ಕಲ್ ಅವಿರೋಧ ಆಯ್ಕೆ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ಯಾದಗಿರಿ ಜಿಲ್ಲಾ ಛಾಯಾಗ್ರಾಹಕರ ಸಂಘದ ನೂತನ ಅಧ್ಯಕ್ಷರಾಗಿ ಶ್ರೀ ಈಶ್ವರ್ ಬಲ್ಕಲ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನಗರದ ವಿಶ್ವ ಫೋಟೋ ಸ್ಟುಡಿಯೋದಲ್ಲಿ ನಡೆದ ಸಂಘದ ಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ನೂತನ ಪದಾಧಿಕಾರಿಗಳಾಗಿ ಗೌರವಾಧ್ಯಕ್ಷರಾಗಿ ಶೇಕ್ ಸರ್ದಾರ್, ಅಧ್ಯಕ್ಷರಾಗಿ ಈಶ್ವರ್ ಬಲ್ಕಲ್, ಉಪಾಧ್ಯಕ್ಷರಾಗಿ ಗೇರ್ಷಮ್ ಮೋಸಸ್, ಕಾರ್ಯದರ್ಶಿಯಾಗಿ ಮಹಮ್ಮದ್ ಉಮಾರ್, ಸಹ ಕಾರ್ಯದರ್ಶಿಯಾಗಿ ನರೇಶ್ (ನೀರಜ್) ಹಾಗೂ ಖಜಾಂಚಿಯಾಗಿ ಶೇಖರ್ ಪಸಪೂಲ್ ಆಯ್ಕೆಯಾಗಿದ್ದಾರೆ. ಸಭೆಯಲ್ಲಿ ಸಂಘದ ಹಿರಿಯ ಮುಖಂಡರಾದ…

Suddi Belaku