Tag: Yadgir PLD Bank

  • ಯಾದಗಿರಿ ಪಿಎಲ್‌ಡಿ ಬ್ಯಾಂಕ್‌ಗೆ ಸಾಲ ವಸೂಲಾತಿಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ: ಪ್ರಶಸ್ತಿ ಪ್ರದಾನ

    ಯಾದಗಿರಿ ಪಿಎಲ್‌ಡಿ ಬ್ಯಾಂಕ್‌ಗೆ ಸಾಲ ವಸೂಲಾತಿಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ: ಪ್ರಶಸ್ತಿ ಪ್ರದಾನ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ಇಲ್ಲಿನ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮಿಣಾಭಿವೃದ್ಧಿ ಬ್ಯಾಂಕ್ (ಪಿಎಲ್‌ಡಿ ಬ್ಯಾಂಕ್) ಯಾದಗಿರಿ, ಸಾಲ ವಸೂಲಾತಿಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ಪ್ರಯುಕ್ತ ಕೇಂದ್ರ ಬ್ಯಾಂಕ್ ಬೆಂಗಳೂರಿನಲ್ಲಿ ಗುರುವಾರ ನಡೆದ ಕಾಸ್ಕರ್ಡ ಬ್ಯಾಂಕ್‌ನ ವಾರ್ಷಿಕ ಮಹಾಸಭೆಯಲ್ಲಿ ಬ್ಯಾಂಕ್‌ನ ಅಧ್ಯಕ್ಷರಾದ ರಾಮಣ್ಣ ಬಳಿಚಕ್ರ ಕೋಟಗೇರಾ ಹಾಗೂ ವ್ಯವಸ್ಥಾಪಕರಾದ ಅಯ್ಯಣ್ಣರಡ್ಡಿ ನಾಯ್ಕಲ್ ಅವರಿಗೆ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು. ಕಾಸ್ಕರ್ಡ್ ಬ್ಯಾಂಕ್‌ನ ಆಡಳಿತಾಧಿಕಾರಿ ಕ್ಯಾಪ್ಟನ್ ರಾಜೇಂದ್ರ ಅವರು ಪ್ರಶಸ್ತಿ ನೀಡಿ ಗೌರವಿಸಿ, ಮಾತನಾಡಿ, ರಾಜ್ಯದಲ್ಲಿರುವ…

↑
Suddi Belaku