by
Tag: Yadgir Politics

ಎಸ್‌ಐಆರ್ ವಿರುದ್ಧ ಯಾದಗಿರಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ
ಯಾದಗಿರಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಹಾಗೂ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ವಿರೋಧಿಸಿ ಕಾಂಗ್ರೆಸ್ ಪಕ್ಷದ ವತಿಯಿಂದ ರಾಜ್ಯಾದ್ಯಂತ ಹಮ್ಮಿಕೊಂಡಿದ್ದ ಪ್ರತಿಭಟನೆಯ ಭಾಗವಾಗಿ ಯಾದಗಿರಿ ಜಿಲ್ಲಾ ಕೇಂದ್ರದಲ್ಲಿಯೂ ಕಾಂಗ್ರೆಸ್ ಸಮಿತಿಯಿಂದ ಸೋಮವಾರ ಪ್ರತಿಭಟನೆ ನಡೆಯಿತು. ನಗರದ ಸುಭಾಷ್ ಚಂದ್ರ ವೃತ್ತದಲ್ಲಿ ನಡೆದ ಪ್ರತಿಭಟನೆಯಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಎಸ್‌ಐಆರ್ ಪ್ರಕ್ರಿಯೆ ಹಾಗೂ ಚುನಾವಣಾ ಆಯೋಗದ ಕಾರ್ಯವೈಖರಿ ಕುರಿತು ಕಾಂಗ್ರೆಸ್ ಮುಖಂಡರು…

ಯಾದಗಿರಿಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಅಣಕು ಶವಯಾತ್ರೆ: ಆರ್ಥಿಕ ದಿವಾಳಿತನ ಆರೋಪ
ಸುದ್ದಿ ಬೆಳಕು ವಾರ್ತೆ ಯಾದಗಿರಿ: ರಾಜ್ಯ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದೆ ಎಂದು ಆರೋಪಿಸಿ ಜಿಲ್ಲಾ ಬಿಜೆಪಿ ವತಿಯಿಂದ ಯಾದಗಿರಿ ನಗರದ ಶುಭಸ್ವತ ವೃತ್ತದಲ್ಲಿ ಹಣದ ಅಣಕು ಶವಯಾತ್ರೆ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನಾಕಾರರು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ತಹಸೀಲ್ದಾರರಿಗೆ ಮನವಿ ಪತ್ರ ಸಲ್ಲಿಸಲಾಯಿತು. ಬಿಜೆಪಿ ಜಿಲ್ಲಾಧ್ಯಕ್ಷ ಬಸವರಾಜಪ್ಪ ಗೌಡ ವಿಭೂತಿಹಳ್ಳಿ ಮಾತನಾಡಿ, ರಾಜ್ಯದ ಕಾಂಗ್ರೆಸ್ ಸರ್ಕಾರ ಅಭಿವೃದ್ಧಿಯಲ್ಲಿ ವಿಫಲವಾಗಿದ್ದು, ಬಡವರು, ರೈತರು, ಮಹಿಳೆಯರು ಹಾಗೂ ಯುವಕರಿಗೆ ಅನ್ಯಾಯ…
by

ಅನಪೂರಗೆ 2ನೇ ಬಾರಿಗೆ ಯಾದಗಿರಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ಜಿಲ್ಲಾ ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷರಾಗಿ 2ನೇ ಭಾರಿಗೆ ಬಸರಡ್ಡಿ ಮಾಲಿ ಪಾಟೀಲ್ ಅನಪೂರ ನೇಮಕ ಮಾಡಲಾಗಿದೆ ಎಂದು ಎಐಸಿಸಿ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ ಪತ್ರಿಕಾ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ. ಈ ಮೊದಲು ಅಧ್ಯಕ್ಷರಾಗಿದ್ದ ಅನಪೂರ, ಎಲ್ಲರ ಸಹಕಾರದಿಂದ ಜಿಲ್ಲೆಯಲ್ಲಿ ಕಾರ್ಯಕರ್ತರನ್ನು ಒಗ್ಗೂಡಿಸಿ ಕಾಂಗ್ರೆಸ್ ಪಕ್ಷವನ್ನು ಸಧೃಢವಾಗಿ ಕಟ್ಟುವ ಮೂಲಕ ಜನರ ಸಮಸ್ಯೆಗಳಿಗೆ ಪ್ರಾಮಾಣಿಕವಾಗಿ ಸ್ಪಂಧಿಸಿ, ಹೈಕಮಾಂಡ್ ಗಮನ ಸೆಳೆದಿದ್ದರು, ಅವರ ಕಾರ್ಯವೈಖರಿಯನ್ನು ಗಮನಿಸಿದ ಪಕ್ಷದ ನಾಯಕರು ಮತ್ತೊಮ್ಮೆ ಜಿಲ್ಲಾಧ್ಯಕ್ಷರನ್ನಾಗಿ ನೇಮಕ…
by

ದೋರನಹಳ್ಳಿಯಲ್ಲಿ ಬಿಜೆಪಿ ಮಂಡಲ ಪ್ರಶಿಕ್ಷಣ ವರ್ಗ ಆರಂಭ – ‘ಕಾರ್ಯಕರ್ತರು ಚಲಿಸುವ ವಿಶ್ವವಿದ್ಯಾಲಯವಾಗಲಿ’: ಮಹೇಶರಡ್ಡಿ
ಯಾದಗಿರಿ : Bharatiya Janata Party ಕಾರ್ಯಕರ್ತರ ಜ್ಞಾನ, ಶಿಸ್ತು ಮತ್ತು ನಿಷ್ಠೆಯನ್ನು ಬಲಪಡಿಸುವ ಉದ್ದೇಶದಿಂದ ದೋರನಹಳ್ಳಿಯಲ್ಲಿ ನಡೆದ ‘ಮಂಡಲ ಪ್ರಶಿಕ್ಷಣ ವರ್ಗ–3’ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ. ಯಾದಗಿರಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ದೋರನಹಳ್ಳಿಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯರಾದ ಮಹೇಶರಡ್ಡಿ ವೆಂಕಟರಡ್ಡಿ ಮುದ್ನಾಳ ಅವರು ಮಾತನಾಡಿದರು. ‘ಕಾರ್ಯಕರ್ತನೇ ಪಕ್ಷದ ಶಕ್ತಿ’ ಕಾರ್ಯಕರ್ತರ ಶಕ್ತಿ ಅವರ ಸಂಖ್ಯೆಯಲ್ಲಿ ಅಲ್ಲ, ಅವರ ಜ್ಞಾನ, ಶಿಸ್ತು ಮತ್ತು ನಿಷ್ಠೆಯಲ್ಲಿ ಇದೆ ಎಂದು ಅವರು ಹೇಳಿದರು. ಪಕ್ಷದ…
by
- ಅಕ್ಟೋಬರ್ 3ರಿಂದ ಗುರುಮಠಕಲ್–ಮುಂಬೈ ಬಸ್ ಸೇವೆ ಪುನರಾರಂಭ

- ಯಾದಗಿರಿಯಲ್ಲಿ ಹಿರಿಯ ನಾಗರಿಕರ ದಿನಾಚರಣೆ: ಹಿರಿಯರ ಪಾಲನೆ ಪ್ರತಿಯೊಬ್ಬರ ಕರ್ತವ್ಯ

- ಕಡೆಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದ ಕಾರ್ಮಿಕ ಸಾವು: ಮರಣೋತ್ತರ ಪರೀಕ್ಷೆಗೆ ಆಗ್ರಹ

- ವಿಧಾನಸೌಧದ ಮೆಟ್ಟಿಲುಗಳಲ್ಲಿ ಉರ್ದು ಹಬ್ಬ: ಟಿ.ಎನ್. ಭೀಮುನಾಯಕ ವಿರೋಧ

- ಮೊಮ್ಮಗಳ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನ ಆರೋಪ: ಅಜ್ಜನ ವಿರುದ್ಧ ಪೋಕ್ಸೋ ಪ್ರಕರಣ










