Tag: Yadgir Rain

  • ಯಾದಗಿರಿಯಲ್ಲಿ ಭಾರಿ ಮಳೆ ಅಬ್ಬರ – ಜಲಾವೃತ ರಸ್ತೆಗಳು, ಸಾರ್ವಜನಿಕರ ಆಕ್ರೋಶ

    ಯಾದಗಿರಿಯಲ್ಲಿ ಭಾರಿ ಮಳೆ ಅಬ್ಬರ – ಜಲಾವೃತ ರಸ್ತೆಗಳು, ಸಾರ್ವಜನಿಕರ ಆಕ್ರೋಶ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ಜಿಲ್ಲೆಯಲ್ಲಿ ನಸುಕಿನ ಜಾವದಿಂದಲೇ ಭಾರಿ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಯಾದಗಿರಿ ನಗರ ಸೇರಿದಂತೆ ಹಲವೆಡೆ ವರುಣನ ಆರ್ಭಟ ಮುಂದುವರಿದಿದೆ. ನಗರದ ಪ್ರಮುಖ ರಸ್ತೆಗಳು ಮಳೆ ನೀರಿನಿಂದ ಜಲಾವೃತಗೊಂಡಿದ್ದು, ವಾಹನ ಸವಾರರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ವಿಶೇಷವಾಗಿ ನಗರದ ಕೇಂದ್ರ ಬಸ್ ನಿಲ್ದಾಣ ಸಮೀಪದ ರಸ್ತೆ ಸಂಪೂರ್ಣ ನೀರಿನಿಂದ ಆವೃತವಾಗಿದ್ದು, ಬೈಕ್ ಹಾಗೂ ಇತರೆ ವಾಹನಗಳು ಜಲ ದಿಗ್ಬಂಧನಕ್ಕೆ ಸಿಲುಕಿದ ದೃಶ್ಯಗಳು ಕಂಡುಬಂದವು. ರಸ್ತೆ ಮಧ್ಯೆ ನಿಂತ ವಾಹನಗಳ ಸುತ್ತ ಮಳೆ…

  • 100 ದಿನಗಳ ಬಳಿಕ ಯಾದಗಿರಿಯಲ್ಲಿ ಗುಡುಗು-ಸಿಡಿಲಿನ ಮಳೆ – ಜನರಿಗೆ ತಂಪಿನ ನೆಮ್ಮದಿ

    100 ದಿನಗಳ ಬಳಿಕ ಯಾದಗಿರಿಯಲ್ಲಿ ಗುಡುಗು-ಸಿಡಿಲಿನ ಮಳೆ – ಜನರಿಗೆ ತಂಪಿನ ನೆಮ್ಮದಿ

    ಸುದ್ದಿ ಬೆಳಕು ವಾರ್ತೆ ಯಾದಗಿರಿ :  ಬರೋಬ್ಬರಿ 100 ದಿನಗಳ ನಂತರ ಗಿರಿಜಿಲ್ಲೆಯಲ್ಲಿ ಗುರುವಾರ ಮಧ್ಯಾಹ್ನದ ಬಳಿಕ ಮೋಡ ಕವಿದ ವಾತಾವರಣ ನಿರ್ಮಾಣಗೊಂಡು, ಸಂಜೆಯಾಗುತ್ತಿದ್ದಂತೆ ಗಾಳಿ, ಗುಡುಗು ಮತ್ತು ಸಿಡಿಲಿನ ಅರ್ಭಟದ ನಡುವೆ ಧಾರಾಕಾರ ಮಳೆ ಸುರಿಯಿತು. ಮೂರು ತಿಂಗಳುಗಳಿಂದ ಕೆಂಡದಂತಿದ್ದ ಜಿಲ್ಲೆಯ ನೆಲ ಕೆಲಹೊತ್ತು ತಂಪು ಕಂಡು ಜನರು ನಿಟ್ಟುಸಿರು ಬಿಟ್ಟರು. ಗುರುವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಮೋಡ ಕವಿದ ವಾತಾವರಣ ಕಾಣಿಸಿಕೊಂಡಿದ್ದು, ಸಂಜೆ 4.30ರ ವೇಳೆಗೆ ಗುಡುಗು-ಸಿಡಿಲಿನೊಂದಿಗೆ ಭಾರೀ ಮಳೆ ಸುರಿಯಿತು. ಶಹಾಪುರದಲ್ಲಿ…

Suddi Belaku