Tag: Yadgir

  • ನ.6ರಂದು ಯಾದಗಿರಿ ಜಿಲ್ಲಾ ಬಂದ್‌ಗೆ ಸರ್ವ ಸಂಘಟನೆಗಳ ಕರೆ

    ನ.6ರಂದು ಯಾದಗಿರಿ ಜಿಲ್ಲಾ ಬಂದ್‌ಗೆ ಸರ್ವ ಸಂಘಟನೆಗಳ ಕರೆ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ಜಿಲ್ಲೆಯ ರೈತರ ಹಿತ ಕಾಪಾಡುವ ಉದ್ದೇಶದಿಂದ ನವೆಂಬರ್ 30ರವರೆಗೆ ನಿರಂತರವಾಗಿ ನೀರು ಹರಿಸಬೇಕು ಎಂದು ಆಗ್ರಹಿಸಿ, ನವೆಂಬರ್ 6ರಂದು ಯಾದಗಿರಿ ಜಿಲ್ಲಾ ಬಂದ್ ನಡೆಸಲು ಸರ್ವ ಸಂಘಟನೆಗಳ ಸಭೆಯಲ್ಲಿ ತೀರ್ಮಾನಿಸಲಾಯಿತು. ನಗರದ ಹಳೆ ಪ್ರವಾಸಿ ಮಂದಿರದಲ್ಲಿ ನಡೆದ ಸಭೆಯಲ್ಲಿ ವಿವಿಧ ಕನ್ನಡಪರ, ರೈತಪರ, ದಲಿತಪರ ಹಾಗೂ ಮಾನವ ಹಕ್ಕುಗಳ ಪರ ಸಂಘಟನೆಗಳ ಮುಖಂಡರು ಭಾಗವಹಿಸಿ, ರೈತರ ವಿಚಾರದಲ್ಲಿ ಸರ್ಕಾರದ ನಿಲುವನ್ನು ಖಂಡಿಸಿದರು. ರೈತರ ಹಿತಕ್ಕಾಗಿ ನಡೆಯಲಿರುವ ಬಂದ್‌ಗೆ ಪಕ್ಷಾತೀತವಾಗಿ ಎಲ್ಲ…

  • ಲಕ್ಷ್ಮಿ ನಗರದಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಉದ್ಘಾಟನೆ

    ಲಕ್ಷ್ಮಿ ನಗರದಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಉದ್ಘಾಟನೆ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ಸರ್ಕಾರಿ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಉದ್ಘಾಟನಾ ಕಾರ್ಯಕ್ರಮವನ್ನು ಲಕ್ಷ್ಮಿ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ಉಪನಿರ್ದೇಶಕರು ಹಾಗೂ ಕಾಲೇಜಿನ ಪ್ರಾಂಶುಪಾಲರಾದ ರುದ್ರಗೌಡ ಮಾಲಿಪಾಟೀಲ್ ಉಪಸ್ಥಿತರಿದ್ದರು. ನ್ಯಾಯವಾದಿ ಮಲ್ಲಿಕಾರ್ಜುನ ಅಂಗಡಿ ಹಾಗೂ ಜವಾಹರ್ ಪದವಿ ಪೂರ್ವ ಕಾಲೇಜಿನ ಶರಣಪ್ಪ ರಾಹುಲ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು. ಉತ್ತಮ ವಿದ್ಯಾಭ್ಯಾಸದ ಜತೆಗೆ ವಿದ್ಯಾರ್ಥಿಗಳು ಸೇವಾ ಮನೋಭಾವವನ್ನು ಬೆಳೆಸಿಕೊಳ್ಳಬೇಕು. ಸಮಾಜದ…

  • ಯಾದಗಿರಿಯಲ್ಲಿ ನ.7ರಂದು ‘ವಿಕಸಿತ ಭಾರತ ಯುವ ಸಂಸತ್ತು–2027’

    ಯಾದಗಿರಿಯಲ್ಲಿ ನ.7ರಂದು ‘ವಿಕಸಿತ ಭಾರತ ಯುವ ಸಂಸತ್ತು–2027’

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ಯುವಜನರಲ್ಲಿ ನಾಯಕತ್ವದ ಗುಣ, ಸಂಸದೀಯ ಮೌಲ್ಯಗಳು ಹಾಗೂ ರಾಷ್ಟ್ರ ನಿರ್ಮಾಣದ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ‘ವಿಕಸಿತ ಭಾರತ ಯುವ ಸಂಸತ್ತು–2027’ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಮೈ ಭಾರತ್, ಯಾದಗಿರಿ ಇವರ ವತಿಯಿಂದ ಹಾಗೂ ಡಾನ್ ಬಾಸ್ಕೊ ಪದವಿ ಕಾಲೇಜು, ಯಾದಗಿರಿ ಆತಿಥ್ಯದಲ್ಲಿ 2026ರ ನವೆಂಬರ್ 7ರ ಶನಿವಾರ ಈ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದ ಅಂಗವಾಗಿ ‘ಒಂದೇ ರಾಷ್ಟ್ರ, ಒಂದೇ ಚುನಾವಣೆ’ (One Nation, One Election) ಎಂಬ ವಿಷಯದ ಕುರಿತು…

  • ಕಾಡಂಗೇರಾ (ಬಿ) ಗ್ರಾಮದಲ್ಲಿ ಸಂಭ್ರಮದ ಕನ್ನಡ ರಾಜ್ಯೋತ್ಸವ

    ಕಾಡಂಗೇರಾ (ಬಿ) ಗ್ರಾಮದಲ್ಲಿ ಸಂಭ್ರಮದ ಕನ್ನಡ ರಾಜ್ಯೋತ್ಸವ

    ಸುದ್ದಿ ಬೆಳಕು ವಾರ್ತೆ ಯಾದಗಿರಿ: ವಡಗೇರಾ ತಾಲೂಕಿನ ಕಾಡಂಗೇರಾ (ಬಿ) ಗ್ರಾಮದಲ್ಲಿ ಕನ್ನಡ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ವತಿಯಿಂದ ೭೧ನೇ ಕರ್ನಾಟಕ ರಾಜ್ಯೋತ್ಸವವನ್ನು ಸಂಭ್ರಮದಿAದ ಆಚರಿಸಲಾಯಿತು. ಈ ವೇಳೆ ಮಾತನಾಡಿದ ವೇದಿಕೆಯ ಗ್ರಾಮ ಘಟಕದ ಅಧ್ಯಕ್ಷ ಶಿವಶರಣ ನಾಯ್ಕೋಡಿ, ಕನ್ನಡ ಭಾಷೆ, ನೆಲ, ಜಲ ಹಾಗೂ ಸಂಸ್ಕೃತಿಯ ರಕ್ಷಣೆ ಪ್ರತಿಯೊಬ್ಬ ಕನ್ನಡಿಗನ ಹೊಣೆಗಾರಿಕೆ. ಕನ್ನಡ ಭಾಷೆಯ ಉಳಿವು ಕೇವಲ ಮಾತಿಗೆ ಸೀಮಿತವಾಗದೆ, ಪ್ರತಿಯೊಬ್ಬರ ಬದುಕಿನ ಭಾಗವಾಗಬೇಕು. ಯುವಜನರು ಕನ್ನಡದ ಇತಿಹಾಸ, ಪರಂಪರೆ ಮತ್ತು ಹಿರಿಮೆಯನ್ನು…

  • ರೈತ ಮಹಿಳೆಯರ ಶ್ರಮಕ್ಕೆ ಗೌರವ ಸಲ್ಲಿಸುವುದು ಶ್ಲಾಘನೀಯ ಕಾರ್ಯ : ರಾಚನಗೌಡ ಮುದ್ನಾಳ

    ರೈತ ಮಹಿಳೆಯರ ಶ್ರಮಕ್ಕೆ ಗೌರವ ಸಲ್ಲಿಸುವುದು ಶ್ಲಾಘನೀಯ ಕಾರ್ಯ : ರಾಚನಗೌಡ ಮುದ್ನಾಳ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ರೈತ ಮಹಿಳೆಯರ ಪರಿಶ್ರಮ ಮತ್ತು ಕೃಷಿ ಕ್ಷೇತ್ರಕ್ಕೆ ಅವರ ಕೊಡುಗೆಯನ್ನು ಗುರುತಿಸಿ ಗೌರವಿಸುವ ಉದ್ದೇಶದಿಂದ ನಮ್ಮ ಕರುನಾಡ ರಕ್ಷಣಾ ವೇದಿಕೆಯ ವತಿಯಿಂದ ಜಿಲ್ಲಾಧ್ಯಕ್ಷ ರವಿ ಮುದ್ನಾಳ ಅವರ ನೇತೃತ್ವದಲ್ಲಿ ವಿಶೇಷ ಸನ್ಮಾನ ಕಾರ್ಯಕ್ರಮ ಆಯೋಜಿಸಲಾಗಿತ್ತು. ಯಾದಗಿರಿಯ ಶ್ರೀ ಮರಳು ಸಿದ್ದೇಶ್ವರ ಮಠದ ಪೂಜ್ಯ ಶ್ರೀ ಮಲ್ಲಿಕಾರ್ಜುನ ಸ್ವಾಮಿಗಳ ದಿವ್ಯ ಸಾನ್ನಿಧ್ಯದಲ್ಲಿ ನಡೆದ ಕಾರ್ಯಕ್ರಮಕ್ಕೆ ಬಿಜೆಪಿ ಮುಖಂಡ ರಾಚನಗೌಡ ಮುದ್ನಾಳ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು,…

  • ಯಾದಗಿರಿಯಲ್ಲಿ ವಂದೇ ಭಾರತ ಸ್ಲೀಪರ್ ರೈಲು ನಿಲುಗಡೆ: ಶರಣಗೌಡ ಕಂದಕೂರ ಅಭಿನಂದನೆ
    ,

    ಯಾದಗಿರಿಯಲ್ಲಿ ವಂದೇ ಭಾರತ ಸ್ಲೀಪರ್ ರೈಲು ನಿಲುಗಡೆ: ಶರಣಗೌಡ ಕಂದಕೂರ ಅಭಿನಂದನೆ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ಪ್ರಧಾನಿ ನರೇಂದ್ರ ನೇತೃತ್ವದ ಕೇಂದ್ರ ಸರ್ಕಾರದಲ್ಲಿ ರೈಲ್ವೆ ಸಚಿವರಾಗಿರುವ ವಿ.ಸೋಮಣ್ಣ ಅವರು ಮನಸ್ಸು ಮಾಡಿದ್ದರಿಂದಲ್ಲೇ ವಂದೇ ಭಾರತ ಸ್ವೀಪರ್ ರೈಲು ಗಿರಿಜಿಲ್ಲೆ ಕೇಂದ್ರ ಸ್ಥಾನದ ಯಾದಗಿರಿ ರೈಲು ನಿಲ್ದಾಣದಲ್ಲಿ ನಿಲುಗಡೆ ಅವಕಾಶ ಸಿಕ್ಕಿದ ಎಂದು ಜೆಡಿಎಸ್‌ನ ಗುರುಮಠಕಲ್ ಶಾಸಕ ಶರಣಗೌಡ ಕಂದಕೂರ ಹೇಳಿದರು. ನಗರದ ರೈಲು ನಿಲ್ದಾಣದಲ್ಲಿ ಭಾನುವಾರ ರಾತ್ರಿ ಏರ್ಪಡಿಸಿದ್ದ ವಂದೇ ಭಾರತ ಸ್ವೀಪರ್ ರೈಲು ನಿಲುಗಡೆಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಜ್ಯೋತಿ ಬೆಳಗಿಸಿ, ರೈಲಿಗೆ ಹಸಿರು ನಿಶಾನ ತೊರಿಸಿ…

  • ಕುಡಿಯುವ ನೀರಿನ ಸಮಸ್ಯೆ ಗಂಭೀರವಾಗಿ ಪರಿಗಣಿಸಿ : ಶಾಸಕ ಕಂದಕೂರ

    ಕುಡಿಯುವ ನೀರಿನ ಸಮಸ್ಯೆ ಗಂಭೀರವಾಗಿ ಪರಿಗಣಿಸಿ : ಶಾಸಕ ಕಂದಕೂರ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ಹಳ್ಳಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದ್ದು, ಜನರು ನೀರಿನ ಸಮಸ್ಯೆ ಎದುರಿಸುವಂತಾಗಿದೆ. ಈ ವರ್ಷ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದೇ ಇರುವುದಿರಂದ ಜನರು ನೀರನ್ನು ಮಿತವಾಗಿ ಬಳಸಬೇಕು, ಅದರ ಜೊತೆಗೆ ಅದಿಕಾರಿಗಳು ನೀರಿನ ಸಮಸ್ಯೆಯ ತೀವ್ರತೆಯನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಗುರುಮಠಕಲ್ ಶಾಸಕ ಶರಣಗೌಡ ಕಂದಕೂರ ಹೇಳಿದರು. ಗುರುಮಠಕಲ್ ಪಟ್ಟಣದಲ್ಲಿ ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ ಯೋಜನೆ ಸೇರಿದಂತೆ ೩ ಕೋಟಿಗೂ ಅಧಿಕ ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ಚಾಲನೆ ನೀಡಿ…

  • ಅಭಿಮಾನದಿಂದ ಕನ್ನಡ ಭಾಷೆ ಕಲಿಯಿರಿ: ವೆಂಕಟೇಶ ಪೂಜಾರಿ

    ಅಭಿಮಾನದಿಂದ ಕನ್ನಡ ಭಾಷೆ ಕಲಿಯಿರಿ: ವೆಂಕಟೇಶ ಪೂಜಾರಿ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ನಗರದ ಡಿ. ದೇವರಾಜ ಅರಸ್ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆ (ಕನ್ನಡ ಮಾಧ್ಯಮ)ದಲ್ಲಿ 71ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮ ಹಾಗೂ ಸಂತೋಷದಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ 71ನೇ ಕನ್ನಡ ರಾಜ್ಯೋತ್ಸವದ ಮಹತ್ವದ ಕುರಿತು ವಿದ್ಯಾರ್ಥಿಗಳಾದ ಪರಶುರಾಮ ಮತ್ತು ಪ್ರದೀಪ್ ಮಾತನಾಡಿದರು. ನಂತರ ಶಾಲೆಯ ಮುಖ್ಯಶಿಕ್ಷಕ ವೆಂಕಟೇಶ ಪೂಜಾರಿ ಅವರು ಕನ್ನಡ ಭಾಷೆ, ನಾಡು, ನುಡಿ, ನೆಲ, ಜಲ ಹಾಗೂ ಕನ್ನಡ ಭಾಷೆಯ ಸ್ಥಾನಮಾನದ ಕುರಿತು ಮಾತನಾಡಿದರು. ವಿದ್ಯಾರ್ಥಿಗಳು ಕನ್ನಡ ಭಾಷೆಯನ್ನು ಅಭಿಮಾನದಿಂದ…

  • ಮದ್ದರಕಿಯಲ್ಲಿ ಕೂಲಿಕಾರ್ಮಿಕರ ನಡುವೆ ಕನ್ನಡ ರಾಜ್ಯೋತ್ಸವ: ಶಾಸಕ ದರ್ಶನಾಪೂರ

    ಮದ್ದರಕಿಯಲ್ಲಿ ಕೂಲಿಕಾರ್ಮಿಕರ ನಡುವೆ ಕನ್ನಡ ರಾಜ್ಯೋತ್ಸವ: ಶಾಸಕ ದರ್ಶನಾಪೂರ

    ಸುದ್ದಿ ಬೆಳಕು ವಾರ್ತೆ ಶಹಾಪುರ : ಬರಗಾಲದ ಕಠಿಣ ಪರಿಸ್ಥಿತಿಯಲ್ಲಿ ಗ್ರಾಮೀಣ ಭಾಗದ ಶ್ರಮಿಕರು ಹಾಗೂ ಕೂಲಿಕಾರ್ಮಿಕರಿಗೆ ಆಸರೆಯಾಗುವ ನಿಟ್ಟಿನಲ್ಲಿ ತಾಲೂಕಿನ ಮದ್ದರಕಿ ಗ್ರಾಮದಲ್ಲಿ ಜಿಲ್ಲಾ ಪಂಚಾಯಿತಿ ಯಾದಗಿರಿ, ತಾಲೂಕು ಪಂಚಾಯಿತಿ ಶಹಾಪುರ ಹಾಗೂ ಗ್ರಾಮ ಪಂಚಾಯಿತಿ ಮದ್ದರಕಿ ಸಹಯೋಗದಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ಕೈಗೊಳ್ಳಲಾಗಿರುವ ಗೋಕಟ್ಟೆ ನಿರ್ಮಾಣ ಕಾಮಗಾರಿ ಸ್ಥಳದಲ್ಲೇ ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಹಾಗೂ ರಾಷ್ಟ್ರ ಧ್ವಜಾರೋಹಣ ನೆರವೇರಿಸಲಾಯಿತು. ಬರದಿಂದ ಬಸವಳಿದ ಶ್ರಮಿಕರ ಬದುಕಿಗೆ ಭರವಸೆ ಮೂಡಿಸುವ ಆಶಯದೊಂದಿಗೆ ಶಹಾಪುರ ವಿಧಾನಸಭಾ ಕ್ಷೇತ್ರದ ಶಾಸಕ…

  • ಸುರಪುರದಲ್ಲಿ ಜಯ ಕರ್ನಾಟಕ ಜನಪರ ವೇದಿಕೆಯಿಂದ ಕನ್ನಡ ರಾಜ್ಯೋತ್ಸವ ಆಚರಣೆ

    ಸುರಪುರದಲ್ಲಿ ಜಯ ಕರ್ನಾಟಕ ಜನಪರ ವೇದಿಕೆಯಿಂದ ಕನ್ನಡ ರಾಜ್ಯೋತ್ಸವ ಆಚರಣೆ

    ಸುದ್ದಿ ಬೆಳಕು ವಾರ್ತೆ ಸುರಪುರ : ಕನ್ನಡ ನಮ್ಮ ಉಸಿರು, ಕನ್ನಡಿಗರ ಸ್ವಾಭಿಮಾನ ನಮ್ಮ ಶಕ್ತಿ. ನಾಡು, ನುಡಿ, ನೆಲ, ಜಲ ಮತ್ತು ಸಂಸ್ಕೃತಿಯನ್ನು ಉಳಿಸುವುದು ಪ್ರತಿಯೊಬ್ಬ ಕನ್ನಡಿಗನ ಕರ್ತವ್ಯ. ಸಂಘಟನೆ ಕನ್ನಡಿಗರ ಹಕ್ಕುಗಳ ರಕ್ಷಣೆ ಹಾಗೂ ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡಲಿದೆ. ಸಸಿ ನೆಡುವುದಷ್ಟೇ ಅಲ್ಲ, ಅವುಗಳನ್ನು ಪೋಷಿಸಿ ಬೆಳೆಸುವ ಜವಾಬ್ದಾರಿಯೂ ನಮ್ಮದಾಗಬೇಕು. ಪರಿಸರ ಸಂರಕ್ಷಣೆ ಮತ್ತು ಸಮಾಜಸೇವೆ ಸಂಘಟನೆಯ ಪ್ರಮುಖ ಧ್ಯೇಯಗಳಾಗಿವೆ ಎಂದು ಜಿಲ್ಲಾ ಕಾರ್ಯಾಧ್ಯಕ್ಷ ರವಿಕುಮಾರ ನಾಯಕ ಬೈರಿಮರಡಿ ಹೇಳಿದರು. ನಗರದ…

↑
Suddi Belaku