Tag: Yadgir

  • ಸೆ.12ರಂದು ರಾಷ್ಟ್ರೀಯ ಲೋಕ ಅದಾಲತ್: ಬಾಕಿ ಪ್ರಕರಣಗಳ ರಾಜಿ ಸಂಧಾನಕ್ಕೆ ಅವಕಾಶ

    ಸೆ.12ರಂದು ರಾಷ್ಟ್ರೀಯ ಲೋಕ ಅದಾಲತ್: ಬಾಕಿ ಪ್ರಕರಣಗಳ ರಾಜಿ ಸಂಧಾನಕ್ಕೆ ಅವಕಾಶ

    ಸುದ್ದಿ ಬೆಳಕು ವಾರ್ತೆ ಯಾದಗಿರಿ: ಬಾಕಿ ಇರುವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಿ, ಸಾರ್ವಜನಿಕರಿಗೆ ಶೀಘ್ರ ನ್ಯಾಯ ದೊರಕಿಸುವ ಉದ್ದೇಶದಿಂದ ಸೆ.12ರಂದು ಮೂರನೇ ರಾಷ್ಟ್ರೀಯ ಲೋಕ ಅದಾಲತ್ ಆಯೋಜಿಸಲಾಗುತ್ತಿದೆ ಎಂದು ಪ್ರಧಾನ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಮರುಳಸಿದ್ದರಯ್ಯ ಹೇಳಿದರು. ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಷ್ಟ್ರೀಯ ಲೋಕ ಅದಾಲತ್ ಕುರಿತು ಸಾರ್ವಜನಿಕರಲ್ಲಿ ಹೆಚ್ಚಿನ ಜಾಗೃತಿ ಮೂಡಿಸುವುದು ಪ್ರಮುಖ ಉದ್ದೇಶವಾಗಿದೆ. ಇದರ ಜತೆಗೆ ಮಧ್ಯಸ್ಥಿಕೆ ಡ್ರೈವ್‌-3.0 ಮೂಲಕ ರಾಜಿ ಸಾಧ್ಯವಿರುವ ಪ್ರಕರಣಗಳನ್ನು ಇತ್ಯರ್ಥಪಡಿಸುವ ಹಾಗೂ…

  • ಮಳೆಯ ಕೊರತೆ: ಗ್ರಾಮೀಣ ಕಾರ್ಮಿಕರು ವಲಸೆ ಹೋಗದೆ ವಿಬಿ-ಜಿರಾಮಜಿ ಯೋಜನೆಯಡಿ ಉದ್ಯೋಗ ಪಡೆಯಿರಿ

    ಮಳೆಯ ಕೊರತೆ: ಗ್ರಾಮೀಣ ಕಾರ್ಮಿಕರು ವಲಸೆ ಹೋಗದೆ ವಿಬಿ-ಜಿರಾಮಜಿ ಯೋಜನೆಯಡಿ ಉದ್ಯೋಗ ಪಡೆಯಿರಿ

    ಸುದ್ದಿ ಬೆಳಕು ವಾರ್ತೆ ಶಹಾಪುರ: ಮಳೆಯ ಕೊರತೆಯಿಂದ ಗ್ರಾಮೀಣ ಪ್ರದೇಶದ ಕೃಷಿ ಕೂಲಿ ಕಾರ್ಮಿಕರು ಕೆಲಸ ಸಿಗದೆ ಕುಟುಂಬ ನಿರ್ವಹಣೆಗಾಗಿ ದೂರದ ನಗರ-ಪಟ್ಟಣಗಳಿಗೆ ಕೆಲಸಕ್ಕಾಗಿ ವಲಸೆ ಹೊಗದೆ ನಿಮ್ಮೂರಲ್ಲೆ ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜಗಾರ ಅಂಡ ಆಜೀವಿಕ್ ಮಿಷನ್ ಗ್ರಾಮೀಣ ಯೋಜನೆಯಡಿ ಗ್ರಾಮ ಪಂಚಾಯಿತಿಯಿAದ ನೀಡುವ ಕೂಲಿ ಕೆಲಸ ಮಾಡಿ ಎಂದು ಶಹಾಪುರ ತಾಲೂಕ ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಶ್ರೀ ಬಸವರಾಜ ಶರಭೈ ಅವರು ಕೂಲಿಕಾರರಲ್ಲಿ ಮನವಿ ಮಾಡಿದರು. ಜಿಲ್ಲಾ ಪಂಚಾಯಿತಿ ಯಾದಗಿರಿ, ತಾಲೂಕ ಪಂಚಾಯಿತಿ ಶಹಾಪುರ,…

  • ಜನ ಕಲ್ಯಾಣ–ಲೋಕ ಕಲ್ಯಾಣಕ್ಕಾಗಿ ಶ್ರೀಗಳ ಪಾದಯಾತ್ರೆ: ವಿವಿಧ ರಾಜ್ಯಗಳ ಭಕ್ತರು ಭಾಗಿ

    ಜನ ಕಲ್ಯಾಣ–ಲೋಕ ಕಲ್ಯಾಣಕ್ಕಾಗಿ ಶ್ರೀಗಳ ಪಾದಯಾತ್ರೆ: ವಿವಿಧ ರಾಜ್ಯಗಳ ಭಕ್ತರು ಭಾಗಿ

    ಸುದ್ದಿ ಬೆಳಕು ವಾರ್ತೆ ಯಾದಗಿರಿ : ಸಿದ್ದಿ ಪುರುಷ ಶ್ರೀ ವಿಶ್ವಾರಾಧ್ಯರ ಜನ್ಮಕ್ಷೇತ್ರ ಗಂವ್ಹಾರದಿಂದ ಅಬ್ಬೆತುಮಕೂರವರೆಗೆ ಪ್ರತಿವರ್ಷದ ಪದ್ದತಿಯಂತೆ ಪರಂಪರಾ ಪಾದಯಾತ್ರೆಯನ್ನು ಜನ ಕಲ್ಯಾಣ ಮತ್ತು ಲೋಕ ಕಲ್ಯಾಣಕ್ಕಾಗಿ ಕೈಗೊಳ್ಳಲಾಗುತ್ತಿದೆ ಎಂದು ಪೀಠಾಧಿಪತಿ ಡಾ ಗಂಗಾಧರ ಮಹಾಸ್ವಾಮಿಗಳು ನುಡಿದರು. ಸೋಮವಾರ ದಂದು ಬೆಳಗ್ಗೆ ಗಂವ್ಹಾರದ ಪೀಠಾಧೀಶ ಕಾಶೀಪೀಠದ 65ನೇ ಜಗದ್ಗುರು ಬನ್ನಿಬಸವೇಶ್ವರರ ಕರ್ತೃ ಗದ್ದುಗೆಗೆ ಮಹಾಪೂಜೆ ನೆರವೇರಿಸಿ ಪಾದಯಾತ್ರಗೆ ಚಾಲನೆಯನ್ನು ನೀಡಿ ಮಾತನಾಡಿದ ಅವರು, ವಿಶ್ವರಾಧ್ಯರು ಜನಿಸಿದ ಈ ಗಂವ್ಹಾರ ಅತ್ಯಂತ ಪವಿತ್ರವಾದ ನೆಲವಾಗಿದೆ. ಅವರು ಕಿರಿಯ…

  • ಸೇವಾ ಕಾರ್ಯದಿಂದಲೇ ಹಿರಿಯರಿಗೆ ನಿಜವಾದ ಗೌರವ: ಹೆಡಗಿಮದ್ರಾ ಶ್ರೀ

    ಸೇವಾ ಕಾರ್ಯದಿಂದಲೇ ಹಿರಿಯರಿಗೆ ನಿಜವಾದ ಗೌರವ: ಹೆಡಗಿಮದ್ರಾ ಶ್ರೀ

    ಸುದ್ದಿ ಬೆಳಕು ವಾರ್ತೆ ಯಾದಗಿರಿ: ಹಿರಿಯರ ಭಾವಚಿತ್ರಕ್ಕೆ ಪುಷ್ಪಮಾಲೆ ಹಾಕಿ, ನೈವೇದ್ಯ ಸಮರ್ಪಿಸುವುದಕ್ಕಿಂತ ಸಮಾಜಕ್ಕೆ ಉಪಯೋಗವಾಗುವ ಸೇವಾ ಕಾರ್ಯಗಳ ಮೂಲಕ ಅವರನ್ನು ಸ್ಮರಿಸುವುದೇ ಅರ್ಥಪೂರ್ಣ ಎಂದು ಹೆಡಗಿಮದ್ರಾ ಶಾಂತಶಿವಯೋಗಿ ಮಠದ ಪೀಠಾಧಿಪತಿಗಳಾದ ಶ್ರೀ ಶಾಂತಮಲ್ಲಿಕಾರ್ಜುನ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು ಹೇಳಿದರು. ಯಾದಗಿರಿ ನಗರದ ಶ್ರೀ ರಾಚನಗೌಡ ಮುದ್ನಾಳ ಅವರ ಮನೆಯ ಮುಂಭಾಗದಲ್ಲಿ ಶುಕ್ರವಾರ ಆಯೋಜಿಸಿದ್ದ ಲಿಂಗೈಕ್ಯರ ಪುಣ್ಯಸ್ಮರಣೋತ್ಸವ ಹಾಗೂ ಉಚಿತ ನೇತ್ರ ತಪಾಸಣೆ, ಚಿಕಿತ್ಸೆ ಮತ್ತು ಕನ್ನಡಕ ವಿತರಣಾ ಕಾರ್ಯಕ್ರಮದ ದಿವ್ಯ ಸಾನ್ನಿಧ್ಯ ವಹಿಸಿ ಅವರು ಆಶೀರ್ವಚನ…

↑
Suddi Belaku