by
Tag: ಯಾದಗಿರಿ

ಸಿಲ್ ಕೆಮಿಕಲ್ ಕಂಪನಿ ವಿರುದ್ಧ ಪ್ರಕರಣ ದಾಖಲು
ಸುದ್ದಿ ಬೆಳಕು ವಾರ್ತೆ ಯಾದಗಿರಿ: ಗುರುಮಠಕಲ್ ತಾಲೂಕಿನ ಕಡೆಚೂರು -ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿ ಬುಧವಾರ ಬೆಳಗಿನ ಜಾವ ಸಂಭವಿಸಿದ ದುರ್ಘಟನೆಯಲ್ಲಿ ಮೂವರು ಮೃತಪಟ್ಟು, ಇಬ್ಬರು ಗಾಯಗೊಂಡ ಘಟನೆಗೆ ಸಂಬಂಧಿಸಿದಂತೇ ಜಿಲ್ಲಾ ಕೈಗಾರಿಕಾ ಕೇಂದ್ರ ಜಂಟಿ ನಿರ್ದೇಶಕ ಸತೀಶಕುಮಾರ ಎಂಬುವವರು ಸೈದಾಪುರ ಪೊಲೀಸ್ ಠಾಣೆಯಲ್ಲಿ ಸಿಲ್ ಕೆಮಿಕಲ್ ಕಂಪನಿ ವಿರುದ್ದ ಬುಧವಾರ ರಾತ್ರಿ ಪ್ರಕರಣ ದಾಖಲಿಸಿದ್ದಾರೆ.ಕಂಪನಿ ಆಡಳಿತ ಮಂಡಳಿ ನಿರ್ಲಕ್ಷ್ಯ ಮತ್ತು ಸುರಕ್ಷತಾ ಕ್ರಮಗಳನ್ನು ಪಾಲಿಸದ ಹಿನ್ನೆಲೆಯಲ್ಲಿ ಈ ಘಟನೆ ನಡೆದಿದ್ದು, ಸಂಬಂಧಪಟ್ಟ ಮೇಲೆ ಕಾನೂನಿನ ಕ್ರಮ ಜರುಗಿಸುವಂತೇ…

ಯಾದಗಿರಿ: ಕಡೇಚೂರು-ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿ ಮತ್ತೊಂದು ಅನಿಲ ಸೋರಿಕೆ ಶಂಕೆ, ಕಾರ್ಮಿಕ ಅಸ್ವಸ್ಥ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ಜಿಲ್ಲೆಯ ಗುರುಮಠಕಲ್ ತಾಲೂಕಿನ ಕಡೆ ಚೂರು-ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿ ಅನೀಲ ಸೋರಿಕೆಯಿಂದ ಮೂವರು ಬಡ ಕಾರ್ಮಿಕರ ಮೃತಪಟ್ಟಿರುವ ನೋವು ತಣ್ಣಗಾಗುವ ಮುನ್ನವೇ ಗುರುವಾರ ಸಂಜೆ ಮತ್ತೊಂದು ಅವಘಡ ಸಂಭವಿಸಿದೆ. ರಾಮಿಸ್ ಕೆಮಿಕಲ್ ಕಂಪನಿಯಲ್ಲಿ ರಾಸಾಯನಿಕ ವಸ್ತುಗಳನ್ನು ಅಪ್ಲೋಡ್ ಮಾಡುವ ವೇಳೆ ಅಯಾನ್ ಸಂಶೋದ್ದಿನ್ ಹುಮನಾಬಾದ (21) ಎಂಬ ಕಾರ್ಮಿಕ ಗಂಭೀರವಾಗಿ ಅಸ್ವಸ್ಥಗೊಂಡು ಉಸಿರಾಟದ ತೊಂದರೆ ಅನುಭವಿಸಿದ್ದಾನೆ. ಕೂಡಲೇ ಅಲ್ಲಿ ಪ್ರಥಮ ಚಿಕಿತ್ಸೆ ನೀಡಿ ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ಆತನನ್ನು ಕಳುಹಿಸಲಾಗಿದೆ.…
by

ವಿಕಾಶೀಲ ಇನ್ಸಾನ್ ಪಕ್ಷದ ಯಾದಗಿರಿ ಜಿಲ್ಲಾಧ್ಯಕ್ಷರಾಗಿ ಸಾಬಣ್ಣ ಬಸವಂತಪುರ ನೇಮಕ
ಸುದ್ದಿ ಬೆಳಕು ವಾರ್ತೆ ಯಾದಗಿರಿ: ವಿಕಾಶೀಲ ಇನ್ಸಾನ್ ಪಕ್ಷ (ವಿಐಪಿ) ಕರ್ನಾಟಕ ರಾಜ್ಯಾಧ್ಯಕ್ಷ ಮೋಹನ್ ಕುಮಾರ್ ಬಿ.ಕೆ. ಅವರ ಆದೇಶದಂತೆ, ಯಾದಗಿರಿ ಜಿಲ್ಲೆಯ ಜಿಲ್ಲಾಧ್ಯಕ್ಷರಾಗಿ ಹಿರಿಯ ರಾಜಕೀಯ ಮುಖಂಡ ಸಾಬಣ್ಣ ಬಸವಂತಪುರ ಅವರನ್ನು ನೇಮಕ ಮಾಡಿ ಆದೇಶ ಪತ್ರ ನೀಡಲಾಗಿದೆ. ನೇಮಕದ ಬಳಿಕ ಮಾತನಾಡಿದ ಸಾಬಣ್ಣ ಬಸವಂತಪುರ, “90ರ ದಶಕದಲ್ಲಿ ಬಿಜೆಪಿ ಪಕ್ಷವನ್ನು ಗುರುಮಿಟ್ಕಲ್ ವಿಧಾನಸಭಾ ಕ್ಷೇತ್ರದ ಗ್ರಾಮ ಗ್ರಾಮಕ್ಕೂ ಕೊಂಡೊಯ್ದು ಸದಸ್ಯತ್ವ ಅಭಿಯಾನ ನಡೆಸಿದ್ದೆ. ಪಕ್ಷವನ್ನು ಬೂತ್ ಮಟ್ಟದಲ್ಲಿ ಸಂಘಟಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದೆ. ಅಂದಿನ ಅಖಂಡ…
by

ಪರಿಷ್ಕೃತ ಕನಿಷ್ಠ ವೇತನ ತಡೆಗೆ ಎಐಯುಟಿಯುಸಿ ವಿರೋಧ: ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಬೃಹತ್ ಪ್ರತಿಭಟನೆ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ಮೇ 22, 2026ರಿಂದ ರಾಜ್ಯಾದ್ಯಂತ ಜಾರಿಗೆ ಬಂದಿರುವ ಪರಿಷ್ಕೃತ ಕನಿಷ್ಠ ವೇತನದ ಅಂತಿಮ ಅಧಿಸೂಚನೆಯನ್ನು ಅಮಾನತಿನಲ್ಲಿಡುವ ಯಾವುದೇ ಪ್ರಸ್ತಾವನೆಯನ್ನು ರಾಜ್ಯ ಸರ್ಕಾರವು ತಕ್ಷಣವೇ ತಿರಸ್ಕರಿಸಬೇಕು ಹಾಗೂ ಎಲ್ಲಾ ಸರ್ಕಾರಿ ಇಲಾಖೆಗಳು ಮತ್ತು ಖಾಸಗಿ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರಿಗೆ ಪರಿಷ್ಕೃತ ವೇತನ ಪಾವತಿಸಬೇಕು ಎಂದು ಆಗ್ರಹಿಸಿ ‘ಆಲ್ ಇಂಡಿಯಾ ಯುನೈಟೆಡ್ ಟ್ರೇಡ್ ಯೂನಿಯನ್ ಸೆಂಟರ್’ (ಎಐಯುಟಿಯುಸಿ) ನೇತೃತ್ವದಲ್ಲಿ ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿ ಎದುರು ಬೃಹತ್ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯಲ್ಲಿ ಸಮಾಜ ಕಲ್ಯಾಣ, ಹಿಂದುಳಿದ…
by

ಕಡೇಚೂರು ಕೈಗಾರಿಕಾ ದುರಂತ: ಮೃತ ಕಾರ್ಮಿಕರ ಕುಟುಂಬಕ್ಕೆ ಪರಿಹಾರ ನೀಡಿ, ನಿರ್ಲಕ್ಷ್ಯ ಕಂಪನಿ ಬಂದ್ ಮಾಡಿ – ಡಾ. ಉಮೇಶ್ ಜಾಧವ್
ಸುದ್ದಿ ಬೆಳಕು ವಾರ್ತೆ ಸೈದಾಪುರ: ಇತ್ತೀಚೆಗೆ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿ ರಾಸಾಯನಿಕ ಅನೀಲ ಸೋರಿಕೆಯಿಂದ ಮೂವರು ಕಾರ್ಮಿಕರು ಮೃತಪಟ್ಟಿರುವ ಘಟನೆ ಅತ್ಯಂತ ನೋವಿನ ಸಂಗತಿಯಾಗಿದೆ ಎಂದು ಮಾಜಿ ಸಂಸದ ಡಾ. ಉಮೇಶ್ ಜಾಧವ್ ತಿಳಿಸಿದ್ದಾರೆ. ಶುಕ್ರವಾರ ಕೈಗಾರಿಕಾ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಲ್ಲಿನ ಹಲವು ರಾಸಾಯನಿಕ ಕಂಪನಿಗಳಲ್ಲಿ ಕಾರ್ಮಿಕರ ಸುರಕ್ಷತಾ ಕ್ರಮಗಳನ್ನು ಸಮರ್ಪಕವಾಗಿ ಪಾಲಿಸಲಾಗುತ್ತಿಲ್ಲ. ಅದರ ಪರಿಣಾಮ ಅಮಾಯಕ ಕಾರ್ಮಿಕರು ಪ್ರಾಣ ಕಳೆದುಕೊಳ್ಳುವಂತಹ ದುರ್ಘಟನೆಗಳು ಮರುಕಳಿಸುತ್ತಿವೆ ಎಂದು ಕಳವಳ…
by

ಎ.ಸಿ. ಕಾಡ್ಲೂರುಗೆ ಎಂಎಲ್‌ಸಿ ಸ್ಥಾನ ನೀಡುವಂತೆ ಕಾಂಗ್ರೆಸ್ ಸರ್ಕಾರಕ್ಕೆ ಹೆಚ್. ಬಿ.ನಾಯಕ್ ಒತ್ತಾಯ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ಯಾದಗಿರಿ ಮತ ಕ್ಷೇತ್ರದ ಕಾಂಗ್ರೆಸ್ ಹಿರಿಯ ನಾಯಕರು ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿ ವಿವಿಧ ಮಹತ್ತರ ಜವಾಬ್ದಾರಿಗಳನ್ನು ಯಶಸ್ವಿಯಾಗಿ ನಿಭಾಯಿಸುತ್ತಿರುವ ಕ್ಷೇತ್ರದ ಹಿರಿಯ ಮುಖಂಡ ಹಾಗೂ ಕೆಪಿಸಿಸಿ ಸದಸ್ಯ ಎ.ಸಿ. ಕಾಡ್ಲೂರು ಅವರಿಗೆ ವಿಧಾನ ಪರಿಷತ್ (ಎಂ.ಎಲ್.ಸಿ.) ಸದಸ್ಯರನ್ನಾಗಿ ನಾಮನಿರ್ದೇಶನ ಮಾಡುವಂತೆ ಕಾಂಗ್ರೆಸ್ ಸರಕಾರಕ್ಕೆ ಕಾಂಗ್ರೆಸ್ ಶಹಪುರ್ ತಾಲೂಕು ಯುವ ಘಟಕದ ಉಪಾಧ್ಯಕ್ಷ ಹಾಗೂ ಸಮಾಜ ಸೇವಕ ಹೆಚ್. ಬಿ.ನಾಯಕ್ ವನದುರ್ಗ ಅವರು ಒತ್ತಾಯಿಸಿದ್ದಾರೆ. ಈ ಕುರಿತು ಶುಕ್ರವಾರ ಹೇಳಿಕೆ…
by

ಯಾದಗಿರಿ: ಕರ್ನಾಟಕ ಪಬ್ಲಿಕ್ ಸ್ಕೂಲ್‌ನಲ್ಲಿ ‘ಮಕ್ಕಳ ಹಕ್ಕುಗಳು ಮತ್ತು ಕಾನೂನು ಅರಿವು’ ಕಾರ್ಯಕ್ರಮ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ನಗರದ ಬಾಲಕಿಯರ ಕರ್ನಾಟಕ ಪಬ್ಲಿಕ್ ಸ್ಕೂಲ್‌ನಲ್ಲಿ (ಕೆಪಿಎಸ್) ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಶಾಲಾ ಶಿಕ್ಷಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಮಕ್ಕಳ ಹಕ್ಕುಗಳು ಹಾಗೂ ಮಕ್ಕಳಿಗೆ ಸಂಬಂಧಿಸಿದ ವಿವಿಧ ಕಾಯ್ದೆ-ಕಾನೂನುಗಳ ಕುರಿತು ಅರಿವು ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಪ್ಯಾನಲ್ ವಕೀಲರಾದ ಶ್ರೀ ಶಿವರಾಜ್ ಕಟ್ಟಿಮನಿ ಹಾಗೂ ಶ್ರೀ ಮಲ್ಲಿಕಾರ್ಜುನ್ ಮನಗನಾಳ ಅವರು, ಬಾಲ್ಯ ವಿವಾಹ ನಿಷೇಧ…
by

ಯಾದಗಿರಿಯಲ್ಲಿ ವಿಷಕಾರಿ ದುಬೈ ಮರಗಳ ತೆರವು ಆರಂಭ: ಜಯ ಕರ್ನಾಟಕ ಮನವಿಗೆ ಅರಣ್ಯ ಇಲಾಖೆ ಸ್ಪಂದನೆ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ನಗರ ಸೌಂದರೀಕರಣ ಹೆಸರಲ್ಲಿ ಸರ್ಕಾರದ ಬೊಕ್ಕಸ ಹಾಳು ಮಾಡಿ ಮುಖ್ಯ ರಸ್ತೆ ವಿಭಜಕ ಮದ್ಯದಲ್ಲಿ ನೆಟ್ಟಿದ್ದ ವಿಷಕಾರುವ ದುಬೈ ಗಿಡಗಳನ್ನು ನೆಲಸಮ ಮಾಡುವ ಕಾರ್ಯಕ್ಕೆ ಗುರುವಾರ ಬೆಳಗ್ಗೆ ಅರಣ್ಯ ಇಲಾಖೆ ಕಾರ್ಯಾರಂಭ ಮಾಡಿದೆ. ಇಲ್ಲಿನ ಗಂಜ್ ವೃತ್ತದಿಂದ ಗಿಡಗಳ ತೆರವು ಪ್ರಾರಂಭವಾಗಿದ್ದು, ಶೀಘ್ರ ನಗರದ ಎಲ್ಲ ದುಬೈ ವಿಷ ವೃಕ್ಷಗಳ ಕಡಿದು ಹಾಕುವುದಾಗಿ ಇಲಾಖೆ ತಿಳಿಸಿದೆ ಎಂದು ಜಯ ಕರ್ನಾಟಕ ಸಂಘಟನೆ ಜಿಲ್ಲಾಧ್ಯಕ್ಷ ಬಿಎನ್. ವಿಶ್ವನಾಥ ನಾಯಕ ತಿಳಿಸಿದ್ದಾರೆ. ಈ…
by

ಪತ್ರಿಕೋದ್ಯಮ ಸಮಾಜದ ಕನ್ನಡಿ: ಪತ್ರಕರ್ತರ ಧ್ವನಿ ಪದಾಧಿಕಾರಿಗಳಿಗೆ ಸನ್ಮಾನ
ಸುದ್ದಿ ಬೆಳಕು ವಾರ್ತೆ ಯಾದಗಿರಿ: ದಲಿತ ಸಂಘರ್ಷ ಸಮಿತಿ (ಭೀಮಮಾರ್ಗ) ಯಾದಗಿರಿ ಜಿಲ್ಲಾ ಸಮಿತಿ ವತಿಯಿಂದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ಜಿಲ್ಲಾ ಪದಾಧಿಕಾರಿಗಳನ್ನು ಸನ್ಮಾನಿಸಲಾಯಿತು. ನಗರದ ಹಳೆ ಪ್ರವಾಸಿ ಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂಘಟನೆಯ ಜಿಲ್ಲಾಧ್ಯಕ್ಷ ಇಂದೂಧರ್ ಸಿನ್ನೂರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುದಾನ ಸಾಬ್, ಜಿಲ್ಲಾ ಖಜಾಂಜಿ ನಾಗಪ್ಪ ಮಾಲಿ ಪಾಟೀಲ್ ಹಾಗೂ ಸಂಘಟನಾ ಕಾರ್ಯದರ್ಶಿ ರೂಪೇಶ್ ಹುಲಿಕಾರ್ ಅವರನ್ನು ಶಾಲು ಹೊದಿಸಿ ಗೌರವಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಜಿಲ್ಲಾ ಖಜಾಂಜಿ ನಾಗಪ್ಪ…
by

ಕಡೇಚೂರು–ಬಾಡಿಯಾಳ ವಿಷಾನಿಲ ದುರಂತ: ಮೃತ ಕಾರ್ಮಿಕರ ಕುಟುಂಬಕ್ಕೆ ಸಂಸದ ದೊಡ್ಡಮನಿ ಸಂತಾಪ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ಇಲ್ಲಿನ ಕಡೇಚೂರು-ಬಾಡಿಯಾಳ ಕೈಗಾರಿಕಾ ಪ್ರದೇಶದ ಫಾರ್ಮಾ ಕಂಪನಿಯೊಂದರಲ್ಲಿ ನಿನ್ನೆ ಸಂಭವಿಸಿದ ಸಲ್ಫರ್ ಡೈಆಕ್ಸೈಡ್ ಅನಿಲ ಸೋರಿಕೆಯಿಂದಾಗಿ ಕರ್ತವ್ಯನಿರತ ಮೂವರು ಕಾರ್ಮಿಕರು ಮೃತಪಟ್ಟು, ಮತ್ತಿಬ್ಬರು ತೀವ್ರವಾಗಿ ಗಾಯಗೊಂಡಿರುವ ದುರಂತಕ್ಕೆ ಕಲಬುರಗಿ ಲೋಕಸಭಾ ಕ್ಷೇತ್ರದ ಸಂಸದ ರಾಧಾಕೃಷ್ಣ ದೊಡ್ಡಮನಿ ಅವರು ತೀವ್ರ ಕಂಬನಿ ಮಿಡಿದಿದ್ದಾರೆ. ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆಯೇ ಯಾದಗಿರಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರೊಂದಿಗೆ ದೂರವಾಣಿ ಮೂಲಕ ಸಂಪರ್ಕಿಸಿದ ಸಂಸದರು, ದುರಂತದಲ್ಲಿ ಗಂಭೀರವಾಗಿ ಗಾಯಗೊಂಡಿರುವ ಕಾರ್ಮಿಕರಿಗೆ ತಕ್ಷಣವೇ ಅತ್ಯುನ್ನತ…
by
- ಪತ್ರಕರ್ತರ ಹಿತಾಸಕ್ತಿಗೆ ಸಹಕಾರ: ಶಾಸಕ ಶರಣಗೌಡ ಕಂದಕೂರ ಭರವಸೆ

- ಪರವಾನಿಗೆ ಇಲ್ಲದೆ ವ್ಯಾಪಾರ ಮಾಡಿದರೆ ಕ್ರಮ: ಯಾದಗಿರಿಯಲ್ಲಿ ಡಿಸಿ ಎಚ್ಚರಿಕೆ

- ಜಿಲ್ಲೆಗೆ ಸಚಿವ ಸ್ಥಾನ ವಂಚನೆ; ತುನ್ನೂರರಿಗೆ ಕೆಕೆಆರ್ಡಿಬಿ ಅಧ್ಯಕ್ಷ ಸ್ಥಾನ ನೀಡಿ : ಭೀಮು ಪೂಜಾರಿ

- ಯಾದಗಿರಿಗೆ ರಾಜೀವಗಾಂಧಿ ಜ್ಯೋತಿ ಸದ್ಭಾವನಾ ಯಾತ್ರೆ; ರಾಷ್ಟ್ರೀಯ ಏಕತೆ ಸಂದೇಶ

- ಎನ್ಸಿಡಿಸಿ (ತಿದ್ದುಪಡಿ) ಮಸೂದೆ-2026 ಸಂಸತ್ತಿನಲ್ಲಿ ಅಂಗೀಕಾರ
















