by
Tag: ಯಾದಗಿರಿ

ಶಹಾಪುರ ಸಾಗರ ಕೊಲೆ ಪ್ರಕರಣ: 20 ಆರೋಪಿಗಳಿಗೆ 12 ವರ್ಷ ಕಠಿಣ ಜೈಲು ಶಿಕ್ಷೆ
2014ರಲ್ಲಿ ನಡೆದಿದ್ದ ಬಸವೇಶ್ವರ ಜಾತ್ರೆಯ ಜಗಳ; 12 ವರ್ಷಗಳ ಸುದೀರ್ಘ ವಿಚಾರಣೆ ಬಳಿಕ ನ್ಯಾಯಾಲಯದ ಮಹತ್ವದ ತೀರ್ಪು; ನೊಂದ ಕುಟುಂಬಕ್ಕೆ ಪರಿಹಾರ. ಸುದ್ದಿ ಬೆಳಕು ವಾರ್ತೆ ಯಾದಗಿರಿ (ಶಹಾಪುರ) : ತಾಲೂಕಿನ ಸಾಗರ ಗ್ರಾಮದಲ್ಲಿ 2014ರಲ್ಲಿ ಜಾತ್ರಾ ಮಹೋತ್ಸವದ ವೇಳೆ ನಡೆದಿದ್ದ ಗಲಾಟೆ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುದೀರ್ಘ ವಿಚಾರಣೆ ನಡೆಸಿದ ಶಹಾಪುರದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು, 20 ಮಂದಿ ಆರೋಪಿಗಳಿಗೆ 12 ವರ್ಷಗಳ ಕಠಿಣ ಕಾರಾವಾಸ ಹಾಗೂ ಒಟ್ಟು 4,25,000 ರೂ.…

‘ಸಂಸತ್ ಚಲೋ’ ರಾಜಕೀಯ ಷಡ್ಯಂತ್ರ: ಕಾಂಗ್ರೆಸ್ ವಿರುದ್ಧ ಬಿಜೆಪಿ ಯುವ ಮೋರ್ಚಾ ವಾಗ್ದಾಳಿ
ಸುದ್ದಿ ಬೆಳಕು ವಾರ್ತೆ ಯಾದಗಿರಿ: NEET ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವನ್ನು ಮುಂದಿಟ್ಟುಕೊಂಡು ನಡೆಯುತ್ತಿರುವ ‘ಸಂಸತ್ ಚಲೋ’ ಪ್ರತಿಭಟನೆ ರಾಜಕೀಯ ದುರುದ್ದೇಶದಿಂದ ಕೂಡಿದೆ ಎಂದು ಬಿಜೆಪಿ ಯುವಮೋರ್ಚಾ ಜಿಲ್ಲಾಧ್ಯಕ್ಷ ಶ್ರೀಧರ ಸಾಹುಕಾರ ಆರೋಪಿಸಿದ್ದಾರೆ. ವಿದ್ಯಾರ್ಥಿಗಳ ಭವಿಷ್ಯದ ಹೆಸರಿನಲ್ಲಿ ಆರಂಭವಾದ ಹೋರಾಟವನ್ನು ಕೆಲವರು ತಮ್ಮ ರಾಜಕೀಯ ಭವಿಷ್ಯ ಕಟ್ಟಿಕೊಳ್ಳಲು ಬಳಸಿಕೊಳ್ಳುತ್ತಿದ್ದಾರೆ. ಜನಬೆಂಬಲವಿಲ್ಲದ ಪ್ರತಿಭಟನೆಯನ್ನು ದೊಡ್ಡದಾಗಿ ಬಿಂಬಿಸಲು ಉದ್ದೇಶಪೂರ್ವಕವಾಗಿ ಪ್ರಚೋದನೆ, ಗೊಂದಲ ಮತ್ತು ಗಲಭೆ ಸೃಷ್ಟಿಸಲಾಗುತ್ತಿದೆ. ನಂತರ ಮಾಧ್ಯಮಗಳ ಮುಂದೆ ಅನುಕಂಪ ಗಿಟ್ಟಿಸಿಕೊಳ್ಳುವ ಪ್ರಯತ್ನ ನಡೆಯುತ್ತಿದೆ ಎಂದು ಅವರು ಕಿಡಿಕಾರಿದ್ದಾರೆ. ಪ್ರತಿಭಟನೆಯ…
by

ಗ್ರಾಮೀಣ ಅಭಿವೃದ್ಧಿಗೆ ಮೂಲಭೂತ ಸೌಕರ್ಯಗಳಿಗೆ ಆದ್ಯತೆ: ಶಾಸಕ ಚನ್ನಾರಡ್ಡಿ ಪಾಟೀಲ್
ಸುದ್ದಿ ಬೆಳಕು ವಾರ್ತೆ ಯಾದಗಿರಿ : ಕಳೆದ 3 ವರ್ಷಗಳಲ್ಲಿ ನನ್ನ ಮತಕ್ಷೇತ್ರದ ಯಾದಗಿರಿ ನಗರ ಹಾಗೂ ಗ್ರಾಮೀಣ ಭಾಗದ ಜನರಿಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇನೆ ಎಂದು ಶಾಸಕ ಚನ್ನಾರಡ್ಡಿ ಪಾಟೀಲ್ ತುನ್ನೂರ ಹೇಳಿದರು. ಯಾದಗಿರಿ ಮತಕ್ಷೇತ್ರದ ರಾಮಸಮುದ್ರ ತಾಂಡಾದಲ್ಲಿ 2025-26ನೇ ಸಾಲಿನ ಕೆಕೆಆರ್‌ಡಿಬಿ ಮೈಕ್ರೋ ಎಸ್‌ಸಿಪಿ ಯೋಜನೆಯಡಿಲ್ಲಿ ಲೋಕೋಪಯೋಗಿ ಇಲಾಖೆಯಿಂದ ನಿರ್ಮಾಣ ಮಾಡುತ್ತಿರುವ 2 ಕೋಟಿ ರೂ. ವೆಚ್ಚದಲ್ಲಿ ರಾಮಸಮುದ್ರ ತಾಂಡಾದಿAದ ಆಶನಾಳ ತಾಂಡಾದವರೆಗೆ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ…
by

ಗ್ರಂಥಾಲಯದ ಸೌಲಭ್ಯ ಸದುಪಯೋಗಪಡಿಸಿಕೊಳ್ಳಿ: ಶಾಸಕ ತುನ್ನೂರ ಸಲಹೆ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ಸ್ಪರ್ಧಾತ್ಮಕ ಯುಗದಲ್ಲಿ ಶಿಕ್ಷಣಕ್ಕೆ ಹೆಚ್ಚಿನ ಮೌಲ್ಯವಿದೆ, ಸಾಕ್ಷರತೆಯಿಂದ ಮಾತ್ರ ನಾವೇಲ್ಲರೂ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದು, ಸರ್ಕಾರ ಶಿಕ್ಷಣಕ್ಕಾಗಿ ಸಾಕಷ್ಟು ಹಣ ಖರ್ಚು ಮಾಡುತ್ತಿದೆ, ಇಲ್ಲಿರುವ ಗ್ರಂಥಾಲಯಕ್ಕೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗಿದೆ, ಗ್ರಾಮದ ವಿಧ್ಯಾರ್ಥಿಗಳು ಅದರ ಲಾಭ ಪಡೆದುಕೊಳ್ಳಬೇಕೆಂದು ಶಾಸಕ ಚನ್ನಾರಡ್ಡಿ ಪಾಟೀಲ್ ತುನ್ನೂರ ಸಲಹೆ ನೀಡಿದರು. ರಾಮಸಮುದ್ರ ಗ್ರಾಮದಲ್ಲಿ ತಾ.ಪಂನಿAದ 25 ಲಕ್ಷ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಾಣ ಮಾಡಿರುವ ಗ್ರಂಥಾಲಯಕ್ಕೆ ಭೇಟಿ ನೀಡಿದ ಶಾಸಕರು, ತಾ.ಪಂ.…
by

ಗ್ರಾಮೀಣ ಪ್ರದೇಶಗಳಲ್ಲಿ ಅಕ್ರಮ ಮದ್ಯ ಮಾರಾಟ ತಡೆಗಟ್ಟಲು ಮನವಿ
ಸುದ್ದಿ ಬೆಳಕು ವಾರ್ತೆ ಯಾದಗಿರಿ: ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ವೈನ್ ಶಾಪ್‌ಗಳು ಹಾಗೂ ಬಾರ್‌ಗಳಿಂದ ಅಕ್ರಮವಾಗಿ ಮದ್ಯ ಸಾಗಾಟ ಮತ್ತು ಮಾರಾಟ ನಡೆಯುತ್ತಿದೆ ಎಂದು ಆರೋಪಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಕಾರ್ಮಿಕ ಸೇನೆ ಜಿಲ್ಲಾ ಘಟಕದಿಂದ ಅಬಕಾರಿ ಇಲಾಖೆಗೆ ಮನವಿ ಸಲ್ಲಿಸಿದರು. ಮನವಿ ಸಲ್ಲಿಸಿ ಮಾತಾನಾಡಿದ ಸಂಘದ ಜಿಲ್ಲಾ ಅಧ್ಯಕ್ಷ ಪೋಲಪ್ಪ ಎಂ. ನಾರಾಯಣೋರ್ ಅವರು ಯಾದಗಿರಿ ಅಬಕಾರಿ ಉಪ ಆಯುಕ್ತರಿಗೆ ಸಲ್ಲಿಸಿ ಮಾತಾನಾಡಿದ ಅವರು ಕೆಲವು ವೈನ್ ಶಾಪ್‌ಗಳು ಮತ್ತು ಬಾರ್‌ಗಳಿಂದ ಟಂಟಂ…
by

ಸೋನಂ ವಾಂಗ್ಚುಕ್ ಬಂಧನ ಖಂಡನೆ; ಯಾದಗಿರಿಯಲ್ಲಿ AIDSO ಪ್ರತಿಭಟನೆ
ಸುದ್ದಿ ಬೆಳಕು ವಾರ್ತೆ ಯಾದಗಿರಿ: ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳನ್ನು ಖಂಡಿಸಿ ಹಾಗೂ ಜುಲೈ 20ರಂದು ದೆಹಲಿಯಲ್ಲಿ ನಡೆಯಲಿರುವ ‘ಪಾರ್ಲಿಮೆಂಟ್ ಚಲೋ’ ಹೋರಾಟಕ್ಕೆ ಬೆಂಬಲ ಸೂಚಿಸಿ ಅಖಿಲ ಭಾರತ ಪ್ರಜಾಸತ್ತಾತ್ಮಕ ವಿದ್ಯಾರ್ಥಿ ಸಂಘಟನೆ (AIDSO) ವತಿಯಿಂದ ನಗರದ ನೇತಾಜಿ ಸುಭಾಷ್ ವೃತ್ತದ ಬಳಿ ಪ್ರತಿಭಟನೆ ನಡೆಸಲಾಯಿತು. ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ಹೊಸದಿಲ್ಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಹೋರಾಟಗಾರ ಸೋನಂ ವಾಂಗ್ಚುಕ್ ಹಾಗೂ ಇತರ ಹೋರಾಟಗಾರರನ್ನು ಪೊಲೀಸರು ಬಲವಂತವಾಗಿ ವಶಕ್ಕೆ ಪಡೆದು ಆಸ್ಪತ್ರೆಗೆ ದಾಖಲಿಸಿರುವ…
by

ಮಾದಾರ ಚನ್ನಯ್ಯ ಸ್ವಾಮೀಜಿಗಳ ಜನ್ಮದಿನ: ಯಾದಗಿರಿಯಲ್ಲಿ ಸಸಿ ನೆಡುವ ಮೂಲಕ ಆಚರಣೆ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ನಗರದ ವಿಶ್ವರಾಧ್ಯ ನಗರದಲ್ಲಿ ಶ್ರೀ ಮಾದಾರ ಚೆನ್ನಯ ಸೇವಾ ಸಮಿತಿಯ ವತಿಯಿಂದ ಚಿತ್ರದುರ್ಗ ಶ್ರೀ ಶಿವಶರಣ ಮಾದಾರ ಚನ್ನಯ್ಯ ಗುರುಪೀಠದ ಪೀಠಾಧ್ಯಕ್ಷರು ಹಾಗೂ ಮಲ್ಲಾಡಿಹಳ್ಳಿ ಅನಾಥ ಸೇವಾಶ್ರಮದ ಅಧ್ಯಕ್ಷರಾದ ಪರಮ ಪೂಜ್ಯ ಶ್ರೀ ಶ್ರೀ ಶ್ರೀ ಡಾ. ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿಗಳವರ ಜನ್ಮ ದಿನದ ಪ್ರಯುಕ್ತ ಸಸಿ ನೇಡುವ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಹಮ್ಮಿಕೊಳ್ಳಲಾಯಿತು. ಸಾಮರಸ್ಯ ಪ್ರಶಸ್ತಿ ಮತ್ತು ಭಾರತದ ಗೌರವಾನ್ವಿತ ಉಪರಾಷ್ಟ್ರಪತಿಗಳಿಂದ ನಾಡಪ್ರಭು ಕೆಂಪೇಗೌಡರ ರಾಷ್ಟ್ರೀಯ ಪ್ರಶಸ್ತಿಗೆ ಭಾಜನರಾಗಿರುವ…
by

ಶಾಲಾ ಕಟ್ಟಡ ಕಾಮಗಾರಿ ಗುಣಮಟ್ಟದಿಂದ ಪೂರ್ಣಗೊಳಿಸಿ: ಶಾಸಕ ಚನ್ನಾರೆಡ್ಡಿ ಪಾಟೀಲ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ಶಾಲಾ ಕೋಣೆ ಮತ್ತು ಕಂಪೌಂಡ ಕಟ್ಟಡದ ಕಾಮಗಾರಿ ಗುಣಮಟ್ಟದಲ್ಲಿ ಮಾಡುವಂತೆಯೇ ಯಾದಗಿರಿ ಮತಕ್ಷೇತ್ರದ ಕಾಂಗ್ರೆಸ್ ಪಕ್ಷದ ಜನಪ್ರೀಯ ಶಾಸಕರಾದ ಶಾಸಕರಾದ ಚನ್ನಾರೆಡ್ಡಿ ಪಾಟೀಲ ತುನ್ನೂರ ನುಡಿದರು. ವಡಗೇರಾ ತಾಲೂಕಿನ ಅನವಾರದಲ್ಲಿ ಕೆಕೆಆರ್ ಡಿಬಿಯಿಂದ ನಿರ್ಮಿತಿ ಕೇಂದ್ರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಕೊಣೆ ನಿರ್ಮಾಣ, ಕಂಪೌಡ ನಿರ್ಮಾಣ ಕೆಲಸಕ್ಕೆ ಗುದ್ದಲಿ ಪೂಜೆ ಮಾಡಿ ಮತ್ತು ಗ್ರಾಮದಲ್ಲಿ ನಿರ್ಮಿಸಿದ ತಂಗುದಾಣ ಬಸ್ ನಿಲ್ದಾಣವನ್ನು ಉದ್ಘಾಟಿಸಿ ಶಾಸಕರು ಮಾತನಾಡಿದರು. ಈ ಶಾಲೆಗೆ ಇನ್ನೂ ಬೇಕಾದರೂ ವ್ಯವಸ್ಥೆ…
by

ಬೆಂಕಿ ಅವಘಡ ಪೀಡಿತ ರೈತನ ಹೊಲಕ್ಕೆ ಶಾಸಕ ತುನ್ನೂರು ಭೇಟಿ
ಸುದ್ದಿ ಬೆಳಕು ವಾರ್ತೆ ಯಾದಗಿರಿ: ತಾಲೂಕಿನ ನಾಯಕಲ್ ಗ್ರಾಮದ ಖಾಸಿಂಸಾಬ್ ಹೊರಕೂರ ಅವರಿಗೆ ಸೇರಿದ ಹೊಲದಲ್ಲಿ ಬೆಂಕಿ ಹತ್ತಿದ ಪರಿಣಾಮ ಅಲ್ಲಿದ್ದ ಕಣಕಿ, ಹೊಟ್ಟು, ಸೊಪ್ಪು ಮತ್ತು ಪೈಪ್ ಲೈನ್ ಸಾಮಾನುಗಳು ಸುಟ್ಟು ಹಾನಿಯಾಗಿದ್ದನ್ನು ತಿಳಿದ ಯಾದಗಿರಿ ವಿಧಾನ ಸಭಾ ಮತಕ್ಷೇತ್ರದ ಕಾಂಗ್ರೆಸ್ ಶಾಸಕರಾದ ಚನ್ನಾರೆಡ್ಡಿ ಪಾಟೀಲ ತುನ್ನೂರು ಅವರು ರವಿವಾರ ಭೇಟಿ ನೀಡಿ ವಿಕ್ಷೀಸಿದರು. ಹೊಲದ ಮಾಲಿಕರಾದ ಖಾಸಿಂಸಾಬ್ ಹೊರಕುರ ಅವರೊಂದಿಗೆ ಮಾತನಾಡಿದ ಶಾಸಕರಾದ ಚನ್ನಾರೆಡ್ಡಿ ಪಾಟೀಲ್ ತುನ್ನೂರು ಅವರು ಬೆಂಕಿ ಹತ್ತಿದ ಬಗ್ಗೆ ಕೇಳಿದರು.…
by

ರೈತರಿಗೆ ನಿರಂತರ 7 ಗಂಟೆ ವಿದ್ಯುತ್ ನೀಡಿ: ಜೆಸ್ಕಾಂ ಅಧ್ಯಕ್ಷರಿಗೆ ಮುದ್ನಾಳ ಮನವಿ
ಸುದ್ದಿ ಬೆಳಕು ವಾರ್ತೆ ಯಾದಗಿರಿ : ಜಿಲ್ಲೆಯಲ್ಲಿ ಮುಂಗಾರು ಮಳೆ ಕೈಕೊಟ್ಟು ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿರುವ ಹಿನ್ನೆಲೆಯಲ್ಲಿ ಪಂಪ್‌ಸೆಟ್‌ಗಳಿಗೆ ನಿರಂತರ 7 ಗಂಟೆ ವಿದ್ಯುತ್ ಪೂರೈಕೆ ಮಾಡಬೇಕು ಎಂದು ಒತ್ತಾಯಿಸಿ ಬಿಜೆಪಿ ಹಿರಿಯ ಮುಖಂಡ ರಾಚಣ್ಣಗೌಡ ಮುದ್ನಾಳ ನೇತೃತ್ವದ ನಿಯೋಗವು ಶನಿವಾರ ಕಲಬುರಗಿಯಲ್ಲಿ ಜೆಸ್ಕಾಂ ಅಧ್ಯಕ್ಷ ಪ್ರವೀಣಕುಮಾರ ಪಾಟೀಲ್ ಹರವಾಳ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು. ಜಿಲ್ಲೆಯಲ್ಲಿ ಈ ಬಾರಿ ಮಳೆ ಸರಿಯಾಗಿ ಆಗದ ಕಾರಣ ಬೆಳೆಗಳು ಒಣಗುವ ಹಂತಕ್ಕೆ ಬಂದಿವೆ. ಅಂತರ್ಜಲದಲ್ಲಿ ನೀರು…
by
- ಪತ್ರಕರ್ತರ ಹಿತಾಸಕ್ತಿಗೆ ಸಹಕಾರ: ಶಾಸಕ ಶರಣಗೌಡ ಕಂದಕೂರ ಭರವಸೆ

- ಪರವಾನಿಗೆ ಇಲ್ಲದೆ ವ್ಯಾಪಾರ ಮಾಡಿದರೆ ಕ್ರಮ: ಯಾದಗಿರಿಯಲ್ಲಿ ಡಿಸಿ ಎಚ್ಚರಿಕೆ

- ಜಿಲ್ಲೆಗೆ ಸಚಿವ ಸ್ಥಾನ ವಂಚನೆ; ತುನ್ನೂರರಿಗೆ ಕೆಕೆಆರ್‌ಡಿಬಿ ಅಧ್ಯಕ್ಷ ಸ್ಥಾನ ನೀಡಿ : ಭೀಮು ಪೂಜಾರಿ

- ಯಾದಗಿರಿಗೆ ರಾಜೀವಗಾಂಧಿ ಜ್ಯೋತಿ ಸದ್ಭಾವನಾ ಯಾತ್ರೆ; ರಾಷ್ಟ್ರೀಯ ಏಕತೆ ಸಂದೇಶ

- ಎನ್ಸಿಡಿಸಿ (ತಿದ್ದುಪಡಿ) ಮಸೂದೆ-2026 ಸಂಸತ್ತಿನಲ್ಲಿ ಅಂಗೀಕಾರ
















