Tag: yalandhur

  • ಕೆಸ್ತೂರು ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ: ವಿಶೇಷ ಗ್ರಾಮಸಭೆ

    ಕೆಸ್ತೂರು ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ: ವಿಶೇಷ ಗ್ರಾಮಸಭೆ

    ಸುದ್ದಿ ಬೆಳಕು ವಾರ್ತೆ ಯಳಂದೂರು: ಕೆಸ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರು, ದನಕರು, ಮೇವಿನ ಕೊರತೆ, ಸ್ವಚ್ಚತೆ ಸೇರಿದಂತೆ ಇತರೆ ಸಮಸ್ಯೆಗಳನ್ನು ಬಗ್ಗೆ ಹರಿಸುವ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ವಿಶೇಷ ಗ್ರಾಮಸಭೆಯನ್ನು ಆಯೋಜಿಸುವ ಮೂಲಕ ಕ್ರಮವಹಿಸಲಾಗುವುದು ಎಂದು ಕೆಸ್ತೂರು ಗ್ರಾಮ ಪಂಚಾಯಿತಿ ಆಡಳಿತಾಧಿಕಾರಿ ಚಂದ್ರಶೇಖರಮೂರ್ತಿ ತಿಳಿಸಿದರು. ಅವರು ಕೆಸ್ತೂರು ಗ್ರಾಮದ ಮಾರಮ್ಮ ದೇವಸ್ಥಾನ ಆವರಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ 2025-26 ನೇ ಸಾಲಿನ ನರೇಗಾ ಹಾಗೂ 15 ನೇ ಹಣಕಾಸಿನ ಯೋಜನೆ ಸಾಮಾಜಿಕ ಪರಿಶೋಧನಾ ಗ್ರಾಮ ಸಭೆಯಲ್ಲಿ ಭಾಗವಹಿಸಿ…

  • ಎಚ್.ಸಿ. ಮಹದೇವಪ್ಪರಿಗೆ ಸಚಿವ ಸ್ಥಾನ ಸಿಗದಿದ್ದರೆ ಕಾಂಗ್ರೆಸ್ ವಿರುದ್ಧ ದಲಿತ ಕ್ರಾಂತಿ

    ಎಚ್.ಸಿ. ಮಹದೇವಪ್ಪರಿಗೆ ಸಚಿವ ಸ್ಥಾನ ಸಿಗದಿದ್ದರೆ ಕಾಂಗ್ರೆಸ್ ವಿರುದ್ಧ ದಲಿತ ಕ್ರಾಂತಿ

    ಸುದ್ದಿ ಬೆಳಕು ವಾರ್ತೆ ಯಳಂದೂರು : ರಾಜ್ಯದ ಪ್ರಭಾವಿ ದಲಿತ ನಾಯಕರಾಗಿರುವ ಡಾ.ಎಚ್.ಸಿ. ಮಹದೇವಪ್ಪರಿಗೆ ಕಾಂಗ್ರೆಸ್ ಪಕ್ಷ 2 ನೇ ಪಟ್ಟಿಯಲ್ಲಿ ಸಚಿವ ಸ್ಥಾನವನ್ನು ನೀಡದಿದ್ದಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ವಿರುದ್ಧ ದಲಿತ ಕ್ರಾಂತಿಯಾಗಲಿದೆ ಎಂದು ಡಾ.ಎಚ್.ಸಿ. ಮಹದೇವಪ್ಪ ಅಭಿಮಾನಿ ಬಳಗದ ಒಡನಾಡಿ ಮಹದೇವ ಎಚ್ಚರಿಕೆ ನೀಡಿದರು. ಅವರು ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸೋಮವಾರ ಈ ಕುರಿತು ನಡೆದ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. ಕಾಂಗ್ರೆಸ್ ಪಕ್ಷದಿಂದ ದಲಿತರನ್ನು ಹತ್ತಿಕ್ಕುವ ಕೆಲಸವಾಗುತ್ತಿದೆ. ನಾವು ಈ ಪಕ್ಷಕ್ಕೆ ಶೇ.90 ರಷ್ಟು ಮತ ನೀಡಿದ್ದೇವೆ.…

↑
Suddi Belaku