ಸನ್ಮಾನ ಸ್ವೀಕರಿಸಿ, ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ ಡಾ. ಪ್ರಮೋದ ಕುಲಕರ್ಣಿ, ನಮ್ಮ ಇಲಾಖೆಯಿಂದ ಈಗಾಗಲೇ ರಾಜ್ಯ ಸರ್ಕಾರಕ್ಕೆ ೫೦ ಬೆಡ್ಗಳ ಆಯುರ್ವೇದ ಜಿಲ್ಲಾಸ್ಪತ್ರೆ ನಗರದಲ್ಲಿ ಸ್ಥಾಪನೆಗೆ ಯೋಜನೆ ಪ್ರಸ್ಥಾವನೆ ಹಿರಿಯ ಅಧಿಕಾರಿಗಳು ಸಲ್ಲಿಸಿದ್ದಾರೆ, ಇಲ್ಲಿ ಆಸ್ಪತ್ರೆ ಆರಂಭಗೊAಡರೆ ಕಲ್ಯಾಣ ಕರ್ನಾಟಕ ಭಾಗದ ರೋಗಿಗಳಿಗೆ ಆಯುರ್ವೇದದ ಎಲ್ಲಾ ವಿದಧ ಚಿಕಿತ್ಸೆಗಳನ್ನು ನೀಡಲು ಅನುಕೂಲವಾಗುತ್ತದೆ ಎಂದು ಹೇಳಿದರು.
You Might Also Like
- ಅಕ್ಟೋಬರ್ 3ರಿಂದ ಗುರುಮಠಕಲ್–ಮುಂಬೈ ಬಸ್ ಸೇವೆ ಪುನರಾರಂಭ

- ಯಾದಗಿರಿಯಲ್ಲಿ ಹಿರಿಯ ನಾಗರಿಕರ ದಿನಾಚರಣೆ: ಹಿರಿಯರ ಪಾಲನೆ ಪ್ರತಿಯೊಬ್ಬರ ಕರ್ತವ್ಯ

- ಕಡೆಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದ ಕಾರ್ಮಿಕ ಸಾವು: ಮರಣೋತ್ತರ ಪರೀಕ್ಷೆಗೆ ಆಗ್ರಹ

- ವಿಧಾನಸೌಧದ ಮೆಟ್ಟಿಲುಗಳಲ್ಲಿ ಉರ್ದು ಹಬ್ಬ: ಟಿ.ಎನ್. ಭೀಮುನಾಯಕ ವಿರೋಧ

- ಮೊಮ್ಮಗಳ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನ ಆರೋಪ: ಅಜ್ಜನ ವಿರುದ್ಧ ಪೋಕ್ಸೋ ಪ್ರಕರಣ














Leave a Reply